ಭಾರತ ಮತ್ತು ಪಾಕಿಸ್ತಾನ ಪಂದ್ಯವೆಂದರೆ ಎರಡೂ ದೇಶಗಳ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ. ತಂಡಗಳು ಹಾಗೂ ಪಂದ್ಯದಲ್ಲಿ ಬಲಿಷ್ಠರ್ಯಾರು. ದುರ್ಬಲರ್ಯಾರು ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. ಕ್ರೀಡಾ ಪ್ರೇಮಿಗಳಂತೆ ಎರಡೂ ತಂಡಗಳ ಆಟಗಾರರು ಕೂಡ ಉತ್ಸಾಹದಲ್ಲಿರುತ್ತಾರೆ....
ಕ್ರಿಕೆಟ್ ಜಗತ್ತಿನಲ್ಲಿ ಭಾರೀ ಪೈಪೋಟಿಯ ಬಗ್ಗೆ ಮಾತನಾಡುವುದಾದರೆ ಭಾರತ-ಪಾಕ್ ತಂಡಗಳು ಮೊದಲ ಸಾಲಿನಲ್ಲಿ ನಿಲ್ಲುತ್ತವೆ. ತದನಂತರ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳ ಸರದಿ. ಅಂತಹ ಹೈವೋಲ್ಟೇಜ್ ಪಂದ್ಯ, ಇಂದು ಪಾಕಿಸ್ತಾನದ ಗಡಾಫಿ ಮೈದಾನದಲ್ಲಿ...
2017ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಅಂತಿಮ ಪಂದ್ಯದಲ್ಲಿ ಪಾಕ್ ವಿರುದ್ಧ ಸೋಲು ಕಂಡಿದ್ದ ಭಾರತ ಭಾನುವಾರ (ಫೆ.23) ನಡೆಯುವ ಪಂದ್ಯದಲ್ಲಿ ಗೆದ್ದು ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಏಕದಿನ ಕ್ರಿಕೆಟ್...
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ್ತಿ ಎಲ್ಲಿಸ್ ಪೆರ್ರಿ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪೆರ್ರಿ...
ಟೀಂ ಇಂಡಿಯಾದ ಸ್ಪಿನ್ನರ್ ಯಜುವೇಂದ್ರ ಚಹಾಲ್ ಮತ್ತು ನಟಿ ಧನಶ್ರೀ ನ್ಯಾಯಾಲಯದಲ್ಲಿ ಪರಸ್ಪರ ಒಪ್ಪಿಗೆಯ ಮೂಲಕ ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ.
ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನದ ವಿಚಾರಣೆ ನಡೆಯಿತು....
2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಟೂರ್ನಿಯನ್ನು ಆರಂಭಿಸಿದೆ. ದುಬೈನಲ್ಲಿ ನಡೆದ ಪಂದ್ಯದಲ್ಲಿ ಭಾರತವು ಬಾಂಗ್ಲಾದೇಶವನ್ನು ಆರು ವಿಕೆಟ್‌ಗಳಿಂದ ಸೋಲಿಸಿತು.
ಮಹತ್ವದ ಈ ಗೆಲುವಿನಲ್ಲಿ ಶುಭ್ಮನ್ ಗಿಲ್ ಅವರ ಪಾತ್ರ ಅಪಾರವಾಗಿದೆ....
ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಗುರುವಾರ) ದುಬೈನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತದ ಗೆಲುವಿಗೆ 229 ರನ್‌ಗಳು ಅಗತ್ಯವಿದೆ. ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ...
ಕ್ರಿಕೆಟ್ ಪ್ರಿಯರ ಕುತೂಹಲ ಕೆರಳಿಸಿರುವ ಐಸಿಸಿ ಚಾಂಪಿಯನ್ ಟ್ರೋಫಿ ಟೂರ್ನಿಯ 9ನೇ ಆವೃತ್ತಿಗೆ ಇಂದು ಚಾಲನೆ ಸಿಗಲಿದೆ. ಮಿನಿ ವಿಶ್ವಕಪ್ ಎಂದೆ ಕರೆಯಲ್ಪಡುವ ಈ ಪಂದ್ಯಾವಳಿಯನ್ನು ಸುಮಾರು ಎಂಟು ವರ್ಷಗಳ ನಂತರ ಆರಂಭಿಸಲಾಗುತ್ತಿದೆ....
ಆಟಗಾರರು ತಮ್ಮದೇ ಆದ ವೈಯಕ್ತಿಕ ಅಡುಗೆಯವರು, ಸ್ಟೈಲಿಸ್ಟ್‌ಗಳು ಮತ್ತು ಸಿಬ್ಬಂದಿಯನ್ನು ವಿದೇಶ ಪ್ರವಾಸಗಳಿಗೆ ಕರೆತರುವಂತಿಲ್ಲ ಎಂದು ಬಿಸಿಸಿಐ ಕಟ್ಟಪ್ಪಣೆ ಹೊರಡಿಸಿದೆ. ಬಿಸಿಸಿಐನ ಈ ಖಡಕ್ ಸೂಚನೆಗಳು ವಿರಾಟ್ ಕೊಹ್ಲಿ ಅವರಿಗೆ ಹೊಸ ಫಜೀತಿ...
ಚಾಂಪಿಯನ್ಸ್ ಟ್ರೋಫಿ ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ವಿಕೆಟ್ ಕೀಪರ್ ಹಾಗೂ ಬ್ಯಾಟರ್ ರಿಷಭ್ ಪಂತ್ ಅವರ ಮೊಣಕಾಲಿಗೆ ಪೆಟ್ಟು ಬಿದ್ದಿದೆ.
ದುಬೈ ಮೈದಾನದಲ್ಲಿ ಅಭ್ಯಾಸ ಮಾಡುತ್ತಿದ್ದಾಗ ಹಾರ್ದಿಕ್ ಪಾಂಡ್ಯ...
ಉದ್ದೀಪನ ಮದ್ದು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವದ ನಂಬರ್ ಒನ್ ಟೆನಿಸ್ ಆಟಗಾರ ಇಟಲಿಯ ಯಾನಿಕ್ ಸಿನ್ನರ್ ಅವರು 3 ತಿಂಗಳು ನಿಷೇಧಕ್ಕೆ ಒಳಗಾಗಿದ್ದಾರೆ.
2024ರ ಮಾರ್ಚ್ನಲ್ಲಿ ನಡೆಸಲಾದ ಡೋಪಿಂಗ್ ಟೆಸ್ಟ್ ವೇಳೆ ಸಿನ್ನರ್...
ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಎರಡು ದಿನಗಳು ಬಾಕಿಯಿರುವಾಗ ಭಾರತ ತಂಡವನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಬಿಸಿಸಿಐ ಹಾಗೂ ಟೀಂ ಇಂಡಿಯಾ ಸಮಿತಿಯಲ್ಲಿ ಭಿನ್ನಾಭಿಪ್ರಾಯ ಮೂಡಿಬಂದಿರುವ ಘಟನೆ ವರದಿಯಾಗಿದೆ.
ಜನವರಿ 19 ರಂದು ಚಾಂಪಿಯನ್ಸ್ ಟ್ರೋಫಿಗಾಗಿ...