ಆಟ

SA vs IND | ಯುವತಿಯ ಮುಖಕ್ಕೆ ಬಡಿದ ಸಂಜು ಸ್ಯಾಮ್ಸನ್ ಹೊಡೆದ ಚೆಂಡು; ಕ್ಷಮೆ ಕೇಳಿದ ಬ್ಯಾಟರ್

ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ T20 ಪಂದ್ಯದಲ್ಲಿ ಭಾರತ ತಂಡದ ವಿಕೆಟ್ ಕೀಪರ್, ಬ್ಯಾಟರ್ ಸಂಜು ಸ್ಯಾಮ್ಸನ್ ಅವರು ಭಾರೀ ಸಿಕ್ಸ್‌ ಬಾರಿಸಿದ್ದಾರೆ. ಆ ಚೆಂಡು ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಮಹಿಳಾ ಅಭಿಮಾನಿಯೊಬ್ಬರನ್ನು ಮುಖಕ್ಕೆ...

ಟಿ-20 | ದಾಖಲೆಗಳೆಲ್ಲಾ ಧೂಳೀಪಟ, ಬ್ಯಾಟಿಂಗ್‌ನಲ್ಲಿ ಅಬ್ಬರಿಸಿ ಗೆದ್ದ ಭಾರತ

ಟಿ20 ಕ್ರಿಕೆಟ್​ನ ಬಲಿಷ್ಠ ಪಡೆ ಸೌತ್ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ ಅವರ ತವರು ನೆಲದಲ್ಲೇ ಮಕಾಡೆ ಮಲಗಿಸಿದೆ. ಅದು ಕೂಡ ಅತ್ಯಧಿಕ ರನ್ ಕಲೆಹಾಕಿ, ಅತ್ಯಂತ ಹೀನಾಯವಾಗಿ ಸೋಲಿಸುವ ಮೂಲಕ...

ಚಾಂಪಿಯನ್ಸ್ ಟ್ರೋಫಿಗೆ ತಂಡ ಕಳುಹಿಸಲು ಭಾರತ ನಕಾರ; ಸ್ಪಷ್ಟನೆ ಕೇಳಲು ಪಾಕಿಸ್ತಾನ ನಿರ್ಧಾರ

ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನಕ್ಕೆ ಭಾರತದ ತಂಡ ಕಳುಹಿಸಲು ಬಿಸಿಸಿಐ ನಿರಾಕರಿಸಿದೆ. ಇದಾದ ಬೆನ್ನಲ್ಲೇ ಈ ಬಗ್ಗೆ ಐಸಿಸಿಯಿಂದ ಸ್ಪಷ್ಟತೆಯನ್ನು ಕೇಳಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ನಿರ್ಧರಿಸಿದೆ ವರದಿ ವರದಿಯಾಗಿದೆ. ಪಾಕಿಸ್ತಾನಕ್ಕೆ ತನ್ನ ತಂಡವನ್ನು ಕಳುಹಿಸದಿರುವ...

428 ರನ್‌ ಸಿಡಿಸಿ ಲಾರಾ ದಾಖಲೆಗೆ ಹತ್ತಿರವಾದ ಹರಿಯಾಣ ಬ್ಯಾಟರ್

ಬರೋಬ್ಬರಿ 12 ಸಿಕ್ಸರ್‌, 46 ಬೌಂಡರಿಗಳೊಂದಿಗೆ ಅಜೇಯ 428 ರನ್‌ (465 ಎಸೆತ) ಸಿಡಿಸುವ ಮೂಲಕ ಹರಿಯಾಣದ ಬ್ಯಾಟರ್‌ ಯಶ್ವರ್ಧನ್ ದಲಾಲ್‌ ಇನಿಂಗ್ಸ್‌ವೊಂದರಲ್ಲಿ ವೈಯಕ್ತಿಕ ಗರಿಷ್ಠ ರನ್‌ ಗಳಿಸಿದ ದಾಖಲೆ ನಿರ್ಮಿಸಿದ್ದಾರೆ....

ತವರಲ್ಲೇ ಆಸ್ಟ್ರೇಲಿಯಾ ಮಣಿಸಿದ ಪಾಕಿಸ್ತಾನ: 22 ವರ್ಷಗಳ ಬಳಿಕ ಸರಣಿ ಗೆಲುವು

ಕ್ಯಾನ್‌ಬೆರಾದ ಪರ್ತ್‌ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ 3ನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು...

ಟಿ20 ಕ್ರಿಕೆಟ್ ಸರಣಿ | ಹೊಸ ಆಟಗಾರರಿಗೊಂದು ಉತ್ತಮ ಅವಕಾಶ

ಇದು ಭಾರತ ಕ್ರಿಕೆಟ್ ತಂಡಕ್ಕೆ ಸಂಕ್ರಮಣ ಕಾಲ. ಹಳಬರು ಹಿನ್ನೆಲೆಗೆ ಸರಿದು, ಹೊಸಬರಿಗೆ ಅವಕಾಶ ಮಾಡಿಕೊಡುವ ಕಾಲ. ಅದಕ್ಕೆ ಸೌತ್ ಆಫ್ರಿಕಾ ಎದುರಿನ ಟಿ20 ಸರಣಿ ಉತ್ತಮ ವೇದಿಕೆ ಒದಗಿಸಿಕೊಟ್ಟರೂ ಆಶ್ಚರ್ಯವಿಲ್ಲ. ಯಾರೆಲ್ಲ...

