ಆಟ

ಐಪಿಎಲ್ : ಇತಿಹಾಸ ಸೃಷ್ಟಿಸಿದ 14 ವರ್ಷದ ಆಟಗಾರ ವೈಭವ್ ಸೂರ್ಯವಂಶಿ; ಸ್ಫೋಟಕ ಶತಕ

ಐಪಿಎಲ್ ಇತಿಹಾಸದಲ್ಲಿ ಕೇವಲ 14 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಇಂದು ಗುಜರಾತ್ ಟೈಟಾನ್ಸ್ ಎದುರು ಶತಕ ಸಿಡಿಸುವ ಮೂಲಕ ಹೊಸ ಮೈಲಿಗಲ್ಲಿಗೆ ಸೃಷ್ಟಿಸಿದ್ದಾರೆ. ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್...

ಐಪಿಎಲ್ | ಅಂಕಪಟ್ಟಿಯಲ್ಲಿ ಆರ್‌ಸಿಬಿಗೆ ಮೊದಲ ಸ್ಥಾನ: ಪ್ಲೇ-ಆಫ್‌ಗೇರಲು ಯಾವ ತಂಡಕ್ಕೆ ಎಷ್ಟು ಶೇಕಡಾ ಅವಕಾಶ?

ಐಪಿಎಲ್​ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಗೆಲುವು ಸಾಧಿಸಿ ಹಳೆಯ ಸೇಡನ್ನು ತೀರಿಸಿಕೊಂಡಿದ್ದಲ್ಲದೇ, ಈವರೆಗೆ ಆಡಿರುವ 10 ಪಂದ್ಯಗಳಲ್ಲಿ ಏಳು ಗೆಲುವಿನೊಂದಿಗೆ 14...

ಐಪಿಎಲ್ 2025 | ಇದು ನನ್ನ ಮೈದಾನ: ಗೆದ್ದ ನಂತರ ಕೆ ಎಲ್ ರಾಹುಲ್‌ಗೆ ಟಾಂಗ್‌ ಕೊಟ್ಟ ವಿರಾಟ್ ಕೊಹ್ಲಿ!

ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಆರ್‌ಸಿಬಿ ಗೆಲುವು ಪಡೆದ ನಂತರ ತಂಡದ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ 'ಇದು ನನ್ನ ಮೈದಾನ' ಎಂದು ಹೇಳಿ ಕೆ ಎಲ್‌ ರಾಹುಲ್‌ಗೆ ತಮಾಷೆಯ ಮೂಲಕ ಟಾಂಗ್‌ ನೀಡಿದ್ದಾರೆ. 6...

ಐಪಿಎಲ್ | ಬೆಂಗಳೂರಿನ ಸೋಲಿಗೆ ದೆಹಲಿಯಲ್ಲಿ ಸೇಡು ತೀರಿಸಿಕೊಂಡ ಆರ್‌ಸಿಬಿ

ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬೆಂಗಳೂರಿನ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಲಿಸಿದ್ದಕ್ಕೆ ಪ್ರತಿಯಾಗಿ ಆರ್‌ಸಿಬಿ ತಂಡವು ಡೆಲ್ಲಿಯನ್ನು ಅವರ ತವರು ಮೈದಾನದಲ್ಲೇ ಸೋಲಿಸುವ ಮೂಲಕ ಸೇಡು ತೀರಿಸಿಕೊಂಡಿದೆ. ದೆಹಲಿಯ ಅರುಣ್ ಜೈಟ್ಲಿ ಸ್ಟೇಡಿಯಂನಲ್ಲಿ ಇಂದು ಡೆಲ್ಲಿ...

ಐಪಿಎಲ್ 2025 | ಮುಂಬೈ – ಲಖನೌ ಪಂದ್ಯದಲ್ಲಿ ವಿಜಯಮಾಲೆ ಯಾರಿಗೆ?

ಐಪಿಎಲ್ 2025 ನೇ ಆವೃತ್ತಿಯ 45ನೇ ಪಂದ್ಯ ಇಂದು ಮುಂಬೈನ ವಾಂಖೇಡೆ ಅಂಗಳದಲ್ಲಿ ನಡೆಯಲಿದ್ದು, ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಗೆಲುವಿಗಾಗಿ ಪೈಪೋಟಿ ನಡೆಸಲಿವೆ....

ಐಪಿಎಲ್ 2025 | ಇಂದಿನ ಆರ್‌ಸಿಬಿ – ಡೆಲ್ಲಿ ಪಂದ್ಯದಲ್ಲಿ ಗೆದ್ದವರಿಗೆ ಮೊದಲ ಸ್ಥಾನ; ಕೊಹ್ಲಿಯತ್ತ ಎಲ್ಲರ ಚಿತ್ತ

ಐಪಿಎಲ್ 2025ರ 46ನೇ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ...

ಐಪಿಎಲ್ 2025 | ಗೆಲುವಿನತ್ತ ಸಮೀಪಿಸಿದ್ದ ರಾಜಸ್ಥಾನ ರಾಯಲ್ಸ್ ಮಣಿಸಿದ ಆ ಒಂದು ಕ್ಯಾಚ್‌

ಕ್ಯಾಚುಗಳು ಮ್ಯಾಚುಗಳನ್ನು ಗೆಲ್ಲಿಸುತ್ತವೆ ಎಂಬುದಕ್ಕೆ 2025ನೇ ಆವೃತ್ತಿಯ ಆರ್‌ಸಿಬಿ ಹಾಗೂ ಆರ್‌ಆರ್‌ ನಡುವೆ ನಡೆದ 42ನೇ ಪಂದ್ಯ ಮತ್ತೊಮ್ಮೆ ಸಾಕ್ಷಿಯಾಗಿದೆ. ಆರ್‌ಸಿಬಿ ವಿರುದ್ಧದ ಪಂದ್ಯವನ್ನು 11 ರನ್​​ಗಳಿಂದ ಪರಾಭವಗೊಂಡ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ...

ಐಪಿಎಲ್ 2025 | ಪಾಕ್‌ನ ಬಾಬರ್‌ ಅಜಮ್‌ ದಾಖಲೆ ಅಳಿಸಿದ ವಿರಾಟ್ ಕೊಹ್ಲಿ

ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ತಮ್ಮ ಅಮೋಘ ಆಟವನ್ನು ಮುಂದುವರೆಸಿದ್ದಾರೆ. ಐಪಿಎಲ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಕೊಹ್ಲಿ ರಾಜಸ್ಥಾನ ರಾಯಲ್ಸ್‌ ವಿರುದ್ಧ ಅರ್ಧಶತಕವನ್ನು ಪೂರೈಸಿದರು. ಇವರ ಉತ್ತಮ ಇನಿಂಗ್ಸ್‌ ಬಲದಿಂದ ಆರ್‌ಸಿಬಿ ಉತ್ತಮ...

ಐಪಿಎಲ್ : ಕೊನೆಗೂ ತವರಲ್ಲಿ ಗೆಲುವಿನ ಲಯಕ್ಕೆ ಮರಳಿದ ಆರ್‌ಸಿಬಿ

ಐಪಿಎಲ್‌ನ 2025ರ ಸೀಸನ್‌ನಲ್ಲಿ ಕೊನೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತವರಲ್ಲಿ ಗೆಲುವಿನ ಲಯಕ್ಕೆ ಮರಳಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ 11 ರನ್‌ಗಳ...

ಟೀಂ ಇಂಡಿಯಾ ಕ್ರಿಕೆಟ್ ಕೋಚ್‌ ಗೌತಮ್ ಗಂಭೀರ್‌ಗೆ ಜೀವ ಬೆದರಿಕೆ

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ “ಐಸಿಸ್ ಕಾಶ್ಮೀರ” ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇಮೇಲ್ ಸಂದೇಶದ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ...

ಐಪಿಎಲ್ 2025 | ಇಂದು ಆರ್‌ಸಿಬಿ – ಆರ್‌ಆರ್‌ ಪಂದ್ಯ; ತವರಿನಲ್ಲಿ ಈ ಬಾರಿ ಬೆಂಗಳೂರಿಗೆ ಒಲಿಯುತ್ತಾ ಗೆಲುವು?

ಐಪಿಎಲ್ 18ನೇ ಆವೃತ್ತಿಯ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ. ಉಭಯ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಲಿವೆ. ಇದುವರೆಗೆ...

IPL 2025 | ದಾಖಲೆಯ 27 ಕೋಟಿಗೆ ಹರಾಜು ಆಗಿದ್ದರೂ ಶೂನ್ಯಕ್ಕೆ ಔಟಾಗುತ್ತಿರುವ ಲಖನೌ ಆಟಗಾರ

ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿರುವ ಲಖನೌ ಸೂಪರ್‌ ಜೈಂಟ್ಸ್‌ ತಂಡದ ನಾಯಕ ರಿಷಭ್ ಪಂತ್ ಸತತ ವೈಫಲ್ಯ ಕಾಣುವ ಮೂಲಕ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಸೆ ಮೂಡಿಸುತ್ತಿದ್ದಾರೆ. ಇಲ್ಲಿಯವರೆಗೂ ಲಖನೌ ಪರವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