ಆಟ

ಪದ್ಮಶ್ರೀಗೆ ಆಯ್ಕೆಯಾದ ಬೆನ್ನಲ್ಲೇ ಡಬಲ್ಸ್‌ನಲ್ಲಿ ಆಸ್ಟ್ರೇಲಿಯನ್‌ ಓಪನ್ ಪ್ರಶಸ್ತಿ ಗೆದ್ದ ರೋಹನ್ ಬೋಪಣ್ಣ

ಭಾರತದ ಗಣರಾಜ್ಯೋತ್ಸವದ ಸಮಯದಲ್ಲಿ ಘೋಷಿಸಲಾಗುವ ಪದ್ಮಶ್ರೀ ಪ್ರಶಸ್ತಿಗೆ ಕನ್ನಡಿಗ ರೋಹನ್ ಬೋಪಣ್ಣ ಆಯ್ಕೆಯಾದ ಬೆನ್ನಲ್ಲೇ, ಆಸ್ಟ್ರೇಲಿಯನ್‌ ಓಪನ್‌ನ ಪುರುಷರ ಡಬಲ್ಸ್‌ ಫೈನಲ್‌ ಪಂದ್ಯದಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ. ಪದ್ಮಶ್ರೀ ಪ್ರಶಸ್ತಿಯ ಖುಷಿಯಲ್ಲಿರುವಾಗಲೇ...

ಮೊದಲ ಟೆಸ್ಟ್‌ 3ನೇ ದಿನ | ‘ಪೋಪ್‌’ ಶತಕದಾಟದಿಂದ ‘ಹೋಪ್’ ಪಡೆದುಕೊಂಡ ಇಂಗ್ಲೆಂಡ್: 126 ರನ್‌ ಮುನ್ನಡೆ

ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವೆ ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೂರನೇ ದಿನದಾಟ ಮುಕ್ತಾಯ ಕಂಡಿದ್ದು, ಟೀಮ್ ಇಂಡಿಯಾದ ಬಲಿಷ್ಠ ಸ್ಪಿನ್ ದಾಳಿಯ ನಡುವೆಯೂ ಕೂಡ ಶತಕ ಗಳಿಸುವ ಮೂಲಕ ಓಲಿ...

ಇಂಗ್ಲೆಂಡ್ ವಿರುದ್ಧದ ಟೆಸ್ಟ್ | ಭಾರತ 421/7; 175 ರನ್ ಮುನ್ನಡೆ

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ ಎರಡನೇ ದಿನದ ಅಂತ್ಯಕ್ಕೆ 110 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 421 ರನ್‌ ಗಳಿಸಿದ್ದು, 175 ಮುನ್ನಡೆ ಸಾಧಿಸಿದೆ. ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ...

ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಇನಿಂಗ್ಸ್ ಮುನ್ನಡೆ: ರಾಹುಲ್, ಜಡೇಜಾ ಅರ್ಧ ಶತಕ

ಕೆ ಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಅವರ ಆಟದ ನೆರವಿನೊಂದಿಗೆ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಟೀ ವಿರಾಮದ ವೇಳೆಗೆ 87 ಓವರ್‌ಗಳಲ್ಲಿ6 ವಿಕೆಟ್...

ಮೊದಲ ಟೆಸ್ಟ್ ಕ್ರಿಕೆಟ್ | ಇಂಗ್ಲೆಂಡ್ 246 ರನ್‌ಗಳಿಗೆ ಆಲೌಟ್: ಭಾರತ ಉತ್ತಮ ಶುಭಾರಂಭ

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ದಿನದಲ್ಲಿ ಭಾರತ ಉತ್ತಮ ಶುಭಾರಂಭ ಮಾಡಿದೆ. ಇಂಗ್ಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 246 ರನ್‌ಗಳಿಗೆ ಉತ್ತರವಾಗಿ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ ದಿನಾದಾಂತ್ಯಕ್ಕೆ 23...

ಟೆಸ್ಟ್ ಕ್ರಿಕೆಟ್: ಇಂಗ್ಲೆಂಡ್‌ಗೆ ಆರಂಭಿಕ ಆಘಾತ ನೀಡಿದ ಭಾರತ

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಟೆಸ್ಟ್ ಕ್ರಿಕೆಟ್ ಪಂದ್ಯಗಳ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ವಿರಾಮದ ವೇಳೆಗೆ ಆರಂಭಿಕ ಮೇಲುಗೈ ಸಾಧಿಸಿದ್ದಾರೆ. ಹೈದರಾಬಾದ್‌ನ ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ  ಟಾಸ್‌ ಗೆದ್ದ...

