ಆಟ

2ನೇ ಟೆಸ್ಟ್ | ಮೊದಲ ದಿನ ಮಳೆಯ ಕಾಟ; 35 ಓವರ್‌ಗಳಿಗೆ ಮುಗಿದ ಆಟ: ಕುಂಬ್ಳೆ ದಾಖಲೆ ಮುರಿದ ಅಶ್ವಿನ್

ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆಯುತ್ತಿರುವ ಬಾಂಗ್ಲಾ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯ ಬಹುತೇಕ ಮಳೆಯಲ್ಲೇ ಮುಕ್ತಾಯವಾಯಿತು. ಮಧ್ಯಾಹ್ನದವರೆಗೂ ಪಂದ್ಯ ನಡೆದು ಅತಿಥೇಯ ಬಾಂಗ್ಲಾದೇಶ 35 ಓವರ್‌ಗಳಿಗೆ 3 ವಿಕೆಟ್ ನಷ್ಟಕ್ಕೆ...

ಇಂದಿನಿಂದ ಬಾಂಗ್ಲಾ ನಡುವಿನ 2ನೇ ಟೆಸ್ಟ್: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ ಎರಡನೇ...

ಭಾರತ v/s ಬಾಂಗ್ಲಾ ಕ್ರಿಕೆಟ್: ಗ್ವಾಲಿಯರ್ ಬಂದ್‌ಗೆ ಹಿಂದು ಮಹಾಸಭಾ ಕರೆ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅಕ್ಟೋಬರ್ 6ರಂದು ಭಾರತ ಮತ್ತು ಬಾಂಗ್ಲಾದೇಶ ಕ್ರಿಕೆಟ್‌ ತಂಡಗಳ ನಡುವೆ ಟಿ20 ಪಂದ್ಯ ನಡೆಯಲಿದೆ. ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಹಿಂದು ಮಹಾಸಭಾ, ಕ್ರಿಕೆಟ್‌ ಪಂದ್ಯವನ್ನು...

ವರ್ಣಭೇದ | ಕಪ್ಪು ಮುಖದ ಚಿತ್ರ ಹಂಚಿಕೊಂಡಿದ್ದ ಕ್ರಿಕೆಟ್ ಟೀಂ-ಇಂಗ್ಲೆಂಡ್ ನಾಯಕಿಗೆ ₹11 ಲಕ್ಷ ದಂಡ

12 ವರ್ಷಗಳ ಹಿಂದೆ ಕಪ್ಪು ಮುಖದ ಚಿತ್ರ ಹಂಚಿಕೊಂಡು ವರ್ಣಭೇದ ಧೋರಣೆ ಮೆರೆದಿದ್ದ ಇಂಗ್ಲೆಂಡ್ ಕ್ರಿಕೆಟ್‌ ತಂಡದ ಹಾಲಿ ನಾಯಕಿ ಹೀದರ್ ನೈಟ್‌ ಅವರಿಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ (ಇಸಿಬಿ) 1,000 ಪೌಂಡ್...

ಮೊದಲ ಟೆಸ್ಟ್ ಪಂದ್ಯ | ಅಶ್ವಿನ್ ಬಲದಿಂದ ಬಾಂಗ್ಲಾದೇಶವನ್ನು ಮಣಿಸಿದ ಭಾರತ

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 280 ರನ್‌ಗಳಿಂದ ಗೆದ್ದು ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಭಾರತೀಯ ಸ್ಟಾರ್ ಸ್ಪಿನ್ನರ್ ಆರ್ ಅಶ್ವಿನ್...

ಟೆಸ್ಟ್ ಕ್ರಿಕೆಟ್ | ಐದನೇ ಶತಕ ಬಾರಿಸಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಶುಭ್‌ಮನ್ ಗಿಲ್

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​ಮನ್ ಗಿಲ್ ಭರ್ಜರಿ ಶತಕ ಸಿಡಿಸಿದ್ದು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್...

