ಇಂಡಿಯನ್ ಪ್ರೀಮಿಯರ್ ಲೀಗ್ನ 58ನೇ ಪಂದ್ಯ ಮಳೆಯಿಂದ ರದ್ದಾಗಿದೆ. ಇದರಿಂದಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ಲೇಆಫ್ ರೇಸ್ನಿಂದ ಬಹುತೇಕ ಹೊರಬಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ ಒಂದು ಅಂಕವನ್ನು ಮಾತ್ರ...
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ 18ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯ ಮಳೆಯಿಂದ ಸ್ಥಗಿತವಾಗಿದೆ.
ಈ ಪಂದ್ಯದಲ್ಲಿ ಕೆಕೆಆರ್ ಹಾಗೂ ಆರ್‌ಸಿಬಿ ತಂಡಗಳು ತಲಾ 1 ಅಂಕಗಳನ್ನು ಹಂಚಿಕೊಂಡಿವೆ. ಈ ಒಂದು ಅಂಕಗಳೊಂದಿಗೆ...
ಶುಕ್ರವಾರ ನಡೆದ ದೋಹಾ ಡೈಮಂಡ್ ಲೀಗ್ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ, ಎರಡು ಬಾರಿ ಒಲಿಂಪಿಕ್ ಪದಕ ಗೆದ್ದಿರುವ ನೀರಜ್ ಚೋಪ್ರಾ ಅಂತಿಮವಾಗಿ 90 ಮೀಟರ್ ದೂರವನ್ನು ದಾಟಿ ದಾಖಲೆ ಬರೆದರು. ಒಲಿಂಪಿಕ್...
ಭಾರತ- ಪಾಕ್ ಸಂಘರ್ಷದಿಂದಾಗಿ ಐಪಿಎಲ್ ಪಂದ್ಯಗಳು ಒಂದು ವಾರ ಮುಂದಡಲ್ಪಟ್ಟದ್ದರಿಂದ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ಇನ್ನು ಐಪಿಎಲ್ ಲೀಗ್ ಹಂತದ 13 ಹಾಗೂ ಪ್ಲೇ ಆಫ್ ಹಂತದ ನಾಲ್ಕು ಪಂದ್ಯಗಳು ಬಾಕಿ ಇವೆ. ಐಪಿಎಲ್...
ಟೆಸ್ಟ್ ಮತ್ತು ಅಂತಾರಾಷ್ಟ್ರೀಯ ಟಿ20 ಪಂದ್ಯಗಳಿಂದ ನಿವೃತ್ತಿ ಹೊಂದಿರುವ ಹೊರತಾಗಿಯೂ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಮ್ಮ ಎ ಪ್ಲಸ್ ಗುತ್ತಿಗೆಗಳನ್ನು ಉಳಿಸಿಕೊಂಡಿರುವುದನ್ನು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯ ಖಚಿತಪಡಿಸಿದ್ದಾರೆ.
2024-25ರ ಸಾಲಿನ...
ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಐಪಿಎಲ್ ಮೇ 17ರಿಂದ ಪುನರಾರಂಭಗೊಳ್ಳಲಿದೆ ಎಂದು ಬಿಸಿಸಿಐ ಸೋಮವಾರ ತಿಳಿಸಿದೆ. ಬದಲಾದ ವೇಳಾಪಟ್ಟಿಯನ್ನು ಇದೇ ವೇಳೆ ಪ್ರಕಟಿಸಿದೆ.
https://twitter.com/mufaddal_vohra/status/1921972514252574750?t=cV9AGOsWEapbqbQLSp4Fhg&s=19
ಉಳಿದ ಪಂದ್ಯಗಳು ಆರು ಕಡೆಗಳಲ್ಲಿ...
ಬಾಂಗ್ಲಾದೇಶ ಎ ಹಾಗೂ ನ್ಯೂಜಿಲೆಂಡ್ ಎ ತಂಡಗಳ ನಡುವಿನ ಪಂದ್ಯದ ವೇಳೆ ವಿಕೆಟ್ ಕೀಪರ್ ಮಾಡಿದ ತಪ್ಪು ಈಗ ಎಲ್ಲಡೆ ವೈರಲ್ ಆಗುತ್ತಿದೆ.
ಬಾಂಗ್ಲಾದೇಶದ ಸಿಲ್ಹೆಟ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ...
ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.
"ನಾನು ಟೆಸ್ಟ್ ಕ್ರಿಕೆಟ್ ಸಮವಸ್ತ್ರ ತೊಟ್ಟು ಆಡಿ 14 ವರ್ಷಗಳಾಗಿವೆ. ನಿಜವಾಗಿ ಹೇಳಬೇಕಾದರೆ...
ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಮ್ಮೆ ಇತಿಹಾಸ ಸೃಷ್ಟಿಯಾಗಿದೆ. ಒಂದೇ ಓವರ್‌ನಲ್ಲಿ ಮತ್ತೊಬ್ಬ ಆಟಗಾರ 6 ಸಿಕ್ಸರ್ ಸಿಡಿಸಿ ದಾಖಲೆ ನಿರ್ಮಿಸಿದ್ದಾನೆ. ಭಾರತೀಯ ಮೂಲದ 26 ವರ್ಷದ ರಿಷಿ ಪಟೇಲ್ ಇಂಗ್ಲೆಂಡ್‌ನ ಕೌಂಟಿ ಪಂದ್ಯದಲ್ಲಿ 6...
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ವಿರಾಟ್ ಕೊಹ್ಲಿ ಬದಲು ಯುವ ಆಟಗಾರನಿಗೆ ನಾಯಕನ ಸ್ಥಾನ ನೀಡಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ ಎನ್ನಲಾಗಿದೆ. ರೋಹಿತ್ ಶರ್ಮಾ ನಿವೃತ್ತಿಯಾದ ನಂತರ ವಿರಾಟ್ ಕೊಹ್ಲಿ ಅವರನ್ನು...
ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಮಿಲಿಟರಿ ಸಂಘರ್ಷ ನಡೆಯುತ್ತಿರುವ ಕಾರಣ ಭಾರತೀಯ ಕ್ರಿಕೆಟ್ ಮಂಡಳಿಯು ಐಪಿಎಲ್‌ನ ಉಳಿದ ಪಂದ್ಯಗಳನ್ನು ಒಂದು ವಾರಗಳ ಕಾಲ ಸ್ಥಗಿತಗೊಳಿಸಿದೆ. ಈ ನಡುವೆ ಐಪಿಎಲ್ ಟೂರ್ನಿಯ ಉಳಿದ ಪಂದ್ಯಗಳನ್ನು...
ಭಾರತದ ಬ್ಯಾಟ್ಸ್‌ಮನ್, ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ಮುಂದಾಗಿದ್ದಾರೆ. ಈ ಕುರಿತು ಬಿಸಿಸಿಐಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಜೂನ್‌ನಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ಟೆಸ್ಟ್ ಸರಣಿಗೂ ಮುನ್ನ ವಿದಾಯ...