ಆಟ

ಫೆಡರೇಶನ್ ಅಧ್ಯಕ್ಷರಾಗಲು ಬಿಜೆಪಿಯ ಬಬಿತಾ ಫೋಗಟ್ ಕುಸ್ತಿಪಟುಗಳ ಪ್ರತಿಭಟನೆಗೆ ಉತ್ತೇಜನ ನೀಡಿದರು: ಸಾಕ್ಷಿ ಮಲಿಕ್

ಬಿಜೆಪಿಯ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆಯನ್ನು ಆರಂಭಿಸಲು ಕುಸ್ತಿಪಟುಗಳನ್ನು ಉತ್ತೇಜಿಸಿದವರು ಬಿಜೆಪಿ ನಾಯಕಿ ಬಬಿತಾ ಫೋಗಟ್ ಎಂದು ಒಲಿಂಪಿಕ್ ಕುಸ್ತಿಪಟು ಸಾಕ್ಷಿ ಮಲಿಕ್ ಸೋಮವಾರ ಹೇಳಿದ್ದಾರೆ. ಬಬಿತಾ ಫೋಗಟ್ ಭಾರತೀಯ...

ಮಹಿಳೆಯರ ಟಿ20 ವಿಶ್ವಕಪ್: ನ್ಯೂಜಿಲೆಂಡ್‌ ಚೊಚ್ಚಲ ಚಾಂಪಿಯನ್

ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿ ಚೊಚ್ಚಲ ವಿಶ್ವಕಪ್‌ನ್ನು ಮುಡಿಗೇರಿಸಿಕೊಂಡಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆದಿದೆ. ಹೈವೋಲ್ಟೇಜ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 32...

ಬೆಂಗಳೂರು ಟೆಸ್ಟ್: ಭಾರತದ ವಿರುದ್ಧ ನ್ಯೂಜಿಲೆಂಡ್‌ಗೆ ಸುಲಭ ಗೆಲುವು

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್‌ 8 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ. ಈ ಜಯದ ಮೂಲದ ಕಿವೀಸ್‌ ತಂಡ 1988ರ ರ ನಂತರ ಮೊದಲ...

IND v/s NZ | 462 ರನ್‌ಗೆ ಟೀಮ್-ಇಂಡಿಯಾ ಆಲ್‌ಔಟ್; ನ್ಯೂಜಿಲೆಂಡ್‌ ಗೆಲ್ಲಲು ಬೇಕಿದೆ 107 ರನ್‌

ಇಂಡಿಯಾ ಮತ್ತು ನ್ಯೂಜಿಲೆಂಡ್‌ ಕ್ರಿಕೆಟ್‌ ತಂಡಗಳ ನಡುವೆ ಟೆಸ್ಟ್‌ ಪಂದ್ಯಾವಳಿ ನಡೆಯುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್‌ ಕ್ರಿಕೆಟ್‌ ನಡೆಯುತ್ತಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು 462 ರನ್‌ಗಳಿಸಿ, ಆಲ್‌ಔಟ್‌ ಆಗಿದೆ....

ರಚಿನ್‌ ರವೀಂದ್ರ ಶತಕ; ಮೊದಲ ಇನಿಂಗ್ಸ್‌ನಲ್ಲಿ ಕಿವೀಸ್‌ 356 ರನ್‌ ಮುನ್ನಡೆ

ಮಧ್ಯಮ ಕ್ರಮಾಂಕದ ಆಟಗಾರ ಬೆಂಗಳೂರು ಮೂಲದ ರಚಿನ್‌ ರವೀಂದ್ರ ಅವರ ಅಮೋಘ ಶತಕ ಹಾಗೂ ಬೌಲರ್‌ ಟಿಮ್‌ ಸೌಥಿ ಅವರ ಭರ್ಜರಿ ಅರ್ಧ ಶತಕದ ನೆರವಿನಿಂದ ನ್ಯೂಜಿಲೆಂಡ್‌ ತಂಡ ಮೊದಲ ಇನಿಂಗ್ಸ್‌ನಲ್ಲಿ 91.3...

ನ್ಯೂಜಿಲೆಂಡ್‌-ಇಂಡಿಯಾ ಟೆಸ್ಟ್ | ಮೊದಲ ಇನಿಂಗ್ಸ್‌ನಲ್ಲಿ 46 ಕ್ಕೆ ಆಲೌಟ್; ಕೊಹ್ಲಿ ಸೇರಿ ಐವರು ಶೂನ್ಯ ಸಂಪಾದನೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡನೇ ದಿನದಂದು ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ 46 ರನ್‌ಗಳಿಗೆ ಆಲೌಟ್‌ ಆಗಿದೆ. ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ನಾಯಕ ರೋಹಿತ್‌ ಶರ್ಮಾ ಪಡೆ...

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್: ಟಾಸ್‌ ಗೆದ್ದ ಭಾರತಕ್ಕೆ ಆರಂಭಿಕ ಆಘಾತ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದ ಎರಡನೇ ದಿನದಂದು ಭಾರತ ಆರಂಭಿಕ ಆಘಾತ ಅನುಭವಿಸಿದೆ. ಟಾಸ್‌ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಬ್ಯಾಟಿಂಗ್‌ ಆಯ್ಕೆ...

ಭಾರತ – ನ್ಯೂಜಿಲೆಂಡ್ ಟೆಸ್ಟ್‌ | ಮೊದಲ ದಿನದಾಟ ರದ್ದು: 5 ದಿನವೂ ಬೆಂಗಳೂರಿನಲ್ಲಿ ಮಳೆ ಭೀತಿ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮಳೆಯಿಂದಾಗಿ ರದ್ದಾಗಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಟಾಸ್ ಕೂಡ ನಡೆಯದೆ ರದ್ದುಗೊಂಡಿದೆ....

ರಾಯಚೂರು | ನ.23-24: ಸೋಲಿಡಾರಿಟಿ ಯೂತ್ ಮೂಮೆಂಟ್‌ನಿಂದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ

ಯುವಕರಲ್ಲಿ ಫಿಟ್ನೆಸ್ ಮತ್ತು ಕ್ರೀಡಾ ಮನೋಭಾವವನ್ನು ಉತ್ತೇಜಿಸಲು ಸೋಲಿಡಾರಿಟಿ ಯೂತ್ ಮೂಮೆಂಟ್ ವತಿಯಿಂದ ರಾಯಚೂರಿನಲ್ಲಿ ನವೆಂಬರ್ 23 ಮತ್ತು 24 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಅಬ್ದುಲ್...

ಮೈಸೂರು | ಇಂಟರ್ ನ್ಯಾಷನಲ್ ಟೆನಿಸ್ ಫೆಡರೇಷನ್ ವತಿಯಿಂದ ನಡೆದ ‘ಐಟಿಎಫ್ ಹಬ್ಬ’ ಸಮಾರೋಪ

ಮೈಸೂರಿನಲ್ಲಿ ಅಕ್ಟೋಬರ್ 7ರಿಂದ 13ನೇ ತಾರೀಖಿನವರೆಗೆ ಮೈಸೂರು ಟೆನಿಸ್ ಕ್ಲಬ್ ಕ್ರೀಡಾಂಗಣದಲ್ಲಿ, ಇಂಟರ್ ನ್ಯಾಷನಲ್ ಟೆನಿಸ್ ಫೆಡರೇಷನ್ ವತಿಯಿಂದ 'ಐಟಿಎಫ್ ಹಬ್ಬ' ಟೆನಿಸ್ ಪಂದ್ಯಾವಳಿಗಳು ನಡೆದವು. ಮಹಿಳಾ ವಿಭಾಗದಲ್ಲಿ ನಡೆದ ಪಂದ್ಯಗಳಲ್ಲಿಅಮೇರಿಕ, ಜಪಾನ್, ಚೀನಾ,...

ಟಿ20 ಮಹಿಳಾ ವಿಶ್ವಕಪ್ | ಆಸೀಸ್ ವಿರುದ್ಧ ಸೋತ ಭಾರತ; ಸೆಮಿ ಹಾದಿ ಕಠಿಣ

ಟೀಂ ಇಂಡಿಯಾ ನಾಯಕಿ ಹರ್ಮನ್ ಪ್ರೀತ್ ಕೌರ್ ಅವರ ವೀರೋಚಿತ ಹೋರಾಟದ ಹೊರತಾಗಿಯುೂ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 9 ರನ್‌ಗಳ ಸೋಲು ಅನುಭವಿಸಿದೆ. ಈ ಮೂಲಕ ಮಹಿಳೆಯರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಹಾದಿ...

ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಕ್ರಿಕೆಟಿಗ ಮೊಹಮ್ಮದ್ ಸಿರಾಜ್‌

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ತೆಲಂಗಾಣ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್ಪಿ) ಅಧಿಕಾರ ವಹಿಸಿಕೊಂಡಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರು ಈ ವರ್ಷದ ಆರಂಭದಲ್ಲಿ ಟಿ20 ವಿಶ್ವಕಪ್ ಯಶಸ್ಸು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X