ನಾಯಕ ಶುಭಮನ್ ಗಿಲ್ ಅವರ ಆಕರ್ಷಕ ಶತಕ ಹಾಗೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರ ಜವಾಬ್ದಾರಿಯುತ ಅರ್ಧ ಶತಕದ ನೆರವಿನಿಂದ ಟೀಮ್ ಇಂಡಿಯಾ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ...
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಇಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುನ್ನಡೆ ಸಾಧಿಸಲು ಇಂಗ್ಲೆಂಡ್ ತವಕದಲ್ಲಿದ್ದರೆ, ಸರಣಿ ಸಮಬಲಗೊಳಿಸಲು ಟೀಂ ಇಂಡಿಯಾ ಹಲವು ಕಾರ್ಯತಂತ್ರ...
ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಸೆಪ್ಟೆಂಬರ್ 5ರಿಂದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಲಿದ್ದು, ಸೆಪ್ಟೆಂಬರ್ 21ರಂದು ಫೈನಲ್ ಪಂದ್ಯ ನಡೆಯಲಿದೆ.
17 ದಿನಗಳ ಟೂರ್ನಿಯ ವೇಳಾಪಟ್ಟಿ ಬಹುತೇಕ ಪೂರ್ಣಗೊಂಡಿದ್ದು, ಏಷ್ಯಾ ಕ್ರಿಕೆಟ್ ಮಂಡಳಿಯ...
ಟೀಮ್ ಇಂಡಿಯಾ ಕ್ರಿಕೆಟ್ ವೇಗಿ ಮೊಹಮ್ಮದ್ ಶಮಿ ತನ್ನ ಪತ್ನಿ ಹಸಿನ್ ಜಹಾನ್ ಮತ್ತು ಮಗಳು ಐರಾಗೆ ತಿಂಗಳಿಗೆ 4 ಲಕ್ಷ ರೂಪಾಯಿ ಜೀವನಾಂಶ ನೀಡಬೇಕೆಂದು ಕೊಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.
ಮೊಹಮ್ಮದ್ ಶಮಿ 2014...
ಟೀಂ ಇಂಡಿಯಾದ ಭರವಸೆಯ ಆಟಗಾರ್ತಿ ಜೆಮಿಮಾ ರೊಡ್ರಿಗಸ್ ಬಾರಿಸಿದ ಅರ್ಧಶತಕ ಹಾಗೂ ಅಮನ್ಜೋತ್ ಕೌರ್ ಅವರ ಭರ್ಜರಿ ಆಲ್‌ರೌಂಡರ್ ಆಟದದಿಂದ ಮಂಗಳವಾರ ಬ್ರಿಸ್ಟಲ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ 24...
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಎಡ್ಜ್‌ಬಸ್ಟನ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಆತಿಥೇಯ ತಂಡ ಟೀಂ ಇಂಡಿಯಾವನ್ನು ಮಣಿಸಿ ಸರಣಿಯನ್ನು ಮತ್ತಷ್ಟು ಬಲಪಡಿಸಿಕೊಳ್ಳುವ ಲೆಕ್ಕಾಚಾರದಲ್ಲಿದ್ದಾರೆ. ಇದೇ ಪಂದ್ಯದಲ್ಲಿ ಆರಂಭಿಕ ಯುವ ಆಟಗಾರ ಯಶಸ್ವಿ...
ಯುಎಸ್ ಓಪನ್ BWF Super 300 ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕದ ಕಾರ್ಕಳ ಮೂಲದ 20 ವರ್ಷದ ಆಯೂಷ್ ಶೆಟ್ಟಿ ಚಾಂಪಿಯನ್ ಆಗಿ ಹೊಮ್ಮಿದ್ದಾರೆ. ಹಾಗೆಯೇ ಮಹಿಳೆಯರ ವಿಭಾಗದಲ್ಲಿ ಭಾರತದ ತನ್ವಿ ಶರ್ಮಾ ರನ್ನರ್...
2020ರ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕಾಗಿ ಜಾರಿ ನಿರ್ದೇಶನಾಲಯ ತಮಗೆ ವಿಧಿಸಿರುವ 10.65 ಕೋಟಿ ರೂ. ದಂಡವನ್ನು ಪಾವತಿಸುವಂತೆ ಬಿಸಿಸಿಐಗೆ ನಿರ್ದೇಶನ ನೀಡಬೇಕು ಎಂದು ಕೋರಿ ಇಂಡಿಯನ್ ಪ್ರೀಮಿಯರ್...
ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದಲ್ಲಿದ್ದ ಸ್ಟಾರ್ ಬೌಲರ್ ಯಶ್ ದಯಾಳ್ ವಿರುದ್ಧ ಮಹಿಳೆಯೊಬ್ಬರು ವಂಚನೆ ಆರೋಪ ಮಾಡಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಮಾನಸಿಕ, ಭಾವನಾತ್ಮಕ ಹಾಗೂ ದೈಹಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.
ಉತ್ತರ ಪ್ರದೇಶ ಮೂಲದ...
ಟೀಮ್ ಇಂಡಿಯಾ ವನಿತೆಯರು ಇಂಗ್ಲೆಂಡ್ ಪ್ರವಾಸದಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಭರವಸೆಯ ಆಟಗಾರ್ತಿಯರಾದ ಸ್ಮೃತಿ ಮಂದಾನಾ ಬಾರಿಸಿದ ಶತಕ ಹಾಗೂ ಶ್ರೀ ಚರಣಿ ಅವರ ಬಿಗುವಿನ ಬೌಲಿಂಗ್ ದಾಳಿಗೆ ಆತಿಥೇಯ ತಂಡ ಕಂಗಾಲಿದೆ....
ದುಡ್ಡಿರುವ ಕ್ರೀಡಾಸಂಸ್ಥೆಗಳು, ಅಧಿಕಾರವಿರುವ ಸರ್ಕಾರ ಕೆಲವೇ ಕೆಲವೇ ಅಧಿಕಾರಿಗಳ ಮೇಲೆ ತಪ್ಪನ್ನು ಹೊರಿಸಲು ಮುಂದಾಗಿದೆ. ಸರ್ಕಾರವನ್ನು ಜನರೇ ಚುನಾಯಿಸುವುದು ಎಂಬುದನ್ನು ಜನಪ್ರತಿನಿಧಿಗಳು ಮರೆಯಬಾರದು.
2025ರ ಜೂನ್ 4ರಂದು ಬೆಂಗಳೂರು ನಗರದ ಎಂ ಚಿನ್ನಸ್ವಾಮಿ ಕ್ರೀಡಾಂಗಣದ...
ಇಂಗ್ಲೆಂಡ್‌ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಐದು ಶತಕ ಗಳಿಸಿಯೂ ಭಾರತ ತಂಡವು ಸೋಲನುಭವಿಸಿದೆ.
ಐದು ವಿಕೆಟ್ ಅಂತರದ ಜಯ ಗಳಿಸಿರುವ ಇಂಗ್ಲೆಂಡ್, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ...