ಆಟ

BREAKING NEWS | ಭಾರತ-ಪಾಕ್ ಸಂಘರ್ಷ ಹಿನ್ನೆಲೆ ಅನಿರ್ದಿಷ್ಟಾವಧಿಗೆ ಐಪಿಎಲ್ ಸ್ಥಗಿತ

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) - 2025 ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿರುವುದಾಗಿ ಬಿಸಿಸಿಐ ಘೋಷಿಸಿದೆ. ಶುಕ್ರವಾರ ನಡೆದ ಬಿಸಿಸಿಐ ತುರ್ತು ಸಭೆಯಲ್ಲಿ ಐಪಿಎಲ್...

ಐಪಿಎಲ್ 2025: ಬಿಸಿಸಿಐನಿಂದ ತುರ್ತು ಸಭೆ; ಉಳಿದ ಪಂದ್ಯಗಳು ತಾತ್ಕಾಲಿಕ ಸ್ಥಗಿತ?

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದಂತಹ ಪರಿಸ್ಥಿತಿ ಉದ್ಭವಿಸಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲಿ ನಡೆಯುತ್ತಿರುವ ಐಪಿಎಲ್ 2025 ರ ಉಳಿದ ಪಂದ್ಯಗಳನ್ನು ಮರು ನಿಗದಿಪಡಿಸುವ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ. ಮೇ 8 ರಂದು...

ಧರ್ಮಶಾಲಾದಲ್ಲಿ ಅರ್ಧದಲ್ಲೇ ಪಂಜಾಬ್-ಡೆಲ್ಲಿ ನಡುವಿನ ಐಪಿಎಲ್ ಪಂದ್ಯ ರದ್ದು: ಕಾರಣ ಏನು?

ಗುರುವಾರ ಸಂಜೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ನಡುವಿನ ಐಪಿಎಲ್ ಪಂದ್ಯವನ್ನು ಅರ್ಧದಲ್ಲೇ ನಿಲ್ಲಿಸಿದ ಬೆಳವಣಿಗೆ ನಡೆದಿದೆ. ಕ್ರೀಡಾಂಗಣದಲ್ಲಿ ಗಮನಾರ್ಹವಾದ ತಾಂತ್ರಿಕ ವೈಫಲ್ಯದಿಂದಾಗಿ ಅರ್ಧಕ್ಕೆ ರದ್ದುಗೊಳಿಸಲಾಗಿದೆ ಎಂದು...

ಐಪಿಎಲ್‌ | ಆರ್‌ಸಿಬಿ ಅಭಿಮಾನಿಗಳಿಗೆ ಆಘಾತ: ತಂಡದ ಪ್ರಮುಖ ಕನ್ನಡಿಗ ಬ್ಯಾಟರ್ ಟೂರ್ನಿಯಿಂದಲೇ ಔಟ್!

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆಡಿರುವ 11 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿ, ಪ್ಲೇ ಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪ್ರಮುಖ ಬ್ಯಾಟರ್, ಕನ್ನಡಿಗ ದೇವದತ್...

ಟಿ20 ಬಳಿಕ ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೂ ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಈ ಬಗ್ಗೆ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ಅವರು, "ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗಲಿದ್ದೇನೆ....

ವಿರಾಟ್ ಕೊಹ್ಲಿ ಭಾರತ ತಂಡ ಮತ್ತು ಆರ್‌ಸಿಬಿ ನಾಯಕತ್ವ ತೊರೆದದ್ದೇಕೆ? ಇಲ್ಲಿದೆ ನೋಡಿ…

'7-8 ವರ್ಷಗಳ ಕಾಲ ಭಾರತ ತಂಡವನ್ನು ಮುನ್ನಡೆಸಿದ್ದೆ. ಒಂಬತ್ತು ವರ್ಷಗಳ ಕಾಲ ಆರ್‌ಸಿಬಿ ತಂಡದ ನಾಯಕನಾಗಿದ್ದೆ. ಆದರೆ ಎಲ್ಲವನ್ನು ನಿಭಾಯಿಸುವುದು ಕಷ್ಟಕರವಾಯಿತು' ಎಂದು ವಿರಾಟ್ ಕೊಹ್ಲಿ ಮನಬಿಚ್ಚಿ ಮಾತನಾಡಿದ್ದಾರೆ. 2021ರ ವಿಶ್ವಕಪ್ ಬಳಿಕ ಟಿ20...

ಐಪಿಎಲ್ 2025 | 2 ಪಂದ್ಯ ಸೋತ ಡೆಲ್ಲಿಗೆ ಬೇಕಿದೆ ಗೆಲುವು; ಮಹತ್ವದ ದಾಖಲೆಯ ಹೊಸ್ತಿಲಲ್ಲಿ ರಾಹುಲ್

ಕರ್ನಾಟಕದ ಆಟಗಾರ ಕೆ ಎಲ್ ರಾಹುಲ್ ಇಂಡಿಯನ್ ಪ್ರೀಮಿಯರ್ ಲೀಗ್‌ನ 18ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡುತ್ತಿದ್ದಾರೆ. ಇಂದು (ಮೇ 5) ಹೈದರಾಬಾದ್‌ನ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್,...

