ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನವಾದ ಇಂದು ಭಾರತ ತನ್ನ ಎರಡನೇ ಇನಿಂಗ್ಸ್‌ನಲ್ಲಿ 134.3 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 487 ರನ್‌ಗಳ ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್...
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕದ ಜೊತೆಯಾಟವಾಡುವ ಮೂಲಕ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಪರ್ತ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದ...
ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆಯುತ್ತಿರುವ ಭಾರತ - ಆಸೀಸ್ ಮೊದಲ ಟೆಸ್ಟ್ ಪಂದ್ಯದಲ್ಲಿ ಬೌಲರ್‌ಗಳು ಪಾರಮ್ಯ ತೋರಿದ್ದಾರೆ. ಒಂದೇ ದಿನ ಎರಡೂ ತಂಡಗಳಿಂದ 17 ವಿಕೆಟ್ ಪತನವಾಗಿದೆ.
ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ...
ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ಆವೃತ್ತಿಯ ಐಪಿಎಲ್ ಯಾವಾಗ ಆರಂಭ ಎಂಬುದರ ಬಗ್ಗೆ ಮಾಹಿತಿ ಹೊರಬಿದ್ದಿದೆ.
2025ರ ಐಪಿಎಲ್ ಟೂರ್ನಿಯು ಮಾರ್ಚ್ 14ರಿಂದ ಮೇ 25ರ ವರೆಗೆ ನಡೆಯಲಿದೆ. ಆದೇ...
ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಭಾರತ ಆರಂಭದಲ್ಲೇ ಮುಗ್ಗರಿಸಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್...
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದಿನಿಂದ (ನ.22) ಆರಂಭವಾಗಿದೆ.
ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್...
ಒಬ್ಬ ಆಟಗಾರನ ಬದುಕಿನಲ್ಲಿ ಎಷ್ಟೆಲ್ಲ ಸೋಲು-ಗೆಲುವುಗಳು, ಏರಿಳಿತಗಳು. ಅವುಗಳನ್ನೆಲ್ಲ ಹಾದು ಬಂದ ಆಟಗಾರ, ಆರಂಭದ ಬಿಂದುವಿಗೇ ಬಂದು ನಿಲ್ಲುವ ಸ್ಥಿತಿ, ಅದು ಆತ ಅನುಭವಿಸುವ ಧನ್ಯತಾಭಾವ. ಆಟದ ರೋಮಾಂಚನ, ಹಣ- ಪ್ರಶಸ್ತಿ-ಪ್ರಚಾರದ ಕಿಕ್-...
ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಸ್ಟ್ರೇಲಿಯಾ 3-0 ಅಂತರದಿಂದ ಗೆದ್ದುಕೊಂಡಿದೆ. ಈ ಹ್ಯಾಟ್ರಿಕ್ ಸೋಲಿನೊಂದಿಗೆ 2024 ರಲ್ಲಿ ಅತ್ಯಧಿಕ ಟಿ20 ಪಂದ್ಯಗಳನ್ನು ಸೋತ ತಂಡಗಳ ಪಟ್ಟಿಯಲ್ಲಿ ಪಾಕಿಸ್ತಾನ ಅಗ್ರಸ್ಥಾನಕ್ಕೇರಿದೆ.
ಈ ವರ್ಷ...
ಮುಂಬೈ ಕ್ರಿಕೆಟ್ ಸಂಸ್ಥೆಯ ಹಿರಿಯ ಆಯ್ಕೆ ಸಮಿತಿಯು ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಾಗಿ ಮುಂಬೈ ಟಿ20 ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ನೇಮಿಸಿದೆ.
2025 ರ ಐಪಿಎಲ್ನ ಮೆಗಾ ಹರಾಜು ಸೌದಿ ಅರೇಬಿಯಾದ...
ಗಾಯದ ಕಾರಣದಿಂದ ಕಳೆದೊಂದು ವರ್ಷದಿಂದ ಕ್ರಿಕೆಟ್‌ನಿಂದ ದೂರವಿದ್ದ ವೇಗದ ಬೌಲರ್ ಮೊಹಮ್ಮದ್ ಶಮಿ ಇದೀಗ ಮತ್ತೆ ವೃತ್ತಿಪರ ಕ್ರಿಕೆಟ್ ತಂಡಕ್ಕೆ ಮರಳಿದ್ದಾರೆ. ಇತ್ತೀಚಿಗೆ ಮಧ್ಯಪ್ರದೇಶ ವಿರುದ್ಧದ ರಣಜಿ ಪಂದ್ಯದಲ್ಲಿ ಬಂಗಾಳ ತಂಡದ ಪರ...
ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾರ ಸಿಡಿಲಬ್ಬರದ ಆಟ, ಈ ಬಾರಿಯ ಐಪಿಎಲ್ ಹರಾಜು ಪ್ರಕ್ರಿಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡ ಆಟವಾಗಿತ್ತೇ ಎಂಬ ಅನುಮಾನವೂ ಇದೆ. ಹೌ ಟು ಸೆಲ್ ಮೈ ರೈಟಿಂಗ್ ಎನ್ನುವ ಈ...
ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ T20 ಪಂದ್ಯದಲ್ಲಿ ಭಾರತ ತಂಡದ ವಿಕೆಟ್ ಕೀಪರ್, ಬ್ಯಾಟರ್ ಸಂಜು ಸ್ಯಾಮ್ಸನ್ ಅವರು ಭಾರೀ ಸಿಕ್ಸ್ ಬಾರಿಸಿದ್ದಾರೆ. ಆ ಚೆಂಡು ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಮಹಿಳಾ ಅಭಿಮಾನಿಯೊಬ್ಬರನ್ನು ಮುಖಕ್ಕೆ...