ಛತ್ತೀಸ್‌ಗಢದ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಟರ್‌ನ್ಯಾಷನಲ್ ಮಾಸ್ಟರ್ಸ್ ಲೀಗ್(ಐಎಂಎಲ್) ಟಿ20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡವನ್ನು ಇಂಡಿಯಾ ಮಾಸ್ಟರ್ಸ್ ತಂಡ ಚಾಂಪಿಯನ್...
ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರ ಆಕರ್ಷಕ ಅರ್ಧಶತಕದ ಫಲವಾಗಿ ಮುಂಬೈ ಇಂಡಿಯನ್ಸ್ ತಂಡ ಮುಂಬೈನ ಬ್ರಬೊರ್ನ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ...
ಭಾರತದ ರಾಷ್ಟ್ರೀಯ ಆಟ ಹಾಕಿ. ಆದರೆ ಕ್ರಿಕೆಟ್ ಆಟಕ್ಕೆ ದೊರಕುವ ಪ್ರೋತ್ಸಾಹ, ನೆರವಿನಷ್ಟು ಹಾಕಿ ಆಟಕ್ಕೆ ದೊರಕುತ್ತಿಲ್ಲ. ಸರ್ಕಾರ ಹಾಕಿಗೂ ಹೆಚ್ಚು ಪ್ರೋತ್ಸಾಹ ನೀಡಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಮತ್ತಷ್ಟು ವಿಜೃಂಭಿಸಲು...
ಮಾರ್ಚ್ 22ರಿಂದ ಆರಂಭವಾಗುವ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನನ್ನಾಗಿ ಟೀಂ ಇಂಡಿಯಾದ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ನೇಮಕ ಮಾಡಲಾಗಿದೆ....
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮಹೇಂದ್ರ ಸಿಂಗ್ ಧೋನಿ ಹೆಸರುಗಳನ್ನು ತಿಳಿದಿರುವಷ್ಟು ಪ್ರಮಾಣದ ಜನರು ಇಲ್ಲವಾದರೂ ಮಿಥಾಲಿ ರಾಜ್, ಜೂಲನ್ ಗೋಸ್ವಾಮಿ, ಹರ್ಮನ್‌ಪ್ರೀತ್ ಕೌರ್, ಸ್ಮೃತಿ ಮಂಧನಾ ಅವರ ಆಟಗಳನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ....
ಇತ್ತೀಚೆಗಷ್ಟೇ ಮುಗಿದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯಾವಳಿಯಲ್ಲಿ ಭಾರತ ತಂಡ ಗೆದ್ದು, ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಟೂರ್ನಿಯ ಫೈನಲ್ ಪಂದ್ಯದಲ್ಲಿ ತಂಡ ಗೆಲ್ಲುವಲ್ಲಿ ಕೆ.ಎಲ್ ರಾಹುಲ್ ಅವರ ಆಟ ಬಹುಮುಖ್ಯ ಪಾತ್ರವಹಿಸಿದೆ. ತಮ್ಮ ಆಟದ...
ಇಡೀ ಟೂರ್ನಿಯಲ್ಲಿ ಪ್ರತಿಯೊಬ್ಬ ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿದರು. ಕಡೆಗಣಿಸುವಂತಹ ಆಟವನ್ನು ಯಾವೊಬ್ಬ ಆಟಗಾರರು ಆಡಲಿಲ್ಲ. ಟ್ರೋಫಿ ಭಾರತದ ಮಡಿಲು ಸೇರಲು ಎಲ್ಲರೂ ಕಾರಣಕರ್ತರಾದರು.
ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್‌ಗಳ...
"ನಾನು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮಾದರಿಯಿಂದ ಸದ್ಯಕ್ಕಂತೂ ನಿವೃತ್ತಿಯಾಗುವುದಿಲ್ಲ. ಮುಂದಿನ ದಿನಗಳಲ್ಲಿ ಯಾವುದೇ ವದಂತಿಗಳು ಹರಡದಿರಲು ಈ ಮಾತನ್ನು ಸ್ಪಷ್ಟವಾಗಿ ಹೇಳುತ್ತಿದ್ದೇನೆ"…. ಈ ರೀತಿಯ ಹೇಳಿಕೆ ನೀಡಿದ್ದು ಟೀಮ್ ಇಂಡಿಯಾ ನಾಯಕ, ಹಿಟ್...
ದುಬೈಯ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸುವ ಮೂಲಕ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಗೆಲ್ಲಲು 252...
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮಹತ್ವದ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೆಣಸಲಿದೆ. 25 ವರ್ಷಗಳ ಬಳಿಕ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದು, ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.
12 ವರ್ಷಗಳ...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಈ ವರ್ಷ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಅವರ ಶ್ರೇಣಿಕೃತ ಕೇಂದ್ರೀಯ ಗುತ್ತಿಗೆ ಪಟ್ಟಿಯನ್ನು ಇನ್ನು ಪ್ರಕಟಿಸಿಲ್ಲ. ಮಾಧ್ಯಮಗಳ ವರದಿಯ ಪ್ರಕಾರ ಈ...
2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಂಗ್ಲಾದೇಶ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ವಿಫಲವಾದ ಬೆನ್ನಲ್ಲೇ ಬಾಂಗ್ಲಾ ಕ್ರಿಕೆಟಿಗ ಮುಷ್ಫಿಕರ್ ರಹೀಮ್ ಏಕದಿನ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ.
37 ವರ್ಷದ ವಿಕೆಟ್ ಕೀಪರ್-ಬ್ಯಾಟರ್ ತಮ್ಮ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್...