ಐಪಿಎಲ್ ಪ್ರವೇಶಿಸಿದ ಮೊದಲ ಎರಡು ಆವೃತ್ತಿಗಳಲ್ಲಿ ತಂಡವನ್ನು ಪ್ಲೇ ಆಫ್ಸ್‌ಗೆ ಕೊಂಡೊಯ್ದಿದ್ದ ನಾಯಕ ಕೆ ಎಲ್ ರಾಹುಲ್ ಅವರನ್ನು ಬಿಡುಗಡೆಗೊಳಿಸಲು ಲಖನೌ ಸೂಪರ್ ಜೈಂಟ್ಸ್ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.
ಕೆ ಎಲ್...
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗಾಗಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.
ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಬಳಿಕ...
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋತ ನಂತರ ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ ಕಠಿಣವಾಗಿದೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಮಾಜಿ ಲೆಗ್‌ಸ್ಪಿನರ್ ಅನಿಲ್ ಕುಂಬ್ಳೆ ಬೇಸರ...
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡಿದ್ದು ಕಿವೀಸ್ ಐತಿಹಾಸಿಕ ಜಯ ಗಳಿಸಿದೆ.
ಎರಡನೇ ಇನ್ನಿಂಗ್ಸ್‌ನಲ್ಲಿ 255 ರನ್‌ಗಳಿಗೆ ಆಲೌಟಾದ...
ಭಾರತ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವೆ ಟೆಸ್ಟ್ ಪಂದ್ಯಾವಳಿ ನಡೆಯುತ್ತಿದೆ. ಬೆಂಗಳೂರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪ್ರವಾಸಿ ತಂಡ ನ್ಯೂಜಿಲೆಂಡ್ ಗೆದ್ದು ಬೀಗಿದೆ. ಎರಡನೇ ಪಂದ್ಯ ಪುಣೆಯಲ್ಲಿ ನಡೆಯುತ್ತಿದ್ದು, ಮೊದಲ ಇನ್ನಿಂಗ್ಸ್‌ನಲ್ಲಿ...
ಪುಣೆಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಅತಿಥೇಯ ಕಿವೀಸ್ ತಂಡ ಎರಡನೇ ಇನಿಂಗ್ಸ್‌ನಲ್ಲಿ 53 ಓವರ್‌ಗಳಲ್ಲಿ 198/5 ರನ್ ದಾಖಲಿಸಿದ್ದು, 301 ರನ್‌ಗಳ ಬೃಹತ್ ಮುನ್ನಡೆ ಗಳಿಸಿದೆ....
ನ್ಯೂಜಿಲೆಂಡ್‌ನ ಸ್ಪಿನ್ನರ್ ಮಿಚೆಲ್ ಸ್ಯಾಂಟನರ್ ದಾಳಿಗೆ ಟೀಂ ಇಂಡಿಯಾ ಬ್ಯಾಟರ್‌ಗಳು ಸರದಿ ಸಾಲಿನಂತೆ ಪೆವಿಲಿಯನ್‌ನ ಹಾದಿ ಹಿಡಿದರು. ಪುಣೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ದಿನವಾದ ಇಂದು 16/1 ರನ್‌ನೊಂದಿಗೆ ಮೊದಲ ಇನಿಂಗ್ಸ್ ಆರಂಭಿಸಿದ...
ಚೆಂಡು ವಿರೂಪ ಪ್ರಕರಣದ ಆರು ವರ್ಷದ ಬಳಿಕ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಮೇಲಿನ ನಾಯಕತ್ವ ನಿಷೇಧವನ್ನು ರದ್ದುಪಡಿಸಲಾಗಿದೆ.
2018ರ ಈ ಪ್ರಕರಣದಲ್ಲಿ ಜೀವಮಾನವಿಡೀ ನಾಯಕತ್ವದ ಜವಾಬ್ದಾರಿ ನಿರ್ವಹಿಸದಂತೆ ವಾರ್ನರ್ ಮೇಲೆ ನಿಷೇಧ ಹೇರಲಾಗಿತ್ತು....
ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ದಾಳಿಗೆ ಸಿಲುಕಿದ ನ್ಯೂಜಿಲೆಂಡ್ ತಂಡ ಮೊದಲ ಇನಿಂಗ್ಸ್‌ನಲ್ಲಿ 259 ರನ್‌ಗಳಿಗೆ ಆಲೌಟ್ ಆಗಿದೆ.
ಭಾರತದ ವಿರುದ್ದ ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್...
ಜಿಂಬಾಬ್ವೆ ತಂಡವು ಕೀನ್ಯಾದ ನೈರೋಬಿಯಲ್ಲಿ ನಡೆದ ಟಿ20 ವಿಶ್ವಕಪ್ ಸಬ್ರೀಜನಲ್ ಆಫ್ರಿಕಾ ಕ್ವಾಲಿಫೈಯರ್ ಗ್ರೂಪ್ ಬಿ ಪಂದ್ಯದ ಗ್ಯಾಂಬಿಯಾ ವಿರುದ್ಧದ ಪಂದ್ಯದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದೆ. ಈ ಒಂದೇ ಪಂದ್ಯದಲ್ಲಿ ಜಿಂಬಾಬ್ವೆ ತಂಡ...
ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಪುಣೆಯಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವುದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯಲ್ಲಿ...
ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರನ್ನು ರಿಷಬ್ ಪಂತ್ ಹಿಂದಿಕ್ಕಿದ್ದಾರೆ. ಐಸಿಸಿ ರ್‍ಯಾಂಕಿಂಗ್ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದುಕೊಂಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ...