ಹದಿನಾಲ್ಕು ವರ್ಷದ ಬಾಲ ಪ್ರತಿಭೆ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಸಹ ಆಟಗಾರರ ಶತಕದ ನೆರವಿನಿಂದ ಬಿಹಾರ ತಂಡವು ಲಿಸ್ಟ್-ಎ ಕ್ರಿಕೆಟ್ ಇತಿಹಾಸದಲ್ಲೇ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಬುಧವಾರ ನಡೆದ...
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನು ಆಯೋಜಿಸಲು ಅನುಮತಿ ನಿರಾಕರಿಸಲಾಗಿದೆ.
ಡಿಸೆಂಬರ್ 24 ರಂದು ನಿಗದಿಯಾಗಿದ್ದ ಈ ಪಂದ್ಯವು, ಈಗ ನಗರದ ಹೊರವಲಯದಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ...
2023ರ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸೋಲಿನ ಬಳಿಕ ತೀವ್ರ ಆಘಾತಕ್ಕೊಳಗಾಗಿದ್ದೆ. ಆ ಕ್ಷಣದಲ್ಲಿ ಕ್ರಿಕೆಟ್ನಿಂದಲೇ ನಿವೃತ್ತಿ ಹೊಂದಲು ನಿರ್ಧರಿಸಿದ್ದೆ ಎಂದು ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಬಹಿರಂಗಪಡಿಸಿದ್ದಾರೆ.
ಭಾನುವಾರ...
ಭಾರತದ ಮಹಿಳಾ ಕ್ರಿಕೆಟ್ ತಾರೆ ಸ್ಮೃತಿ ಮಂಧಾನ ಭಾನುವಾರ ಇಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪ್ರಥಮ ಟಿ20 ಪಂದ್ಯದಲ್ಲಿ ಇತಿಹಾಸ ಸೃಷ್ಟಿಸಿದರು. ಎಡಗೈ ಆರಂಭಿಕ ಆಟಗಾರ್ತಿ ವೃತ್ತಿಜೀವನದಲ್ಲಿ ಪ್ರಮುಖ ಮೈಲುಗಲ್ಲು ಸಾಧಿಸಿ, ಅಂತಾರಾಷ್ಟ್ರೀಯ...
ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ, ಕೆಲವೇ ನಿಮಿಷಗಳಲ್ಲಿ ಅಲ್ಲಿಂದ ಹಿರನಡೆದರು. ಅವರನ್ನು ಕೆಲವರು ಅಪ್ಪಿಕೊಂಡಿದ್ದರಿಂದ ಅವರು ಕೋಪಗೊಂಡು ಕ್ರೀಡಾಂಗಣ ತೊರೆದರು ಎಂದು ಕಾರ್ಯಕ್ರಮದ...
ಟೆಸ್ಟ್ ಸರಣಿ ಸೋಲು ಭಾರತೀಯ ಕ್ರಿಕೆಟ್ ಆಯ್ಕೆ ಮಂಡಳಿಗೆ ಮತ್ತು ಅಭಿಮಾನಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ. ಹಿರಿಯ ಆಟಗಾರರ ನಿವೃತ್ತಿಯ ನಂತರ ಅಥವಾ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಹೇಗೆ ಕಟ್ಟಬೇಕು ಎಂಬ ಬಗ್ಗೆ ಗಂಭೀರ...
2026ರ ಟಿ-20 ವಿಶ್ವಕಪ್ಗಾಗಿ ಭಾರತ ತಂಡವನ್ನು ಬಿಸಿಸಿಐ ಶನಿವಾರ ಪ್ರಕಟಿಸಿದ್ದು, ಕಳಪೆ ಫಾರ್ಮ್ನಿಂದ ಬಳಲುತ್ತಿರುವ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಇದೇ ವೇಳೆ ದೇಶಿ ಕ್ರಿಕೆಟ್ನಲ್ಲಿ ಸ್ಫೋಟಕ ಬ್ಯಾಟಿಂಗ್...
ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಚಾರ ಮತ್ತು ಅಕ್ರಮ ಹಣ ವರ್ಗಾವಣೆ ಕ್ರಮದಲ್ಲಿ ಕ್ರಿಕೆಟಿಗ ಯುವರಾಜ್ ಸಿಂಗ್ ಮತ್ತು ರಾಬಿನ್ ಉತ್ತಪ್ಪ, ನಟ ಸೋನು ಸೂದ್, ನಟಿ ಮಿಮಿ ಚಕ್ರವರ್ತಿ ಸೇರಿದಂತೆ ಹಲವರ ಆಸ್ತಿಯನ್ನು...
ಬಹ್ರೇನ್ನಲ್ಲಿ ನಡೆದ ಖಾಸಗಿ ಕಬಡ್ಡಿ ಪಂದ್ಯಾವಳಿಯಲ್ಲಿ ಭಾರತೀಯ ತಂಡವನ್ನು ಪ್ರತಿನಿಧಿಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಉಬೈದುಲ್ಲಾ ರಜಪೂತ್ ವಿರುದ್ಧ ಪಾಕಿಸ್ತಾನ ಕಬಡ್ಡಿ ಫೆಡರೇಶನ್ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ...
ಮಂಗಳವಾರ ನಡೆದಿದ್ದ ಐಪಿಎಲ್ 2026ರ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾದ ಸ್ಟಾರ್ ಆಲ್ರೌಂಡರ್ ಕ್ಯಾಮೆರೂನ್ ಗ್ರೀನ್ ದೊಡ್ಡ ಮೊತ್ತಕ್ಕೆ ಮಾರಾಟವಾಗಿದ್ದು ಗೊತ್ತೆ ಇದೆ. ಅವರು ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿರುವ ಮೂರನೇ...
2026ರ ಐಪಿಎಲ್ ಹರಾಜು ಕೇವಲ ಅಂಕಿ-ಅಂಶಗಳ ಆಟವಾಗಿರದೆ, ಕನಸುಗಳ ಅನಾವರಣದ ವೇದಿಕೆಯಾಗಿದೆ. ಮಾರ್ಚ್ನಲ್ಲಿ ಟೂರ್ನಿ ಆರಂಭವಾದಾಗ, ಹಳದಿ ಜೆರ್ಸಿಯಲ್ಲಿ ಕಾರ್ತಿಕ್ ಮತ್ತು ಪ್ರಶಾಂತ್, ಹಾಗೂ ಡೆಲ್ಲಿ ಜೆರ್ಸಿಯಲ್ಲಿ ಆಕಿಬ್ ನಬಿ ಮೈದಾನಕ್ಕಿಳಿಯುವುದನ್ನು ನೋಡಲು...
ವಿಮಾನ ನಿಲ್ದಾಣದಲ್ಲಿ ಅಂಗವೈಕಲ್ಯಕ್ಕೆ ತುತ್ತಾಗಿರುವ ವಿಶೇಷಚೇತನ ಹುಡುಗನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಕಾರಣಕ್ಕೆ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ನಡೆಯನ್ನು...