ಐಪಿಎಲ್ 2025 | 11 ವರ್ಷದ ನಂತರ ಸಾಧನೆಯ ಹಾದಿಯತ್ತ ಪಂಜಾಬ್‌ ತಂಡ

18ನೇ ಆವೃತ್ತಿಯ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡ ಅತ್ಯುತ್ತಮ ಪ್ರದರ್ಶನದೊಂದಿಗೆ ಮುನ್ನಡೆ ಸಾಧಿಸುತ್ತಿದೆ. ಇಲ್ಲಿಯವರೆಗೂ ಆಡಿದ 11 ಪಂದ್ಯಗಳಲ್ಲಿ 7 ಜಯ ಹಾಗೂ ಒಂದು ಡ್ರಾನೊಂದಿಗೆ ಅಂಕಪಟ್ಟಿಯಲ್ಲಿ ಒಟ್ಟು 15 ಅಂಕಗಳನ್ನು ಪಡೆದು...

ಐಪಿಎಲ್ 2025 | ಇಂದು ಆರ್‌ಆರ್‌ – ಕೆಕೆಆರ್, ಪಂಜಾಬ್ – ಲಖನೌ; 3 ತಂಡಗಳಿಗೆ ಮಹತ್ವದ ಪಂದ್ಯ

ಇಂದು ಐಪಿಎಲ್‌ 18ನೇ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್‌ - ಕೋಲ್ಕತ್ತಾ ನೈಟ್‌ ರೈಡರ್ಸ್‌ ನಡುವೆ 53ನೇ ಪಂದ್ಯ ಹಾಗೂ ಧರ್ಮಶಾಲದಲ್ಲಿ 54ನೇ ಪಂದ್ಯ ಪಂಜಾಬ್‌ ಕಿಂಗ್ಸ್‌ - ಲಖನೌ ಸೂಪರ್‌ ಜೈಂಟ್ಸ್‌ ತಂಡದ...

ಐಪಿಎಲ್ 2025 | ಓಡಿದ್ದ 2 ರನ್‌ ಹಾಗೂ ಆ ಒಂದು ನಿರ್ಧಾರ ಚೆನ್ನೈ ಸೋಲಿಗೆ ಕಾರಣವಾಯಿತೆ?

ಈ ಬಾರಿಯ ಐಪಿಎಲ್‌ನಲ್ಲಿ ಅಂಪೈರ್‌ಗಳ ನಿರ್ಣಯಗಳು ಮತ್ತೊಮ್ಮೆ ವಿವಾದಕ್ಕೆ ಎಡೆಮಾಡಿಕೊಡುತ್ತಿವೆ. ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್‌ ನಡುವಣ ಪಂದ್ಯವೂ ಇದಕ್ಕೆ ಸಾಕ್ಷಿಯಾಗಿದೆ. ಆರ್‌ಸಿಬಿ ನೀಡಿದ್ದ 214 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದಾಗ ಚೆನ್ನೈ...

ಐಪಿಎಲ್ | ಚೆನ್ನೈ ವಿರುದ್ಧ ಮತ್ತೆ ‘ಹೀರೋ’ ಆದ ಯಶ್ ದಯಾಳ್: ಆರ್‌ಸಿಬಿಗೆ ರೋಚಕ ಜಯ

ಕೊನೆಯ ಓವರ್‌ನ ಕೊನೆಯ ಬಾಲ್ ತನಕ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಆರ್‌ಸಿಬಿ ತಂಡವು ರೋಚಕವಾಗಿ 2 ರನ್‌ಗಳ...

ಐಪಿಎಲ್ | ರೊಮಾರಿಯೋ ಶೆಫರ್ಡ್ ಸ್ಫೋಟಕ ಅರ್ಧಶತಕ: ಚೆನ್ನೈಗೆ ಬೃಹತ್ ಗುರಿ ನೀಡಿದ ಆರ್‌ಸಿಬಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್‌ನ ಇಂದಿನ ಪಂದ್ಯದಲ್ಲಿ ರೊಮಾರಿಯೋ ಶೆಫರ್ಡ್ ಸ್ಫೋಟಕ ಅರ್ಧಶತಕ ಹಾಗೂ ಕೊಹ್ಲಿ, ಬೆತೆಲ್ ಅವರ ಅರ್ಧಶತಕದ ನೆರವಿನಿಂದ ಆರ್‌ಸಿಬಿ 214 ರನ್‌ಗಳ ಬೃಹತ್‌...

ಈ ಹೊತ್ತಿನ ಪ್ರಮುಖ ಸುದ್ದಿ