ಆಟ

T20 World Cup 2026: ಭಾರತ ತಂಡದ ವೇಳಾಪಟ್ಟಿ ಪ್ರಕಟ

ಬಹುನಿರೀಕ್ಷಿತ ಟಿ20 ವಿಶ್ವಕಪ್ 2026ರ ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 4 ಗ್ರೂಪ್​​ಗಳಾಗಿ ವಿಂಗಡಿಸಲಾಗಿದೆ....

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಬಿ ಎಸ್ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ ಸಿಎ) ಅಧ್ಯಕ್ಷರಾಗಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಬಿ ಎಸ್ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಸಮೂಹದ ಕೆ ಎನ್...

ಪೂರ್ವಜರ ನಾಡಿನಲ್ಲಿ ‘ಫ್ರೀಡಂ ಬೇಬಿ’ಯ ಐತಿಹಾಸಿಕ ಶತಕ: ಹರಿಣಗಳ ನಾಡಿನ ‘ಸೆನುರಾನ್ ಮುತ್ತುಸ್ವಾಮಿ’ ಹಿನ್ನಲೆಯೇ ರೋಚಕ

ಸೆನುರಾನ್ ಅವರ ಈ ಸಾಧನೆಯ ಹಿಂದಿನ ಕಥೆ ತಿಳಿಯಬೇಕೆಂದರೆ ನಾವು ಸುಮಾರು ನೂರು ವರ್ಷಗಳ ಹಿಂದಿನ ಇತಿಹಾಸಕ್ಕೆ ಹೋಗಬೇಕು. ತಮಿಳುನಾಡಿನ ವೆಲ್ಲೂರು ಮತ್ತು ನಾಗಪಟ್ಟಣಂ ಭಾಗದಿಂದ ಹಡಗು ಏರಿದವರಲ್ಲಿ ಸೆನುರಾನ್ ಮುತ್ತುಸ್ವಾಮಿ ಅವರ...

ರಾಹುಲ್ ದ್ರಾವಿಡ್‌ ದಾಖಲೆ ಮುರಿದ ಕುಲ್‌ದೀಪ್‌ ಯಾದವ್

ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಬರೋಬ್ಬರಿ 134 ಎಸೆತಗಳನ್ನು ಎದುರಿಸಿ ಕುಲ್‌ದೀಪ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಗುವಾಹಟಿಯಲ್ಲಿ ನಡೆಯುತ್ತಿರುವ...

IND – SA 2nd Test | ಭಾರತ 201ಕ್ಕೆ ಆಲೌಟ್; ಫಾಲೋಆನ್‌ ನೀಡದೆ ಬ್ಯಾಟಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಗುವಾಹಟಿಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೂರನೇ ದಿನದ ಆಟದಲ್ಲಿ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 83.5 ಓವರ್‌ಗಳಲ್ಲಿ ಕೇವಲ 201 ರನ್‌ಗಳಿಗೆ ಆಲೌಟ್ ಆಗಿ...

ಸ್ಮೃತಿ ಮಂಧಾನ ತಂದೆಗೆ ಹೃದಯಾಘಾತ: ಇಂದು ನಡೆಯಲಿದ್ದ ವಿವಾಹ ಮುಂದೂಡಿಕೆ

ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ತಂದೆಗೆ ಹೃದಯಾಘಾತವಾಗಿದೆ. ಈ ಕಾರಣದಿಂದಾಗಿ ಇಂದು ನಡೆಯಲಿದ್ದ ಮಂಧಾನ ವಿವಾಹ ಮುಂದೂಡಿಕೆ ಮಾಡಲಾಗಿದೆ. ಸಂಗೀತ ಸಂಯೋಜಕ ಪಲಾಶ್ ಮುಚ್ಛಲ್ ಅವರ ಜತೆ ಮಂಧಾನ ವಿವಾಹ...

IND vs SA 2nd Test | ಮೊದಲ ದಿನ ದಕ್ಷಿಣ ಆಫ್ರಿಕಾ 247/6; ಕುಲ್‌ದೀಪ್‌ಗೆ 3 ವಿಕೆಟ್

ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್‌ನ ಮೊದಲ ದಿನದಲ್ಲಿ ಸಮಾಧಾನಕರ ಬ್ಯಾಟಿಂಗ್ ಪ್ರದರ್ಶಿಸಿತು. 81.5 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 247 ರನ್‌ಗಳು ಪೇರಿಸಿ ದಿನದ ಆಟವನ್ನು ಮುಗಿಸಿತು. ಆರಂಭದಲ್ಲಿ ಉತ್ತಮ ಆಟವಾಡಿದರೂ,...

