ಆಟ

ಐಪಿಎಲ್ 2025 | ವಿಂಡೀಸ್‌ ಆಟಗಾರನ ದಾಖಲೆ ಸರಿಗಟ್ಟಿದ ಕನ್ನಡಿಗ ಕೆ ಎಲ್ ರಾಹುಲ್

ಐಪಿಎಲ್‌ 18ನೇ ಆವೃತ್ತಿಯ 17ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಭರ್ಜರಿ ಜಯಗಳಿಸಿದೆ. ಚೆನ್ನೈ ಕ್ರೀಡಾಂಗಣದಲ್ಲೇ ಅತಿಥೇಯ ತಂಡವನ್ನು ಸೋಲಿಸಿ ಪಾರಮ್ಯ ಮೆರೆದಿದೆ. ಈ ಪಂದ್ಯದಲ್ಲಿ ಡೆಲ್ಲಿಯ...

ಸಿಎಸ್‌ಕೆ ಸೋಲುತ್ತಿದ್ದರೂ ಮಹೇಂದ್ರ ಸಿಂಗ್ ಧೋನಿ ನಿವೃತ್ತಿಯಾಗುತ್ತಿಲ್ಲವೆಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ಬಂತು!

ಸಿಎಸ್‌ಕೆ ತಂಡದಲ್ಲಿ ಸ್ಟಾರ್‌ ಆಟಗಾರ ಮಹೇಂದ್ರ ಸಿಂಗ್‌ ಧೋನಿ ಇದ್ದರೂ ತಂಡ ಸತತ ಸೋಲು ಕಾಣುತ್ತಿದೆ. ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ 2025 ರ...

ಐಪಿಎಲ್ 2025 | ಅಪರೂಪದ ದಾಖಲೆ ನಿರ್ಮಿಸಿದ ಯಶಸ್ವಿ ಜೈಸ್ವಾಲ್

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅತ್ಯಂತ ವೇಗದ ಅರ್ಧಶತಕದ ದಾಖಲೆ ಹೊಂದಿರವ ಆರ್‌ಆರ್‌ ಬ್ಯಾಟರ್‌ ಯಶಸ್ವಿ ಜೈಸ್ವಾಲ್ ಇದೀಗ ಅತ್ಯಂತ ನಿಧಾನಗತಿಯಲ್ಲಿ ಅರ್ಧ ಶತಕ ಸಿಡಿಸಿ ಸುದ್ದಿಯಾಗಿದ್ದಾರೆ. ಚಂಡೀಗಢದ ಮುಲ್ಲನ್​ಪುರ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ...

CSK vs DC | ಸ್ಟೇಡಿಯಂನಲ್ಲಿ ಕಾಣಿಸಿಕೊಂಡ ಧೋನಿ ಪೋಷಕರು; ಎಂಎಸ್‌ಡಿ ನಿವೃತ್ತಿ ಕುರಿತು ಭಾರೀ ಚರ್ಚೆ

ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ, ಸ್ಟಾರ್‌ ಆಟಗಾರ ಎಂ.ಎಸ್‌ ಧೋನಿ ಅವರು ಐಪಿಎಲ್‌ಗೆ ನಿವೃತ್ತಿ ಘೋಷಿಸುವ ಬಗ್ಗೆ ಆಗ್ಗಾಗ್ಗೆ ಚರ್ಚೆಗಳು ಮುನ್ನೆಲೆಗೆ ಬರುತ್ತಿವೆ. ಇಂದು (ಮಾರ್ಚ್‌ 5) ಸಿಎಸ್‌ಕೆ ಮತ್ತು ಡಿಸಿ...

ಮೋದಿ ಜೊತೆಗಿನ ಸಂವಾದದಲ್ಲಿ ‘ಅಹಂಕಾರ’ವನ್ನು ಉಲ್ಲೇಖಿಸಿದ್ದ ವಿರಾಟ್ ಕೊಹ್ಲಿ; ವೈರಲ್‌ ಆಗಿತ್ತು ಈ ವಿಡಿಯೋ

2024ರ ಜುಲೈನಲ್ಲಿ, ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್‌ಅನ್ನು ಟೀಂ ಇಂಡಿಯಾ ಗೆದ್ದಿತ್ತು. ಆಗ, ಟೀಂ ಇಂಡಿಯಾ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದರು. ಸಂವಾದ ವೇಳೆ, ಬ್ಯಾಟಿಂಗ್‌ ದಿಗ್ಗಜ ವಿರಾಟ್‌ ಕೊಹ್ಲಿ...

ಏಕದಿನ ಸರಣಿ | ಕ್ಲೀನ್ ಸ್ವೀಪ್ ಮಾಡಿದ ನ್ಯೂಜಿಲೆಂಡ್; ಪಾಕಿಸ್ತಾನಕ್ಕೆ ಮುಖಭಂಗ

ಮೌಂಟ್‌ ಮೌಂಗನುಯಿ ಮೈದಾನದಲ್ಲಿ ನಡೆದ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಪಾಕಿಸ್ತಾನವನ್ನು ಸೋಲಿಸಿದೆ. ಈ ಮೂಲಕ ಮೂರು ಪಂದ್ಯಗಳನ್ನೂ ಗೆದ್ದು ನ್ಯೂಜಿಲೆಂಡ್ ಕ್ಲೀನ್‌ ಸ್ವೀಪ್ ಮಾಡಿದೆ. ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಈ...

