ಪಾಕಿಸ್ತಾನದ ಲಾಹೋರ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ದಕ್ಷಿಣ ಆಫ್ರಿಕಾ ಸೋಲೊಪ್ಪಿಕೊಂಡಿದೆ. ಈ ಗೆಲುವಿನೊಂದಿಗೆ ಕೀವೀಸ್ ತಂಡವು ಫೈನಲ್‌ಗೆ ಲಗ್ಗೆ ಇಟ್ಟಿದ್ದು,...
ಐಪಿಎಲ್-2025 ಟೂರ್ನಿಯು ಮಾರ್ಚ್ 22ರಿಂದ ಆರಂಭವಾಗಲಿದೆ. ಅದಕ್ಕೂ ಮುನ್ನವೇ ಆಟಗಾರರಿಗೆ ಬಿಸಿಸಿಐ ಹಲವಾರು ನಿಮಯಗಳನ್ನು ವಿಧಿಸಿದೆ. ನಿಯಮಗಳಂತೆ, ಎಲ್ಲ ಆಟಗಾರರು ಕಡ್ಡಾಯವಾಗಿ ತಂಡದ ಬಸ್‌ನಲ್ಲಿ ಮಾತ್ರವೇ ಪ್ರಯಾಣಿಸಬೇಕು. ಪಂದ್ಯವಿಲ್ಲದ ದಿನಗಳಲ್ಲಿಯೂ ಸಹ ಕುಟುಂಬ...
ಭಾರತ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾದ ನಾಯಕ ಸ್ಟೀವ್ ಸ್ಮಿತ್ ಅವರು ತಮ್ಮ ಏಕದಿನ ಕ್ರಿಕೆಟ್ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ನಾಯಕ ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ಚಾಂಪಿಯನ್ಸ್...
ದುಬೈಯ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ನಾಲ್ಕು ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ ಫೈನಲ್ ಪ್ರವೇಶಿಸಿದೆ.
ಮೊದಲು...
ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಪಂದ್ಯವು ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ಮಂಗಳವಾರ ದುಬೈನಲ್ಲಿ ನಡೆಯಲಿದೆ. ದುಬೈನ ಕ್ರೀಡಾಂಗಣದಲ್ಲಿ ಭಾರತ ತಂಡ ಈಗಾಗಲೇ 3 ಪಂದ್ಯಗಳನ್ನು ಆಡಿದ್ದು,...
ಐಸಿಸಿ ಚಾಂಪಿಯನ್ಸ್ ಟ್ರೋಫಿ ಇನ್ನೇನು ಪ್ರಮುಖ ಘಟ್ಟ ತಲುಪಲಿದೆ. ಇಂದು ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.
ಮಧ್ಯಾಹ್ನ 2.30ಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ...
ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನು ಬೊಜ್ಜು ಹೊಂದಿರುವ ಕ್ರೀಡಾಪಟು ಎಂದು ಹೇಳಿರುವುದು ಕ್ರಿಕೆಟ್ ಅಭಿಮಾನಿಗಳು ಹಾಗೂ ವಿವಿಧ ವಲಯದ ಗಣ್ಯರ ವಲಯದಿಂದ ಆಕ್ರೋಶ...
ಈ ಬಾರಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ದಾಖಲೆ ಬರೆದಿದೆ. ಲೀಗ್‌ನಲ್ಲಿ ನಡೆದ ಎಲ್ಲ ಮೂರು ಪಂದ್ಯಗಳನ್ನು ಗೆದ್ದ ಏಕೈಕ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
ದುಬೈನಲ್ಲಿ ಬಾಂಗ್ಲಾ ವಿರುದ್ಧ 6...
ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯಾವಳಿಗಳು ನಡೆಯುತ್ತಿದ್ದು, ಭಾರತ ಮತ್ತು ನ್ಯೂಝಿಲೆಂಡ್ ಕ್ರಿಕೆಟ್ ತಂಡಗಳ ನಡುವೆ ದುಬೈನಲ್ಲಿ ಭಾನುವಾರ ಪಂದ್ಯ ನಡೆಯುತ್ತಿದೆ. ಪಂದ್ಯದಲ್ಲಿ ಭಾರತದ ತಂಡ ಮೊದಲು ಬ್ಯಾಟಿಂಗ್ ಮಾಡಿದ್ದು, 3ನೇ ಕ್ರಮಾಂಕದಲ್ಲಿ ಸ್ಕ್ರೀಜ್‌ಗೆ...
ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ತಂಡ ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಎರಡೂ ತಂಡಗಳಲ್ಲಿ ಬದಲಾವಣೆ ಮಾಡಲಾಗಿದೆ. ಟೀಂ ಇಂಡಿಯಾದಲ್ಲಿ ಹರ್ಷಿತ್ ರಾಣಾ...
ತಲಾ ಎರಡು ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಪ್ರವೇಶ ಪಡೆದಿರುವ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಪ್ರಸಕ್ತ ಚಾಂಪಿಯನ್ಸ್ ಟ್ರೋಫಿಯಲ್ಲಿ ಲೀಗ್ ಹಂತದ ಕೊನೆಯ ಪಂದ್ಯಗಳನ್ನಾಡಲಿವೆ.
ಎ-ಗುಂಪಿನಲ್ಲಿ ಸ್ಥಾನ ಪಡೆದಿರುವ ಇವೆರಡೂ ತಂಡಗಳು ಈಗಾಗಲೇ ಸೆಮಿಫೈನಲ್...
2025 ರ ಚಾಂಪಿಯನ್ಸ್ ಟ್ರೋಫಿಯ ಆಯೋಜಕತ್ವದ ಜವಬ್ದಾರಿ ಹೊತ್ತುಕೊಂಡಿದ್ದ ಪಾಕಿಸ್ತಾನ ಮೊದಲ ಸುತ್ತಿನಲ್ಲಿಯೇ ಟೂರ್ನಿಯಿಂದ ನಿರ್ಗಮಿಸಿದೆ. ಸುಮಾರು 29 ವರ್ಷಗಳ ನಂತರ ಐಸಿಸಿ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ,ತಂಡವು ಸೆಮಿಫೈನಲ್...