ಭಾರತ ತಂಡದ ನಾಯಕ ಶುಭ್ಮನ್ ಗಿಲ್ ದಕ್ಷಿಣ ಆಫ್ರಿಕಾ ವಿರುದ್ಧ ಗುವಾಹಟಿಯಲ್ಲಿ ನಡೆಯುವ ಎರಡನೇ ಟೆಸ್ಟ್ಗೆ ಗಾಯದ ಕಾರಣದಿಂದ ಹೊರಗುಳಿದಿದ್ದಾರೆ. ಶುಕ್ರವಾರ ಬಿಸಿಸಿಐ ಅಧಿಕೃತವಾಗಿ ಗಿಲ್ ಅವರನ್ನು ತಂಡದಿಂದ ಬಿಡುಗಡೆ ಮಾಡಿದ್ದು, ಅವರು...
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಂಬರುವ ಅಂಡರ್-19 ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯು ಜನವರಿ 15 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಫೆಬ್ರವರಿ 6,...
ನ್ಯೂಜಿಲೆಂಡ್ ಕ್ರಿಕೆಟ್ ತಂಡದ ವಿರುದ್ಧ ಬುಧವಾರ ಮಳೆ ಬಾಧಿತ ಎರಡನೇ ಏಕದಿನ ಪಂದ್ಯದಲ್ಲಿ ಔಟಾಗದೆ 109 ರನ್ ಗಳಿಸಿದ ವೆಸ್ಟ್ಇಂಡೀಸ್ ತಂಡದ ನಾಯಕ ಶಾಯ್ ಹೋಪ್ ‘ಒನ್ ಮ್ಯಾನ್’ಶೋ ನೀಡಿದರು. ಹೋಪ್ ಅವರ...
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4ರಂದು ಸಂಭವಿಸಿದ್ದ ಕಾಲ್ತುಳಿತ ದುರಂತ ಪ್ರಕರಣದ ತನಿಖೆ ನಡೆಸಿರುವ ಸಿಐಡಿ, ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. 2,200 ಪುಟಗಳ ದೋಷಾರೋಪ ಪಟ್ಟಿ ಸಿದ್ಧವಾಗಿದೆ.
ಕಾಲ್ತುಳಿತದಿಂದಾಗಿ...
ಕೋಲ್ಕತ್ತಾದಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ ಭಾರತ ಅಚ್ಚರಿಯ ಸೋಲು ಕಂಡ ನಂತರ, ಇದೀಗ ಸರಣಿಯ ಭವಿಷ್ಯ ಗುವಾಹಟಿಯಲ್ಲಿ ನಡೆಯಲಿರುವ ಎರಡನೇ ಮತ್ತು ಅಂತಿಮ ಟೆಸ್ಟ್ನ ಮೇಲೆ ನಿಂತಿದೆ. ಈ ಪಂದ್ಯಕ್ಕೂ ಮುನ್ನ ಟೀಂ...
ರಣಜಿ ಟ್ರೋಫಿ 2025–26 ರ ಸಾಲಿನ ಎಲೈಟ್ ಗ್ರೂಪ್ ‘ಬಿ’ಗುಂಪಿನ ಪಂದ್ಯದಲ್ಲಿ ಕರ್ನಾಟಕ ತಂಡ ಚಂಡೀಗಢ ತಂಡದ ವಿರುದ್ಧ ಇನಿಂಗ್ಸ್ ಮತ್ತು 185 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ.
ಮೂರನೇ ದಿನದಲ್ಲಿ ಶ್ರೇಯಸ್ ಗೋಪಾಲ್...
ಹರಿಯಾಣದ ರೋಹಟಕ್ನ ಚೌಧರಿ ಬನ್ಸಿಲಾಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ 2025-26ನೇ ಸಾಲಿನ ಎಲೈಟ್ ಗ್ರೂಪ್ನ ಸಿ ಪಂದ್ಯದಲ್ಲಿ ಸರ್ವೀಸಸ್ ತಂಡದ ಯುವ ಸ್ಪಿನ್ನರ್ ಅಮಿತ್ ಶುಕ್ಲಾ ಅವರು ಅದ್ಭುತ ಬೌಲಿಂಗ್...
ಅಂಧ ವನಿತೆಯರ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಭಾನುವಾರದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಎಂಟು ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಎದುರಾಳಿಗಳು ನೀಡಿದ 136 ರನ್ಗಳ ಸವಾಲನ್ನು ಕೇವಲ 10...
ಭಾರತ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಗಳ ನಡುವೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಟೆಸ್ಟ್ ಪಂದ್ಯಗಳ ಸರಣಿ ನಡೆಯುತ್ತಿದೆ. ಈಗ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲುಂಡಿದೆ. ದಕ್ಷಿಣ...
ಅಭಿಮಾನಿಗಳಿಗೆ ಈ ಸರಣಿ ನಿಜಕ್ಕೂ ಕ್ರಿಕೆಟ್ ಹಬ್ಬದಂತಿದೆ. ಯಾರೆಷ್ಟು ರನ್ ಗಳಿಸಿದರು, ಎಷ್ಟು ವಿಕೆಟ್ಗಳು ಬಂತು, ಅಂತಿಮವಾಗಿ ಯಾರು ಗೆದ್ದರು, ಇವೆಲ್ಲಕ್ಕಿಂತ ಮುಖ್ಯವಾದುದು ಎರಡೂ ತಂಡಗಳು ಮೈದಾನದಲ್ಲಿ ತೋರಿಸುವ ಶ್ರಮ, ಕೌಶಲ್ಯ ಮತ್ತು...
ಕೋಲ್ಲತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ - ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನ ಮುಕ್ತಾಯಗೊಂಡಿದ್ದು, ಪ್ರವಾಸಿ ತಂಡವು ತನ್ನ ಎರಡನೇ ಇನಿಂಗ್ಸ್ನಲ್ಲಿ 93 ರನ್ಗಳಿಗೆ 7...
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಭಾರತ ತಂಡವು 62.2 ಓವರ್ಗಳಲ್ಲಿ 189 ರನ್ಗಳಿಸಿ ಆಲೌಟ್ ಆಗಿ 20 ರನ್ ಮುನ್ನಡೆ...