ಭಾರತ ಹಾಗೂ ಇಂಗ್ಲೆಂಡ್ ನಡುವಣ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ತಂಡ ಅಲ್ಪ ಮೊತ್ತದ ಮುನ್ನಡೆ ಸಾಧಿಸಿದೆ. ಟೀಮ್ ಇಂಡಿಯಾದ ಪರ ಕೆ ಎಲ್ ರಾಹುಲ್ ಬಾರಿಸಿದ ಶತಕ ಹಾಗೂ...
ಹಲವರು ದಾಖಲೆಗಳನ್ನು ಬರೆಯುತ್ತಾರೆ. ಆ ದಾಖಲೆಗಳನ್ನು ಮತ್ತೊಬ್ಬರು ಮುರಿಯುತ್ತಾರೆ. ಕೆಲವು ದಾಖಲೆಗಳು ಐತಿಹಾಸಿಕವಾಗಿ ಉಳಿದುಕೊಂಡೂ ಬಿಡುತ್ತವೆ. ಕ್ರಿಕೆಟ್ ಲೋಕದಲ್ಲಿಯೂ ಅಂತಹ ದಾಖಲೆಗಳನ್ನು ಹಲವರು ಬರೆದಿದ್ದಾರೆ ಮತ್ತು ಮುರಿದಿದ್ದಾರೆ. ಇದೀಗ, ವಿರಾಟ್ ಕೋಹ್ಲಿ ಅವರ...
ಟೀಂ ಇಂಡಿಯಾದ ಸ್ಟಾರ್ ಬೌಲರ್ ಜಸ್‌ಪ್ರೀತ್ ಬುಮ್ರಾ ಮಾರಕ ದಾಳಿಯಿಂದಾಗಿ ಇಂಗ್ಲೆಂಡ್ ತಂಡ 7 ವಿಕೆಟ್ ಕಳೆದುಕೊಂಡಿದೆ. ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ನ ಎರಡನೇ ದಿನವಾದ ಇಂದು 251/4 ರನ್‌ಗಳೊಂದಿಗೆ ಆಟ ಆರಂಭಿಸಿದ...
ಭರವಸೆಯ ಬ್ಯಾಟರ್ ಜೋ ರೂಟ್ (ಅಜೇಯ 99 ರನ್) ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ಬಲದಿಂದ ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಮೊದಲ ದಿನ ಉತ್ತಮ ಸ್ಥಿತಿಯಲ್ಲಿದೆ.
ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್...
ಕ್ರಿಕೆಟ್ ಕಾಶಿ ಲಾರ್ಡ್ಸ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬಿನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಉಭಯ ತಂಡಗಳು ತಲಾ...
ಭಾರತದ ಮಹಿಳಾ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಟಿ20 ಸರಣಿ ಗೆಲುವು ಸಾಧಿಸಿ ಕ್ರಿಕೆಟ್ ಜಗತ್ತಿನಲ್ಲಿ ಹೊಸ ದಾಖಲೆ ಬರೆದಿದೆ. ಇದು ಮಹಿಳಾ ಐಪಿಎಲ್ (WIPL) ಆರಂಭಗೊಂಡಿರುವುದರಿಂದ ಯುವ ಪ್ರತಿಭೆಗಳಿಗೂ ಅವಕಾಶ...
ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಸದ್ಯ ಇಂಗ್ಲೆಂಡ್‌ನಲ್ಲಿ ನೆಲೆಸಿದ್ದಾರೆ. ಅಲ್ಲಿ ಅವರು ತಮ್ಮ ಕುಟುಂಬಸ್ಥರೊಂದಿಗೆ ವಾಸಿಸುತ್ತಿದ್ದಾರೆ. ಇದೇ ವೇಳೆ ವಿರಾಟ್ ಹಾಗೂ ಅನುಷ್ಕಾ ಅವರ ಒಂದು ಫೋಟೋ ಸಾಮಾಜಿಕ...
ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಭಾರತದ ವನಿತೆಯರ ತಂಡ ಭರ್ಜರಿ ಜಯ ಸಾಧಿಸಿ 3-1 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ವಿಶೇಷವೆಂದರೆ ಇಂಗ್ಲೆಂಡ್ ವಿರುದ್ಧದ ಟಿಂ ಇಂಡಿಯಾ ಮಹಿಳಾ ತಂಡದ...
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4ರಂದು ಸಂಭವಿಸಿದ್ದ ಕಾಲ್ತುಳಿತ ಘಟನೆಯ ತನಿಖೆ ನಡೆಸುತ್ತಿರುವ ಸಿಐಡಿ, ತಂಡದ ಆಟಗಾರ ವಿರಾಟ್ ಕೊಹ್ಲಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆಡಳಿತ ಮಂಡಳಿ ತೆಗೆದುಕೊಂಡ ತರಾತುರಿಯ...
ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಆರ್‌ಸಿಬಿ ತಂಡದ ಬೌಲರ್ ಯಶ್ ದಯಾಳ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಗಾಜಿಯಾಬಾದ್ ಪೊಲೀಸರು ತಿಳಿಸಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿದ್ದ...
ದಕ್ಷಿಣ ಆಫ್ರಿಕಾದ ನಾಯಕ ವಿಯಾನ್ ಮುಲ್ಡರ್ ಅವರು ವೆಸ್ಟ್ ಇಂಡೀಸ್‌ನ ಕ್ರಿಕೆಟ್ ದಂತಕತೆ ಬ್ರಿಯಾನ್ ಲಾರಾ ಅವರ ವಿಶ್ವದಾಖಲೆಯ 400 ರನ್ ಗಳನ್ನು ದಾಟಿ ಹೊಸ ಇತಿಹಾಸ ಬರೆಯಲು ವೇದಿಕೆ ಸಜ್ಜಾಗಿತ್ತು. ಜಿಂಬಾಬ್ವೆ...
"ನಾವೆಲ್ಲರೂ ನಿನ್ನಿಂದಿಗಿದ್ದೇವೆ, ಕೈಯಲ್ಲಿ ಚೆಂಡು ಹಿಡಿದಾಗಲೆಲ್ಲಾ, ಆಕೆಯ ಕುರಿತ ಆಲೋಚನೆಗಳು ನನ್ನ ಮನಸ್ಸನ್ನು ಮುಟ್ಟುತ್ತಿದ್ದವು". ಇದು ಕ್ಯಾನ್ಸರ್‌ಪೀಡಿತ ಸಹೋದರಿಯನ್ನು ನೆನೆದು, ಎಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ 10 ವಿಕೆಟ್ ಕಬಳಿಸಿ...