ಬಿಜೆಪಿ ನಾಯಕರು ಸಾರ್ವಜನಿಕ ಭಾಷಣಗಳಲ್ಲಿ, ಸಂಘದ ಸಭೆಗಳಲ್ಲಿ ಧರ್ಮದ ಅಮಲೇರಿಸುವ, ದ್ವೇಷ ಬಿತ್ತುವ ಭಾಷಣ ಬಿಗಿಯುತ್ತಾರೆ. ಕಂಡವರ ಮಕ್ಕಳ ಕೈಗೆ ತಲವಾರ್ ಕೊಟ್ಟು ಅವರನ್ನು ರಸ್ತೆಗಿಳಿಸುತ್ತಾರೆ. ಆದರೆ ತಮ್ಮ ಮಕ್ಕಳಿಗೆ ಅರ್ಹತೆ, ಯೋಗ್ಯತೆ,...
ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಮಂಗಳವಾರ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಯ್ ಶಾ ಅವರು ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ...
ಅಕ್ಟೋಬರ್ 3 ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ಹರ್ಮನ್ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕೆಟ್...
ಟೀಂ ಇಂಡಿಯಾದ ಆಟಗಾರ ಶಿಖರ್ ಧವನ್ ಶನಿವಾರ ಮುಂಜಾನೆ ಅಂತರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಹಾಗೆಯೇ ಕ್ರಿಕೆಟ್ ವೃತ್ತಿ ಜೀವನದಲ್ಲಿ ತಮ್ಮ ಬೆಳವಣಿಗೆಯಲ್ಲಿ ಅವಿಭಾಜ್ಯ ಅಂಗವಾಗಿರುವ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ಐಪಿಎಲ್‌ನ...
ಪೋರ್ಚುಗಲ್‌ನ ಪ್ರಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಯೂಟ್ಯೂಬ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಯೂಟ್ಯೂಬ್ ಚಾನೆಲ್ ಆರಂಭಿಸಿದ ಒಂದು ದಿನದಲ್ಲೇ ಡೈಮಂಡ್ ಬಟನ್ ಪಡೆದುಕೊಂಡಿದ್ದಾರೆ.
ಚಾನೆಲ್ ಆರಂಭಿಸಿದ 90 ನಿಮಿಷಕ್ಕೆ 1 ಮಿಲಿಯನ್...
ಲೌಸನ್ನೆ ಡೈಮಂಡ್ ಲೀಗ್‌ನಲ್ಲಿ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಈ ಸೀಸನ್‌ನಲ್ಲೇ ಅತ್ಯುತ್ತಮ ಪ್ರದರ್ಶನವನ್ನು ನೀಡಿದರೂ ಕೂಡಾ ಎರಡನೇ ಸ್ಥಾನ ಪಡೆದರು.
89.49 ಮೀಟರ್ ಎಸೆತದೊಂದಿಗೆ ನೀರಜ್ ಚೋಪ್ರಾ ಎರಡನೇ ಸ್ಥಾನದಲ್ಲಿದ್ದರೆ, ಗ್ರೆನಡಾದ...
ಐಸಿಸಿ ನೂತನ ಟೆಸ್ಟ್ ಕ್ರಿಕೆಟ್ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 870 ಅಂಕಗಳೊಂದಿಗೆ ನಂಬರ್ ಒನ್ ಬೌಲರ್ ಆಗಿ ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಬೌಲರ್ ಜೋಶ್ ಹೇಜಲ್‌ವುಡ್ 847 ರೇಟಿಂಗ್...
ಗ್ಯಾಬಿ ಥಾಮಸ್ ತನ್ನ ಮಿಂಚಿನ ಓಟದಿಂದ ಎಲ್ಲರನ್ನು ಹಿಂದಿಕ್ಕಿ ಪ್ಯಾರಿಸಿನ ಕ್ರೀಡಾಂಗಣದಲ್ಲಿ ಹೊಸ ಸಂಚಲನವನ್ನೇ ಮೂಡಿಸುವಾಗ ಗ್ಯಾಲರಿಯಲ್ಲಿದ್ದ ಜೆನ್ನಿಫರ್ ಭಾವುಕಳಾಗಿದ್ದಳು. ಕಪ್ಪುವರ್ಣಿಯರ ಕುರಿತಾದ ಬಿಳಿಯರ ತರತಮ, ಅವಮಾನ, ಅಮಾನವೀಯ ಕೊಲೆಗಳು ಮುಂದುವರೆದ ಕಾಲದಲ್ಲಿ...
ಟೀಮ್ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ದೊಡ್ಡ ಗಣೇಶ್ ಅವರು ಕೀನ್ಯಾ ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದಾರೆ. 2012-13 ರಲ್ಲಿ ಗೋವಾ ತಂಡದ ಕೋಚ್ ಆಗಿ ಕರ್ನಾಟಕ ವೇಗಿ ದೊಡ್ಡ...
ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಮಾರ್ನೆ ಮಾರ್ಕೆಲ್ ಅವರನ್ನು ಭಾರತದ ಕ್ರಿಕೆಟ್ ಪುರುಷರ ತಂಡದ ಬೌಲಿಂಗ್ ಕೋಚ್ ಆಗಿ ನೇಮಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸೆಪ್ಟೆಂಬರ್ 1ರಿಂದ ಬಿಸಿಸಿಐ...
ಫುಟ್‌ಬಾಲ್ ಪಂದ್ಯದಲ್ಲಿ ಸೋತ ಕಾರಣಕ್ಕಾಗಿ ದೈಹಿಕ ಶಿಕ್ಷಕರೊಬ್ಬರು ತಮ್ಮ ವಿದ್ಯಾರ್ಥಿ ತಂಡ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ವಿಡಿಯೋದಲ್ಲಿ ಶಿಕ್ಷಕ ತಮ್ಮ...
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಪಾಕಿಸ್ತಾನದ ಜಾವೆಲಿನ್ ಥ್ರೋ ತಾರೆ ಅರ್ಷದ್ ನದೀಮ್ ಅವರಿಗೆ ಪಾಕಿಸ್ತಾನದ ಪಂಜಾಬ್ ಸರ್ಕಾರ ಭಾರೀ ಪ್ರಮಾಣದ ಬಹುಮಾನವನ್ನು ನೀಡಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ಮುಕ್ತಾಯಗೊಂಡ ಪ್ಯಾರಿಸ್ ಕ್ರೀಡಾಕೂಟದಲ್ಲಿ...