ಆಟ

ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ನೆರವು ಘೋಷಿಸಿದ ಆರ್‌ಸಿಬಿ

ಆರ್‌ಸಿಬಿ ಐಪಿಎಲ್ ಗೆಲುವಿನ ಬಳಿಕ ನಡೆದ ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ಇತ್ತೀಚೆಗಷ್ಟೇ ಮೌನ ಮುರಿದಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಇದೀಗ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿ...

ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ರೋಜರ್ ಬಿನ್ನಿ: ಮೂಲಗಳ ವರದಿ

ಭಾರತದ ಮಾಜಿ ಆಲ್‌ರೌಂಡರ್, ಕರ್ನಾಟಕದವರಾದ ರೋಜರ್ ಬಿನ್ನಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದು, ಸದ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ರಾಜೀವ್ ಶುಕ್ಲಾ ಮುಂದಿನ ಚುನಾವಣೆಯವರೆಗೂ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು...

BREAKING NEWS| ಐಪಿಎಲ್‌ಗೆ ನಿವೃತ್ತಿ ಘೋಷಿಸಿದ ಆರ್ ಅಶ್ವಿನ್

ಭಾರತದ ನಿವೃತ್ತ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್(ಆರ್‌ ಅಶ್ವಿನ್) ಅವರು ಬುಧವಾರ(ಆಗಸ್ಟ್ 27)ರಂದು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದರು. ಅಶ್ವಿನ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಬಗ್ಗೆ...

‘ಧೋನಿ ಪಕ್ಷಪಾತಿ’; ‘ಟೀಮ್ ಇಂಡಿಯಾ’ ಮಾಜಿ ಕ್ಯಾಪ್ಟನ್‌ ವಿರುದ್ಧ ಮನೋಜ್ ತಿವಾರಿ ಗಂಭೀರ ಆರೋಪ

ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಮನೋಜ್ ತಿವಾರಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ ವೃತ್ತಿಜೀವನದ ಬಗ್ಗೆ ಮಾತನಾಡಿದ್ದಾರೆ. "ತಮ್ಮನ್ನು ಎಂ.ಎಸ್‌ ಧೋನಿ ಇಷ್ಟಪಡುತ್ತಿರಲಿಲ್ಲ. ಅವರು ಕ್ಯಾಪ್ಟನ್ ಆಗಿದ್ದಾಗ ನನಗೆ ಸರಿಯಾದ ಬೆಂಬಲ ನೀಡಲಿಲ್ಲ....

ಆನ್‌ಲೈನ್‌ ಜೂಜಾಟ ಕಂಪನಿ ಡ್ರೀಮ್11ನೊಂದಿಗೆ ಸಂಬಂಧ ಕೊನೆಗೊಳಿಸಿದ ಬಿಸಿಸಿಐ

ಕೇಂದ್ರ ಸರ್ಕಾರವು ಹಣ ಹೂಡಿಕೆ ಮಾಡಿ ಆಡುವ ಆನ್‌ಲೈನ್ ಗೇಮಿಂಗ್‌ಗಳನ್ನು ನಿಷೇಧಿಸಿರುವ 2025ರ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಕಾಯ್ದೆಯನ್ನು ಎರಡೂ ಸದನಗಳಲ್ಲಿ ಅಂಗೀಕರಿಸಿದ ಬೆನ್ನಲ್ಲೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ...

ವಿದೇಶಿ ತಂಡದ ಮುಖ್ಯ ಕೋಚ್‌ ಆಗಿ ನೇಮಕಗೊಂಡ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಕ್ರಿಕೆಟ್ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ದಕ್ಷಿಣ ಆಫ್ರಿಕಾದ ಪ್ರೀಮಿಯರ್ ಟಿ20 ಲೀಗ್ "ಎಸ್‌ಎ20" ಮುಂದಿನ ಆವೃತ್ತಿಯಲ್ಲಿ ಗಂಗೂಲಿಯನ್ನು...