ಗುವಾಹಟಿಯಲ್ಲಿ ಮೊದಲ ಅಂತಾರಾಷ್ಟ್ರೀಯ ಟೆಸ್ಟ್‌ ಪಂದ್ಯ ಆಯೋಜನೆ

ಮುಂಬರುವ 2025-26ನೇ ಸಾಲಿನ ಅಂತಾರಾಷ್ಟ್ರೀಯ ಋತುವಿನಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧ ಭಾರತವು ಟೆಸ್ಟ್ ಸರಣಿಯ ಅತಿಥ್ಯ ವಹಿಸಲಿದೆ. ಈ ಸರಣಿ ವೇಳೆ ಅಸ್ಸಾಂನ ಗುವಾಹಟಿ ಟೆಸ್ಟ್ ಪಂದ್ಯಕ್ಕೆ...

ಸತ್ಯಶೋಧ | ಬಿಜೆಪಿಗೆ ಸ್ಟಾರ್‌ ಕ್ರಿಕೆಟಿಗ ಎಂ.ಎಸ್‌ ಧೋನಿ ಸೇರಿಲ್ಲ

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ, ಸ್ಟಾರ್‌ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು ಬಿಜೆಪಿ ಸೇರಿದ್ದಾರೆ ಎಂಬ ಹೇಳಿಯೊಂದಿಗೆ ಪ್ರಧಾನಿ ಮೋದಿ ಮತ್ತು ಧೋನಿ ಇರುವ ಚಿತ್ರವೊಂದು ಹರಿದಾಡುತ್ತಿದೆ. ಈ ಚಿತ್ರವು...

ಐಪಿಎಲ್ | ತವರು ಮೈದಾನದಲ್ಲೇ ಆರ್‌ಸಿಬಿಗೆ ಸೋಲುಣಿಸಿದ ಗುಜರಾತ್

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ಆರ್‌ಸಿಬಿ ತಂಡದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ರಾಯಲ್ ಚಾಲೆಂಜರ್ಸ್...

ಕ್ರಿಕೆಟ್ | ಮುಂಬೈ ತಂಡ ತೊರೆದು ಗೋವಾ ಸೇರುತ್ತೇನೆಂದ ಯಶಸ್ವಿ ಜೈಸ್ವಾಲ್

ಭಾರತೀಯ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರು ರಣಜಿಯಲ್ಲಿ ಮುಂಬೈ ತಂಡ ತೊರೆಯಲು ನಿರ್ಧರಿಸಿದ್ದಾರೆ. ಗೋವಾ ತಂಡ ಸೇರುವುದಾಗಿ ಹೇಳಿಕೊಂಡಿದ್ದಾರೆ. ವೈಯಕ್ತಿಕ ಕಾರಣಗಳನ್ನು ಉಲ್ಲೆಖಿಸಿ ಜೈಸ್ವಾಲ್ ಅವರು 'ಮುಂಬೈ ಕ್ರಿಕೆಟ್...

ನ್ಯೂಜಿಲೆಂಡ್‌ ಎದುರು ಏಕದಿನ ಸರಣಿ ಸೋತ ಪಾಕ್‌; ಟಿ20 ನಂತರ ಮುಂದುವರೆದ ಕಳಪೆ ಪ್ರದರ್ಶನ

ಪಾಕಿಸ್ತಾನ ಕ್ರಿಕೆಟ್‌ ತಂಡ ನ್ಯೂಜಿಲೆಂಡ್‌ ಪ್ರವಾಸದಲ್ಲಿ ತನ್ನ ಕಳಪೆ ಪ್ರದರ್ಶನವನ್ನು ಮುಂದುವರಿಸಿದ್ದು, ಟಿ20 ಸರಣಿ ಸೋಲಿನ ನಂತರ ಏಕದಿನ ಟೂರ್ನಮೆಂಟ್‌ನಲ್ಲೂ ಪರಾಭವಗೊಂಡಿದೆ. ಹ್ಯಾಮಿಲ್ಟನ್‌ನ ಸೆಡ್ಡೋನ್‌ ಕ್ರೀಡಾಂಗಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಿವೀಸ್‌ ತಂಡದ...

ಐಪಿಎಲ್ 2025 | ಸೋಲಿಗೆ ರಿಷಬ್‌ರನ್ನು ಮತ್ತೆ ತರಾಟೆಗೆ ತೆಗೆದುಕೊಂಡ ಲಖನೌ ಮಾಲೀಕ ಸಂಜೀವ್‌ ಗೋಯೆಂಕಾ

ಐಪಿಎಲ್‌ 18ನೇ ಆವೃತ್ತಿಯ 13ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಲಖನೌ ಸೂಪರ್ ಜೈಂಟ್ಸ್ ಸೋತ ನಂತರ ತಂಡದ ಮಾಲೀಕರಾದ ಸಂಜೀವ್ ಗೊಯೆಂಕಾ ಅವರು ಮೈದಾನದಲ್ಲಿ ಕಾಣಿಸಿಕೊಂಡು ತಂಡದ ಮಾಲೀಕ ರಿಷಬ್‌ ಪಂತ್‌...

ಈ ಹೊತ್ತಿನ ಪ್ರಮುಖ ಸುದ್ದಿ