ಆಟ

ಪ್ಯಾರಿಸ್ ಒಲಿಂಪಿಕ್ಸ್ | ವಿನೇಶ್ ಫೋಗಟ್ ತೀರ್ಪು ಇಂದು ಪ್ರಕಟ

ಸುಮಾರು 100 ಗ್ರಾಂ ತೂಕ ಹೆಚ್ಚಾದ ಕಾರಣ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅನರ್ಹಗೊಂಡ ಬಳಿಕ ಜಂಟಿ ಬೆಳ್ಳಿ ಪದಕವನ್ನು ಕೋರಿ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಸಲ್ಲಿಸಿರುವ ಅರ್ಜಿಯ ತೀರ್ಪು...

ಪ್ಯಾರಿಸ್ ಒಲಿಂಪಿಕ್ಸ್‌ಗೆ ವರ್ಣರಂಜಿತ ತೆರೆ: ಲಾಸ್ ಏಂಜಲೀಸ್‌ಗೆ ಧ್ವಜ ಹಸ್ತಾಂತರ

ಸುಮಾರು 17 ದಿನಗಳ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಹಬ್ಬಕ್ಕೆ ವರ್ಣರಂಜಿತ ತೆರೆ ಬಿದ್ದಿದ್ದು ಪ್ರೇಮನಗರಿ ಪ್ಯಾರಿಸ್‌ನಿಂದ ಮನರಂಜನೆ ನಗರಿ ಲಾಸ್ ಏಂಜಲೀಸ್‌ಗೆ ಧ್ವಜ ಹಸ್ತಾಂತರಿಸಲಾಯಿತು. ಭಾನುವಾರ ಸಾವಿರಾರು ಕ್ಯಾಲಿಫೋರ್ನಿಯಾದ ಸಂಗೀತ ಐಕಾನ್‌ಗಳಾದ ರೆಡ್ ಹಾಟ್ ಚಿಲ್ಲಿ...

ಸರ್ಕಾರ ಮನಸ್ಸು ಮಾಡಿದರೆ ಕ್ರೀಡಾಯುಗ ಶುರುವಾಗಬಹುದು; ಇಚ್ಛಾಶಕ್ತಿ ಬೇಕಷ್ಟೇ…

ಭಾರತ ಹಾಕಿಗೆ ಮರುಜೀವ ನೀಡಿದವರು ಒಡಿಶಾದ ನವೀನ್ ಪಟ್ನಾಯಕ್. ಈಗ ಹೊಸ ಒಡಿಶಾ ಸರ್ಕಾರ ಅವರು ತೋರಿದ ದಾರಿಯಲ್ಲೇ ನಡೆದಿದೆ. ಒಂದೊಂದು ರಾಜ್ಯ, ಒಂದೊಂದು ಕ್ರೀಡೆಗೆ ಪ್ರೋತ್ಸಾಹ ನೀಡುತ್ತೇವೆ ಎಂಬ ಪಣ ತೊಟ್ಟರೆ...

ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಮನ್ ಸೆಹ್ರಾವತ್

ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಪುರುಷರ ಕುಸ್ತಿ ಸ್ಪರ್ಧೆಯಲ್ಲಿ 57 ಕೆಜಿ ವಿಭಾಗದಲ್ಲಿ 13-5 ಅಂತರದಲ್ಲಿ ಡೇರಿಯನ್ ಕ್ರೂಜ್ ಅವರನ್ನು ಸೋಲಿಸಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. 21 ವರ್ಷದ ಅಮನ್ ಸೆಹ್ರಾವತ್ ಪ್ಯಾರಿಸ್...

ಕ್ರೀಡಾಪಟುಗಳ ಪ್ರಬುದ್ಧ ಚಿಂತನೆ, ಮಾನವೀಯತೆ ಎಲ್ಲರದಾಗಲಿ…

ದೇಶದ ಸಂವಿಧಾನ ಪ್ರೇಮಿಗಳು ಯಾವಾಗಲೂ Idea of India ಕುರಿತು ಹೇಳುತ್ತಿರುತ್ತಾರೆ. ನಮ್ಮ ದೇಶದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ಕ್ರೀಡಾಪಟು ಗಳಾದ ವಿನೇಶ್ ಫೋಗಟ್, ಅಭಿನವ್ ಬಿಂದ್ರಾ, ನೀರಜ್ ಚೋಪ್ರಾ, ಸಾಕ್ಷಿ ಮಲ್ಲಿಕ್, ಬಜರಂಗ್...

ವಿನೇಶ್ ಫೋಗಟ್ ಅನರ್ಹ | ಆಗಸ್ಟ್ 11ಕ್ಕೂ ಮುನ್ನ ತೀರ್ಪು ಪ್ರಕಟ: ಸಿಎಎಸ್

ಪ್ಯಾರಿಸ್ ಒಲಿಂಪಿಕ್ಸ್ 2024ರಿಂದ ಕುಸ್ತಿಪಟು ವಿನೇಶ್ ಫೋಗಟ್ ಅವರು ಅನರ್ಹಗೊಂಡಿರುವ ಬಗ್ಗೆ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ (ಸಿಎಎಸ್) ಇಂದು ತನ್ನ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಒಲಿಂಪಿಕ್ಸ್ ಅಂತ್ಯದ ವೇಳೆಗೆ ಅಂದರೆ ಆಗಸ್ಟ್...