ನನ್ನ ತಂಟೆಗೆ ಬರದಂತೆ ಹೇಳಿ; ಕೋಚ್‌ಗೆ ಎಚ್ಚರಿಕೆ ನೀಡಿದ್ದ ಸೆಹ್ವಾಗ್‌

'ಚೆಂಡು ಇರುವುದೇ ದಂಡಿಸಲಿಕ್ಕೆ' ಎಂಬಂತೆ ನಿರ್ದಯವಾಗಿ ಬ್ಯಾಟಿಂಗ್ ಮಾಡುತ್ತಾ ಸಾಕಷ್ಟು ಬೌಲರ್‌ಗಳ ನಿದ್ದೆಗೆಡಿಸಿದ್ದ ಭಾರತೀಯ ಕ್ರಿಕೆಟ್ ದಿಗ್ಗಜ ವೀರೇಂದ್ರ ಸೆಹ್ವಾಗ್, ಬಿರುಸಿನ ಬ್ಯಾಟಿಂಗ್ ಕಾರಣಕ್ಕೆ 'ಡ್ಯಾಶಿಂಗ್ ಓಪನರ್' ಎಂದೇ ಖ್ಯಾತರಾಗಿದ್ದರು. 2013ರಲ್ಲಿ ಅಂತಾರಾಷ್ಟ್ರೀಯ...

BREAKING NEWS | ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಚೇತೇಶ್ವರ ಪೂಜಾರ

ಟೆಸ್ಟ್ ಕ್ರಿಕೆಟ್‌ ದಿಗ್ಗಜರಲ್ಲಿ ಒಬ್ಬರಾದ ಚೇತೇಶ್ವರ ಪೂಜಾರ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಭಾನುವಾರ ನಿವೃತ್ತಿ ಘೋಷಿಸಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಿರಿಯ ಆಟಗಾರರನ್ನು ಟೆಸ್ಟ್‌ ಕ್ರಿಕೆಟ್‌ಗೆ ಆಯ್ಕೆ ಮಾಡುತ್ತಿರುವ ಹಿನ್ನೆಲೆ...

2025ರ ಏಕದಿನ ವಿಶ್ವಕಪ್ ಪಂದ್ಯಗಳು ಬೆಂಗಳೂರಿನಿಂದ ಸ್ಥಳಾಂತರ

2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆಯಾಗಿದೆ. ಈ ಮೊದಲೇ ಊಹಿಸಿದಂತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಲೀಗ್ ಹಂತದ ಹಾಗೂ ಸೆಮಿಫೈನಲ್ ಪಂದ್ಯಗಳನ್ನು ನವಿ ಮುಂಬೈನಲ್ಲಿ ನಡೆಸಲು...

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತೀಯ ಶೂಟರ್ ಎಲವೆನಿಲ್ ವಲರಿವನ್ ಚಿನ್ನದ ಪದಕ ಗೆದ್ದಿದ್ದಾರೆ. ಅದೇ ಸ್ಪರ್ಧೆಯಲ್ಲಿ ಮೆಹುಲಿ ಘೋಷ್...

ಮಹಿಳಾ ವಿಶ್ವಕಪ್‌, ಆಸೀಸ್‌ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ ಪ್ರಕಟ

ಮುಂದಿನ ತಿಂಗಳು ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳೆಯರ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ. ನೀತು ಡೇವಿಡ್‌ ಸಾರಥ್ಯದ ಆಯ್ಕೆ ಸಮಿತಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ 15 ಮಂದಿ ಆಟಗಾರ್ತಿಯರ ತಂಡವನ್ನು...

ಏಷ್ಯಾಕಪ್​ಗೆ ಅಚ್ಚರಿಯ ಭಾರತ ತಂಡ ಪ್ರಕಟ; ಹಲವರಿಗೆ ಕೊಕ್‌, ಪ್ರಮುಖರ ಆಗಮನ

ಮಹತ್ವದ ಟಿ20 ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಶುಭ್​ಮನ್ ಗಿಲ್ ಅವರನ್ನು ಆಯ್ಕೆ ಮಾಡಲಾಗಿದೆ. ತಂಡದಲ್ಲಿ ಮೊಹಮ್ಮದ್ ಸಿರಾಜ್, ಶ್ರೇಯಸ್...

ಈ ಹೊತ್ತಿನ ಪ್ರಮುಖ ಸುದ್ದಿ