Ashes ಸರಣಿ | ಟ್ರಾವಿಸ್‌ ಹೆಡ್‌ ಭರ್ಜರಿ ಶತಕ; ಇಂಗ್ಲೆಂಡ್ ವಿರುದ್ಧ ಆಸೀಸ್‌ಗೆ 8 ವಿಕೆಟ್‌ ಜಯ

ಇಂಗ್ಲೆಂಡ್ ಮತ್ತು ಆಸೀಸ್‌ ನಡುವಿನ ಪರ್ಥ್‌ನಲ್ಲಿ ನಡೆದ ಆ್ಯಶಸ್ ಸರಣಿಯ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಇಂಗ್ಲೆಂಡ್‌ ವಿರುದ್ಧ 8 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಆರಂಭಿಕ ಹಾಗೂ ಸ್ಟಾರ್‌ ಆಟಗಾರ ಟ್ರಾವಿಸ್‌ ಹೆಡ್‌...

FIFA-2026 | ಪುಟ್ಟ ದೇಶ, ದೊಡ್ಡ ಕನಸು- ಜಗತ್ತಿಗೇ ಸ್ಫೂರ್ತಿಯಾದ ಕ್ಯುರಸಾವೋ

ಅತ್ಯಂತ ಪುಟ್ಟ ದ್ವೀಪರಾಷ್ಟ್ರ ಕ್ಯುರಸಾವೋದ ಶಿಸ್ತು ಶ್ರದ್ಧೆಗಳನ್ನು; ಸಮರ್ಥ ಫುಟ್ಬಾಲ್ ತಂಡ ಕಟ್ಟಿ ಜಗತ್ತಿಗೇ ಸ್ಫೂರ್ತಿಯಾಗಿದ್ದನ್ನು; ಜಾಗತಿಕ ಮಟ್ಟದಲ್ಲಿ ಎದೆಯುಬ್ಬಿಸಿ ನಿಂತಿದ್ದನ್ನು ಮೋದಿ ಮತ್ತು ಭಾರತ ಅರಿತು ಅಳವಡಿಸಿಕೊಳ್ಳಬೇಕಾಗಿದೆ. ಕಳೆದವಾರ ಪುಟ್ಟ ಕೆರೀಬಿಯನ್ ದ್ವೀಪರಾಷ್ಟ್ರ...

IND vs SA 2nd test | ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ; ಭಾರತದಲ್ಲಿ 300ನೇ ಟೆಸ್ಟ್

ಟೀಮ್ ಇಂಡಿಯಾದ ನಾಯಕ ಶುಭಮನ್‌ ಗಿಲ್‌ ಗಾಯಕ್ಕೆ ತುತ್ತಾಗಿರುವುದರಿಂದ ರಿಷಭ್ ಪಂತ್ ಎರಡನೇ ಟೆಸ್ಟ್‌ ಪಂದ್ಯದಲ್ಲಿ ತಂಡವನ್ನು ಮುನ್ನಡೆಸುತ್ತಿದ್ದು, ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಬ್ಯಾಟಿಂಗ್‌ ಆಯ್ಕೆ...

ʼಮೀಸಲಾತಿ ಆಟಗಾರʼ ಎಂದು ಹಂಗಿಸಿದವರಿಗೆ ಗೆಲುವಿನ ಉತ್ತರ ಕೊಟ್ಟ ತೆಂಬಾ ಬವುಮಾ

ಇಂದು ತೆಂಬಾ ಬವುಮಾ ಎಂಬ ಹೆಸರು ಕೇವಲ ಒಬ್ಬ ಕ್ರಿಕೆಟ್ ಆಟಗಾರನ ಹೆಸರಾಗಿ ಉಳಿದಿಲ್ಲ; ಅದು ದಕ್ಷಿಣ ಆಫ್ರಿಕಾ ಕ್ರಿಕೆಟ್‌ಗೆ ಬಂದ ಹೊಸ ಬದಲಾವಣೆ, ಹೊಸ ಆತ್ಮವಿಶ್ವಾಸ ಮತ್ತು ದೃಢತೆಯ ಪ್ರತೀಕವಾಗಿ ಕಾಣುತ್ತಿದೆ....

ಕೆ‌ಎಸ್‌ಸಿಎ ಚುನಾವಣೆ; ನಿವೃತ್ತ ನ್ಯಾ. ಸುಭಾಷ್‌ ಅಡಿ ಮೇಲ್ವಿಚಾರಣೆಯಲ್ಲಿ ಡಿ.7ರಂದು ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) ಡಿಸೆಂಬರ್ 7ರಂದು ಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಗೆ ನಿರ್ದೇಶಿಸಿರುವ ಹೈಕೋರ್ಟ್, ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಉಪಲೋಕಾಯುಕ್ತ ಸುಭಾಷ್ ಬಿ. ಅಡಿ ಅವರನ್ನು ಚುನಾವಣಾ ಮೇಲ್ವಿಚಾರಕರನ್ನಾಗಿ ನೇಮಕ...

ಈ ಹೊತ್ತಿನ ಪ್ರಮುಖ ಸುದ್ದಿ