ಆಟ

ವಿಶ್ವಕಪ್ ಸಿದ್ಧತೆಗೆ ಕಿವೀಸ್ ಸರಣಿ ಪರೀಕ್ಷೆ: ಗಿಲ್– ಶ್ರೇಯಸ್ ನಾಯಕತ್ವದಲ್ಲಿ ಟೀಂ ಇಂಡಿಯಾ ಸಜ್ಜು

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬಹುನಿರೀಕ್ಷಿತ ಕ್ರಿಕೆಟ್ ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 22ರಿಂದ ಡಿಸೆಂಬರ್ 1ರವರೆಗೆ ನ್ಯೂಜಿಲೆಂಡ್ ನೆಲದಲ್ಲಿ ನಡೆಯಲಿರುವ ಈ ಪ್ರವಾಸದಲ್ಲಿ ಉಭಯ ತಂಡಗಳು ಒಟ್ಟು 12 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ...

14 ಎಸೆತಗಳಲ್ಲಿ ಅರ್ಧಶತಕ: ಮೆಕ್‌ಗರ್ಕ್‌ ಸಿಡಿಲಾಟ, ವೈಭವ್‌ ವಿಶ್ವದಾಖಲೆ ಅಬಾಧಿತ

ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಜೇಕ್‌ ಫ್ರೇಸರ್‌ ಮೆಕ್‌ಗರ್ಕ್‌ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದೇಶೀಯ ಏಕದಿನ ಕಪ್‌ ಟೂರ್ನಿಯ ಇತಿಹಾಸದಲ್ಲೇ ಅತ್ಯಂತ ವೇಗದ ಅರ್ಧಶತಕದ ದಾಖಲೆ ನಿರ್ಮಿಸಿದ್ದಾರೆ. ಶನಿವಾರ ಇಲ್ಲಿನ...

ಭಾರತ–ವೆಸ್ಟ್ ಇಂಡೀಸ್ ಸರಣಿ: ತಾರೆಯರ ಜಿದ್ದಾಜಿದ್ದಿನಲ್ಲಿ ರಂಗೇರಿದ ಕ್ರಿಕೆಟ್ ಹಬ್ಬ, ಬೆಂಗಳೂರಿನ ನಿರ್ಣಾಯಕ ಪಂದ್ಯದತ್ತ ಚಿತ್ತ!

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪ್ರಸ್ತುತ ಕ್ರಿಕೆಟ್ ಸರಣಿಯು ಉಭಯ ತಂಡಗಳ ಆಟಗಾರರ ಅಭೂತಪೂರ್ವ ವೈಯಕ್ತಿಕ ಪ್ರದರ್ಶನದಿಂದಾಗಿ ಕ್ರೀಡಾಭಿಮಾನಿಗಳ ಗಮನ ಸೆಳೆಯುತ್ತಿದೆ. ಏಕದಿನ ಸರಣಿಯ ರೋಚಕತೆಯ ಬಳಿಕ ನಡೆಯುತ್ತಿರುವ ಐದು ಪಂದ್ಯಗಳ...

ಪೋರ್ಚುಗಲ್ ತಂಡದಿಂದ ಅಮಾನತು: ‘ನಾನೇ ಫುಟ್‌ಬಾಲ್ ಇತಿಹಾಸದ ಸಾರ್ವಕಾಲಿಕ ಶ್ರೇಷ್ಠ ಆಟಗಾರ’ ಎಂದ ಕ್ರಿಸ್ಟಿಯಾನೊ ರೊನಾಲ್ಡೊ

ಫುಟ್‌ಬಾಲ್ ಇತಿಹಾಸದಲ್ಲಿ ತಾನೇ ಸಾರ್ವಕಾಲಿಕ ಶ್ರೇಷ್ಠ ಆಟಗಾರ (GOAT) ಎಂದು ಪೋರ್ಚುಗಲ್‌ನ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಘೋಷಿಸಿಕೊಂಡಿದ್ದಾರೆ. ತಾವು ಗಳಿಸಿದ ಗೋಲುಗಳ ದಾಖಲೆ ಮತ್ತು ಪ್ರಸ್ತುತ ಫಾರ್ಮ್‌ಗೆ ಸಿಗಬೇಕಾದ ಮನ್ನಣೆ ಜನರಿಂದ ಸಿಗುತ್ತಿಲ್ಲ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟದ 10 ಸದಸ್ಯರ ಉನ್ನತ ಮಟ್ಟದ ನಿಯೋಗವು ಶುಕ್ರವಾರ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದೆ. ದೇಶದ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ ‘ವಿವಾದಿತ ಆಟಗಾರ’ನ ಅಸಲಿ ಮುಖ

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ ಸಾಂಪ್ರದಾಯಿಕ ಟೋಪಿ) ಧರಿಸಿ ನಿಂತಿದ್ದ ಚಿತ್ರವು, ಅವರ ಇಸ್ರೇಲ್ ಪರ ಒಲವಿಗೆ ಅಳಿಸಲಾಗದ ಸಾಕ್ಷಿಯಾಗಿ ಉಳಿದುಕೊಂಡಿದೆ. ಶಾಂತಿ ಪ್ರವಾಸದ ಹೆಸರಿನಲ್ಲಿ...

2036ರ ಒಲಿಂಪಿಕ್ಸ್ ಆತಿಥ್ಯ: ಕಣದಲ್ಲಿರುವ 7 ರಾಷ್ಟ್ರಗಳಲ್ಲಿ ಭಾರತವೂ ಭಾಗಿ

2036ರ ಒಲಿಂಪಿಕ್ಸ್ ಕ್ರೀಡಾಕೂಟದ ಆತಿಥ್ಯ ವಹಿಸಲು ಅಧಿಕೃತವಾಗಿ ಆಸಕ್ತಿ ತೋರಿರುವ ಏಳು ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಸ್ಥಾನ ಪಡೆದಿದೆ. ಈ ಸಂಬಂಧ ನವೆಂಬರ್‌ನಲ್ಲಿ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ (ಐಒಸಿ) 'ಫ್ಯೂಚರ್ ಹೋಸ್ಟ್ ಕಮಿಷನ್'...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾರತ ತಂಡ ಕಂಚಿನ ಪದಕ ಗೆದ್ದು ನೂತನ ರಾಷ್ಟ್ರೀಯ ದಾಖಲೆ ಬರೆದಿದೆ. ಏಷ್ಯನ್ ಗೇಮ್ಸ್ ನಲ್ಲಿ ರಿಲೇ...

ಏಷ್ಯನ್ ಗೇಮ್ಸ್’ನಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಿದ ರಾಜ್ಯದ ಕ್ರೀಡಾಪಟುಗಳಿಗೆ ಸಿಎಂ ಡಿ‌‌ ಕೆ‌ ಶಿವಕುಮಾರ್ ಸನ್ಮಾನ

ಜಪಾನಿನಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್‌ನಲ್ಲಿ ಅತ್ಯುತ್ತಮ ಸಾಧನೆ ತೋರಿ ದೇಶ ಹಾಗೂ ನಾಡಿಗೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದಲ್ಲಿ ಸನ್ಮಾನಿಸಿದರು. ಇದೇ ವೇಳೆ...

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್ ಅವರು ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಅವರು ಈ ವಿಚಾರ ಹಂಚಿಕೊಂಡ ಕೇವಲ ಎರಡು ಗಂಟೆಗಳಲ್ಲಿಯೇ 3 ಲಕ್ಷಕ್ಕೂ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ಈ ಹೊತ್ತಿನ ಪ್ರಮುಖ ಸುದ್ದಿ