ಒಲಿಂಪಿಕ್ಸ್ | ಪುರುಷರ ಜಾವೆಲಿನ್ ಥ್ರೋ: ಪಾಕ್‌‌ನ ನದೀಮ್‌ಗೆ ಚಿನ್ನ, ಭಾರತದ ನೀರಜ್‌ಗೆ ಬೆಳ್ಳಿ

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ನೀರಜ್ ಚೋಪ್ರಾರ ಮೂಲಕ ಬೆಳ್ಳಿ ಪದಕ ಲಭಿಸಿದೆ. ಇಂದು ನಡೆದ ಒಲಿಂಪಿಕ್ಸ್‌ನ ಪುರುಷರ ಜಾವೆಲಿನ್ ಥ್ರೋ ವಿಭಾಗದಲ್ಲಿ ಪಾಕಿಸ್ತಾನದ ಅರ್ಷದ್ ನದೀಮ್ 92.97 ಮೀಟರ್ ದೂರ ಎಸೆಯುವ ಮೂಲಕ...

ಪ್ಯಾರಿಸ್ ಒಲಿಂಪಿಕ್ಸ್: ಹಾಕಿಯಲ್ಲಿ ಕಂಚು ಗೆದ್ದ ಭಾರತ, ಪದಕಗಳ ಸಂಖ್ಯೆ 4ಕ್ಕೆ ಏರಿಕೆ

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗೆದ್ದಿದೆ. ಸ್ಪೇನ್‌ ವಿರುದ್ಧ ನಡೆದ ಪಂದ್ಯದಲ್ಲಿ 2-1 ಗೋಲುಗಳ ಅಂತರದಿಂದ ಜಯಗಳಿಸಿತು. ಈ ಗೆಲುವಿನಿಂದ ಪ್ಯಾರಿಸ್‌ ಒಲಿಂಪಿಕ್ಸ್ 2024ರಲ್ಲಿ ಭಾರತದ ಪದಕಗಳ ಸಂಖ್ಯೆ...

ಗೌತಮ್‌ ಗಂಭೀರ್ ತಿಕ್ಕಲು ನಿರ್ಧಾರಗಳೆ ತಂಡದ ಹೀನಾಯ ಸೋಲಿಗೆ ಕಾರಣವಾಯಿತೆ?

ಏಕದಿನ ಸರಣಿಯಲ್ಲಿ ಏಳು ಮಂದಿ ಅನುಭವಿ ಬ್ಯಾಟರ್‌ಗಳಿದ್ದರೂ 240 – 250 ರನ್‌ಗಳಂಥ ಸಾಧಾರಣ ಗುರಿ ಮುಟ್ಟಲಾಗುತ್ತಿಲ್ಲ. ನಾಯಕ ರೋಹಿತ್‌ ಶರ್ಮಾ, ಶುಭ್‌ಮನ್‌ ಗಿಲ್‌ ಒಂದಿಷ್ಟು ಪ್ರದರ್ಶನ ತೋರುತ್ತಿರುವುದನ್ನು ಬಿಟ್ಟರೆ ವಿರಾಟ್ ಕೊಹ್ಲಿ,...

ಬಿಗ್ ಬ್ರೇಕಿಂಗ್ | ರಾಜ್ಯಸಭೆಗೆ ವಿನೇಶ್ ಫೋಗಟ್; ನಾಮನಿರ್ದೇಶನಕ್ಕೆ ಕಾಂಗ್ರೆಸ್‌ ಚಿಂತನೆ!

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 50 ಕೆ.ಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ಫೈನಲ್‌ ಪ್ರವೇಶಿಸಿ, 100 ಗ್ರಾಂ ಹೆಚ್ಚು ತೂಕ ಹೊಂದಿದ್ದಾರೆಂಬ ಕಾರಣಕ್ಕೆ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್‌...

ಒಲಿಂಪಿಕ್ಸ್‌ನಿಂದ ಅನರ್ಹ: ಕುಸ್ತಿಗೆ ವಿದಾಯ ಘೋಷಿಸಿದ ವಿನೇಶ್ ಫೋಗಟ್!

ಸುಮಾರು 100 ಗ್ರಾಂ ಹೆಚ್ಚಾಗಿರುವ ಕಾರಣದಿಂದಾಗಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನಿನ್ನೆ ಅನರ್ಹಕ್ಕೊಳಗಾಗಿದ್ದ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್, ತನ್ನ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ಬಳಿಕ ಯಾವುದೇ ಪ್ರತಿಕ್ರಿಯೆ...

ಭಾರತಕ್ಕೆ ಹೀನಾಯ ಸೋಲು; 2-0 ಅಂತರದಿಂದ ಏಕದಿನ ಸರಣಿ ಗೆದ್ದ ಶ್ರೀಲಂಕಾ

ಶ್ರೀಲಂಕಾ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 110 ರನ್‌ಗಳ ಭಾರಿ ಅಂತರದಲ್ಲಿ ಸೋಲು ಅನುಭವಿಸಿದೆ. ಲಂಕಾ ನೀಡಿದ 249 ರನ್‌ಗಳ ಸವಾಲನ್ನು ಬೆನ್ನಟ್ಟಿದ ಟೀಂ ಇಂಡಿಯಾ 26.1 ಓವರ್‌ಗಳಲ್ಲಿ 138...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X