ಮುಗಿಯಿತಾ ‘ವಿರಾಟ್’ ಪರ್ವ? 10 ವರ್ಷದಲ್ಲೇ ಕೊಹ್ಲಿ ಕಳಪೆ ರ್‍ಯಾಂಕಿಂಗ್; ಟಾಪ್‌-20ಯಿಂದ ಔಟ್!

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಕ್ರಿಕೆಟ್‌ ಟೆಸ್ಟ್‌ ಸರಣಿಯಲ್ಲಿ ಭಾರತೀಯ ಕ್ರಿಕೆಟ್ ತಂಡ ಹೀನಾಯ ಸೋಲು ಕಂಡಿದೆ. ತವರು ನೆಲೆದಲ್ಲೇ ನಡೆದ ಸರಣಿಯ ಮೂರು ಟೆಸ್ಟ್‌ಗಳನ್ನೂ 'ಟೀಮ್ ಇಂಡಿಯಾ' ಸೋತಿದ್ದು, ಮುಖಭಂಗ...

ಹಣದ ಅಮಲು ಹಾಗೂ ಭಾರತೀಯ ಕ್ರಿಕೆಟ್ ತಂಡದ ಗರ್ವಭಂಗ

ಬಾಂಗ್ಲಾ, ಶ್ರೀಲಂಕಾದಲ್ಲಿ ಸರಣಿ ಜಯಿಸಿದ್ದ ಅತಿಯಾದ ಆತ್ಮವಿಶ್ವಾಸ ಭಾರತಕ್ಕೆ ಮುಳುವಾಯಿತು. ಇದರ ಜೊತೆ ಚುಟುಕು ಕ್ರಿಕೆಟಿನ ಹಣದ ಅಮಲು ನೆತ್ತಿಗೇರಿತ್ತು. ಇವೆಲ್ಲ ಕಾರಣಗಳಿಂದ ಭಾರತ ತಂಡದ ಗರ್ವಭಂಗವಾಗಿದೆ. ಹಿರಿಯ ಆಟಗಾರರು ವಿಫಲವಾಗಿರುವ ಕಾರಣ...

ಏಕದಿನ| ಪಾಕ್‌ ತಂಡವನ್ನು ಸೋಲಿಸಿದ ಆಸ್ಟ್ರೇಲಿಯಾ

ಏಕದಿನ ಸರಣಿಗಾಗಿ ಆಸ್ಟ್ರೇಲಿಯ ಪ್ರವಾಸಕ್ಕೆ ತೆರಳಿದ್ದ ಪಾಕಿಸ್ತಾನ ತಂಡ ಮೊದಲ ಪಂದ್ಯದಲ್ಲಿ 2 ವಿಕೆಟ್‌ಗಳಿಂದ ಸೋಲನುಭವಿಸಿದೆ. ಇಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ 203...

ಟೆಸ್ಟ್ ಸರಣಿ | ನ್ಯೂಜಿಲೆಂಡ್‌ಗೆ ಐತಿಹಾಸಿಕ ಗೆಲುವು; ಟೀಮ್ ಇಂಡಿಯಾಗೆ ವೈಟ್‌ವಾಶ್ ಮುಖಭಂಗ

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ತಂಡದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲೂ ನ್ಯೂಜಿಲೆಂಡ್ ತಂಡ ಗೆಲುವು ಕಂಡಿದೆ. ಈ ಮೂಲಕ ನ್ಯೂಜಿಲೆಂಡ್ ಭಾರತ ತಂಡವನ್ನು 3-0 ಅಂತರದಿಂದ ಸೋಲಿಸಿದೆ. ಈ ಮೂಲಕ...

ಮುಂಬೈ ಟೆಸ್ಟ್ | ಜಡೇಜಾಗೆ ಐದು ವಿಕೆಟ್: ಟೀಮ್ ಇಂಡಿಯಾಕ್ಕೆ ಗೆಲ್ಲಲು 147 ರನ್‌ಗಳ ಗುರಿ

ಭಾನುವಾರ ಮುಂಬೈನಲ್ಲಿ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಟೆಸ್ಟ್‌ನ ಮೂರನೇ ದಿನದಂದು ನ್ಯೂಜಿಲೆಂಡ್ ಭಾರತಕ್ಕೆ ಗೆಲ್ಲಲು 147 ರನ್‌ಗಳ ಗುರಿಯನ್ನು ನೀಡಿದೆ. ವಿಲ್ ಯಂಗ್ ಅರ್ಧಶತಕ ಬಾರಿಸಿದ್ದು 100 ಎಸೆತಗಳಲ್ಲಿ 51 ರನ್ ಗಳಿಸಿದ್ದಾರೆ....

ಸ್ಪಿನ್ನರ್‌ಗಳ ದಾಳಿಗೆ ಮಂಕಾದ ನ್ಯೂಜಿಲೆಂಡ್: ಟೀಮ್ ಇಂಡಿಯಾ ಹಿಡಿತದಲ್ಲಿ ಕೊನೆಯ ಟೆಸ್ಟ್‌

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಎರಡನೇ ದಿನ ಟೀಮ್ ಇಂಡಿಯಾ ಹಿಡಿತ ಸಾಧಿಸಿದೆ. ಎರಡನೇ ಇನ್ನಿಂಗ್ಸ್‌ನ ಬ್ಯಾಟಿಂಗ್ ಆರಂಭಿಸಿರುವ ಕಿವೀಸ್, ಟೀಮ್ ಇಂಡಿಯಾದ ಸ್ಪಿನ್ನರ್‌ಗಳ ದಾಳಿಯಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X