ಬಾಕ್ಸಿಂಗ್‌ಗೆ ವಿದಾಯ ಘೋಷಿಸಿಲ್ಲ, ನನ್ನ ಹೇಳಿಕೆಯನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ: ಮೇರಿ ಕೋಮ್ ಸ್ಪಷ್ಟನೆ

ಬಾಕ್ಸಿಂಗ್‌ನಲ್ಲಿ ಆರು ಬಾರಿ ವಿಶ್ವ ಚಾಂಪಿಯನ್ ಆಗಿದ್ದ ಒಲಿಂಪಿಕ್ ಪದಕ ವಿಜೇತೆ ಮೇರಿ ಕೋಮ್ ಅವರು ಬಾಕ್ಸಿಂಗ್ ಕ್ಷೇತ್ರಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎಂಬ ಸುದ್ದಿ ಹರಿದಾಡಿರುವ ಹಿನ್ನೆಲೆಯಲ್ಲಿ ಸ್ವತಃ ಸ್ಪಷ್ಟೀಕರಣ ನೀಡಿರುವ ಅವರು,...

ಟೆಸ್ಟ್ ಕ್ರಿಕೆಟ್: ಕೆ ಎಲ್ ರಾಹುಲ್‌ಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯಿಂದ ಮುಕ್ತಗೊಳಿಸಿದ ದ್ರಾವಿಡ್

ಟೀಂ ಇಂಡಿಯಾ ಕ್ರಿಕೆಟ್‌ನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಿಂದ ಪ್ರಮುಖ ಆಟಗಾರ ಕೆ ಎಲ್ ರಾಹುಲ್ ಅವರಿಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯಿಂದ ಮುಕ್ತಗೊಳಿಸಿದ್ದಾರೆ....

ಇಂಗ್ಲೆಂಡ್ ವಿರುದ್ಧದ ಎರಡು ಟೆಸ್ಟ್‌ಗಳಿಂದ ಹೊರಗುಳಿಯಲಿರುವ ವಿರಾಟ್ ಕೊಹ್ಲಿ

ಜನವರಿ 25ರಿಂದ ಭಾರತದಲ್ಲಿ ಆರಂಭವಾಗುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಿಂದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಹೊರಗುಳಿಯಲಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬಿಸಿಸಿಐ, ''ವಿರಾಟ್ ಕೊಹ್ಲಿ ಅವರು ನಾಯಕ...

ಆಸೀಸ್ ಕ್ರಿಕೆಟಿಗ ಗ್ಲೆನ್ ಮ್ಯಾಕ್ಸ್‌ವೆಲ್ ಆಸ್ಪತ್ರೆಗೆ ದಾಖಲು; ತಡರಾತ್ರಿ ಪಾರ್ಟಿ ನಂತರ ನಡೆದದ್ದೇನು?

ಆಸ್ಟ್ರೇಲಿಯಾದ ಕ್ರಿಕೆಟಿಗ, ಸ್ಪೋಟಕ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ತಡರಾತ್ರಿಯ ಪಾರ್ಟಿಯಲ್ಲಿ ಪಾಲ್ಗೊಂಡ ನಂತರ ಅನಾರೋಗ್ಯದಿಂದಾಗಿ ಅಡಿಲೇಡ್‌ನ ಆಸ್ಪತ್ರೆಗೆ ದಾಖಲಾಗಿದ್ದರು. 2023ರ ಏಕದಿನ ವಿಶ್ವಕಪ್‌ ಸ್ಟಾರ್ ಮ್ಯಾಕ್ಸ್‌ವೆಲ್ ಫೆ.9 ರಿಂದ ವೆಸ್ಟ್‌ಇಂಡೀಸ್ ವಿರುದ್ಧದ ಟಿ20 ಸರಣಿಯ...

ಸಾನಿಯಾ ಮಿರ್ಝಾರೊಂದಿಗಿನ ದಾಂಪತ್ಯ ಜೀವನ ಅಂತ್ಯ: ಪಾಕ್ ನಟಿಯ ಕೈ ಹಿಡಿದ ಶೋಯೆಬ್ ಮಲಿಕ್

ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್, ಶನಿವಾರ ಪಾಕ್ ನಟಿ ಸನಾ ಜಾವೇದ್ ಅವರೊಂದಿಗಿನ ವಿವಾಹವನ್ನು ಸಾಮಾಜಿಕ ಮಾಧ್ಯಮದ ಪೋಸ್ಟ್ ಮೂಲಕ ಘೋಷಿಸಿದ್ದಾರೆ. ಆ ಮೂಲಕ ಭಾರತೀಯ ಮಾಜಿ ಟೆನಿಸ್...

ಟಿ20 | ಅಫ್ಗಾನ್ ವಿರುದ್ಧ ಸರಣಿ ಗೆದ್ದ ಭಾರತ: ಶಿವಂ ದುಬೆ, ಜೈಸ್ವಾಲ್ ಅರ್ಧ ಶತಕ

ಶಿವಂ ದುಬೆ ಹಾಗೂ ಯಶಸ್ವಿ ಜೈಸ್ವಾಲ್ ಅವರ ಅಮೋಘ ಆಟದ ನೆರವಿನಿಂದ ಭಾರತ ತಂಡ ಅಫ್ಗಾನ್ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ 6 ವಿಕೆಟ್‌ಗಳ ಗೆಲುವು ಸಾಧಿಸಿತು. ಈ ಮೂಲಕ 3 ಪಂದ್ಯಗಳ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X