ಲೀಡ್ಸ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನ ಐದನೇ ಹಾಗೂ ಅಂತಿಮ ದಿನವಾದ ಇಂದು ಟೀಂ ಇಂಡಿಯಾ ಆಂಗ್ಲ ಪಡೆಯನ್ನು ಸೋಲಿಸಲು 6 ವಿಕೆಟ್‌ಗಳನ್ನು ಕಬಳಿಸಬೇಕಿದೆ. ಆಂಗ್ಲರ ಪರ ಬೆನ್ ಡಕೆಟ್ ಭರ್ಜರಿ...
ಲೀಡ್ಸ್ ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದ ಟೀಂ ಇಂಡಿಯಾದ ಆಟಗಾರ ರಿಷಭ್ ಪಂತ್ ಅವರು ಐಸಿಸಿಯಿಂದ ವಾಗ್ದಂಡನೆಗೆ ಗುರಿಯಾಗಿದ್ದಾರೆ.
ಐಸಿಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ರಿಷಭ್ ಪಂತ್‌ಗೆ ವಾಗ್ದಂಡನೆ...
ಲೀಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ವಿಕಿಟ್ ಕೀಪರ್ ಹಾಗೂ ಉಪ ನಾಯಕ ರಿಷಭ್ ಪಂತ್ ಇದೀಗ ಎರಡನೇ ಇನಿಂಗ್ಸ್ನಲ್ಲೂ...
ಶನಿವಾರ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಶತಕ ಬಾರಿಸಿದ್ದಾರೆ. ಈ ಶತಕದೊಂದಿಗೆ, ಪಂತ್ ಎಂಎಸ್ ಧೋನಿ ಮತ್ತು ವೃದ್ಧಿಮಾನ್ ಸಹಾ ಅವರಂತಹ ಭಾರತೀಯ ವಿಕೆಟ್‌ಕೀಪರ್‌ಗಳ ದಾಖಲೆಯನ್ನು ಮುರಿದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್...
ಆತಿಥೇಯ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ಮೇಲುಗೈ ಸಾಧಿಸಿದೆ. ಮೊದಲ ದಿನವಾದ ಶುಕ್ರವಾರ ಭಾರತ ತಂಡ 85 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು...
ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಪ್ಯಾರಿಸ್ ಡೈಮಂಡ್ ಲೀಗ್‌ನಲ್ಲಿ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ. 2023ರಲ್ಲಿ ಡೈಮಂಡ್ ಲೀಗ್‌ನಲ್ಲಿ ಪ್ರಶಸ್ತಿ ಗೆದ್ದಿದ್ದ ನೀರಜ್ ಚೋಪ್ರಾ ಇದೀಗ ಮತ್ತೊಮ್ಮೆ ಡೈಮಂಡ್ ಲೀಗ್‌ನಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.
ಜರ್ಮನಿಯ ಚಾಂಪಿಯನ್...
ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್ ಅವರ ಭರ್ಜರಿ ಶತಕ ಹಾಗೂ ನಾಯಕ ಶುಭಮನ್ ಗಿಲ್ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೊದಲ ಇನಿಂಗ್ಸ್‌ನಲ್ಲಿ ಟೀ ವಿರಾಮದ...
ಬಹು ನಿರೀಕ್ಷಿತ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಆರಂಭವಾಗಿದ್ದು, ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡ ಟೀಂ ಇಂಡಿಯಾವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.
ಐದು ಪಂದ್ಯಗಳ ತೆಂಡೂಲ್ಕರ್ - ಆಂಡರ್‌ಸನ್ ಟೆಸ್ಟ್ ಸರಣಿಯ ಮೊದಲ...
ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿರುವ ಭಾರತೀಯ ಮಹಿಳಾ ಕ್ರಿಕೆಟ್‌ನ ದಂತಕತೆ ಸ್ಮೃತಿ ಮಂಧಾನ ಅವರು ಐಸಿಸಿ ಏಕದಿನ ಬ್ಯಾಟರ್ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದ್ದಾರೆ. ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಸ್ಮೃತಿ ಈ...
ಪ್ರಸ್ತುತ ನಡೆಯುತ್ತಿರುವ ತಮಿಳುನಾಡು ಪ್ರೀಮಿಯರ್ ಲೀಗ್‌ನಲ್ಲಿನ (ಟಿಎನ್‌ಪಿಎಲ್) ಪಂದ್ಯದಲ್ಲಿ ಭಾರತ ತಂಡದ ಮಾಜಿ ಸ್ಟಾರ್ ಬೌಲ್ ಆರ್ ಅಶ್ವಿನ್ ಅವರು ಬಾಲ್ ಟ್ಯಾಂಪರಿಂಗ್ (ವಿರೂಪ) ಮಾಡಿದ್ದಾರೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಅಶ್ವಿನ್...
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ವಿಭಾಗೀಯ ಪೀಠ ಆರ್ಸಿಬಿ, ಕೆಎಸ್‌ಸಿಎ, ಡಿಎನ್‌ಎ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ.
ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ...
ಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲ್ಲಿರುವ ಮಹಿಳೆಯರ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ.
ಭಾರತ ಮತ್ತು ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್ ಸೆಪ್ಟೆಂಬರ್ 30 ರಂದು ಬೆಂಗಳೂರಿನಲ್ಲಿ...