ಚೆನ್ನೈ ಟೆಸ್ಟ್ | ಬೃಹತ್‌ ಮುನ್ನಡೆಯತ್ತ ಭಾರತ; 149 ರನ್‌ಗಳಿಗೆ ಬಾಂಗ್ಲಾ ಆಲೌಟ್

ಚೆನ್ನೈನ ಎಂ ಎ ಚಿದಂಬರಮ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಪ್ರವಾಸಿ ಬಾಂಗ್ಲಾದೇಶ ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ಸಿಲುಕಿ 149 ರನ್‌ಗಳಿಗೆ ಆಲೌಟ್‌ ಆಗಿದೆ. ಫಾಲೋಆನ್‌ ಅವಕಾಶ...

ಬಾಂಗ್ಲಾ ವಿರುದ್ಧದ ಟೆಸ್ಟ್: ಮೊದಲ ಇನಿಂಗ್ಸ್‌ನಲ್ಲಿ 376 ಪೇರಿಸಿದ ಭಾರತ, ಪ್ರವಾಸಿಗರಿಗೆ ಆರಂಭಿಕ ಆಘಾತ

ಬಾಂಗ್ಲಾದೇಶ ವಿರುದ್ಧ ರನ್ ಗಳಿಸಲು ಪರದಾಡಿದ ಭಾರತ ತಂಡಕ್ಕೆ ರವಿಚಂದ್ರನ್ ಅಶ್ವಿನ್ ಶತಕ (113) ಹಾಗೂ ರವೀಂದ್ರ ಜಡೇಜಾ (86) ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 376 ರನ್‌ಗಳಿಗೆ ಮೊದಲ ಇನಿಂಗ್ಸ್ ಸಮಾಪ್ತಿಗೊಳಿಸಿದೆ. 6...

ಬಾಂಗ್ಲಾ ವಿರುದ್ಧ ಮೊದಲ ಟೆಸ್ಟ್‌ | ತವರಲ್ಲಿ ಶತಕ ಬಾರಿಸಿ ಮಿಂಚಿದ ಅಶ್ವಿನ್; 4 ವಿಕೆಟ್ ಕಿತ್ತ ಹಸನ್‌ ಮಹಮೂದ್‌

ಚೆನ್ನೈನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್‌ ಪಂದ್ಯದ ಮೊದಲ ದಿನದಾಟ ಅಂತ್ಯಗೊಂಡಿದೆ. ದಿನದಾಟದಂತ್ಯಕ್ಕೆ ಟಾಸ್ ಸೋತು ಮೊದಲ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ 6 ವಿಕೆಟ್ ಕಳೆದುಕೊಂಡಿದ್ದು, ಆರ್...

ಭಾರತ – ಬಾಂಗ್ಲಾ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಳೆ ಆರಂಭ: ಸಮಯದಲ್ಲಿ ವಿನೂತನ ಬದಲಾವಣೆ

ಭಾರತ-ಬಾಂಗ್ಲಾದೇಶ ನಡುವಣ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ 2 ಟೆಸ್ಟ್ ಪಂದ್ಯಗಳನ್ನು ಆಡಲಾಗುತ್ತದೆ. ಮೊದಲ ಟೆಸ್ಟ್ ಪಂದ್ಯವು ಚೆನ್ನೈನಲ್ಲಿ ನಡೆದರೆ, ಎರಡನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27...

ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್ ವಜಾ: ನೇಮಕಗೊಂಡ ಒಂದು ತಿಂಗಳಲ್ಲೇ ಕ್ರಮ

ಕನ್ನಡಿಗ, ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಕೀನ್ಯಾ ತಂಡದ ಮುಖ್ಯ ಕೋಚ್ ಆಗಿ ನೇಮಕವಾದ ಒಂದು ತಿಂಗಳಿನಲ್ಲೇ ಕೋಚ್ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಡಿದ ಅನುಭವ...

ನನ್ನ ನಾಯಕತ್ವದಡಿ ಕ್ರಿಕೆಟ್ ಆಡಿದ್ದ ವಿರಾಟ್‌ ಕೊಹ್ಲಿ: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನೆನಪು

ತಮ್ಮ ಬಾಲ್ಯದ ಕ್ರಿಕೆಟ್ ದಿನಗಳನ್ನು ಮೆಲುಕು ಹಾಕಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌, ಟೀಂ ಇಂಡಿಯಾ ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ ತಮ್ಮ ನಾಯಕತ್ವದಡಿ ಕ್ರಿಕೆಟ್‌ ಆಡಿದ್ದರು ಎಂದು ಹೇಳಿದ್ದಾರೆ. ಮಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X