ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಆರೋಪದಲ್ಲಿ ನೇಪಾಳ ರಾಷ್ಟ್ರೀಯ ತಂಡದ ಕ್ರಿಕೆಟಿಗ ಸಂದೀಪ್ ಲಮಿಚನ್ನೆ ಅವರನ್ನು ದೋಷಿ ಎಂದು ಕಠ್ಮಂಡು ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷೆಯನ್ನು ಜನವರಿ 12 ರಂದು ಪ್ರಕಟಿಸಲಾಗುತ್ತದೆ.
ಶಶೀರ್ ರಾಜ್...
ದಕ್ಷಿಣ ಆಫ್ರಿಕಾ ಬೌಲರ್‌ಗಳ ದಾಳಿಗೆ ಸಾಲುಸಾಲಾಗಿ ವಿಕೆಟ್ ಒಪ್ಪಿಸಿದ ಭಾರತ ತಂಡ, ಇನಿಂಗ್ಸ್ ಹಾಗೂ 32 ರನ್‌ಗಳ ಅಂತರದಲ್ಲಿ ಹಿನಾಯವಾಗಿ ಸೋತಿದೆ. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ಬಾಕ್ಸಿಂಗ್ ಡೇ ಟೆಸ್ಟ್ ಎರಡು...
ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಆರಂಭಿಕ ಆಟಗಾರ ಡೀನ್ ಎಲ್ಗರ್ ಅವರ ಆಕರ್ಷಕ ಶತಕದ ನೆರವಿನಿಂದ ಮೊದಲ ಇನಿಂಗ್ಸ್‌ನಲ್ಲಿ 11 ರನ್‌ಗಳ ಮುನ್ನಡೆ ಪಡೆದಿದೆ.
ಸೆಂಚೂರಿಯನ್‌ನಲ್ಲಿ ನಡೆಯುತ್ತಿರುವ ಎರಡನೇ...
ಹರ್ಯಾಣಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೇ ಸಂದರ್ಭದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರೊಂದಿಗೆ ಕುಸ್ತಿಯಾಡಿದ್ದಾರೆ.
ಬಜರಂಗ್ ಪುನಿಯಾ ಅವರೊಂದಿಗೆ ಕುಸ್ತಿಯಾಡಿರುವ ಹಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ...
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ಕೆ ಎಲ್ ರಾಹುಲ್ ಅವರ ಶತಕದ ನೆರವಿನೊಂದಿಗೆ 245 ರನ್‌ಗಳನ್ನು ಗಳಿಸಲು ಮಾತ್ರ ಸಾಧ್ಯವಾಗಿದೆ.
ಸಂಚೂರಿಯನ್‌ನಲ್ಲಿ ನಡೆಯುತ್ತಿರುವ...
ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಹರಿಣಗಳ ಬೌಲಿಂಗ್ ದಾಳಿಗೆ ತತ್ತರಿಸಿದ್ದು, ಮೊದಲ ಇನಿಂಗ್ಸ್‌ನಲ್ಲಿ 59 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿದೆ. ಪಂದ್ಯಕ್ಕೆ ಮಳೆ...
ಕಾಮನ್‌ವೆಲ್ತ್ ಮತ್ತು ಏಷ್ಯನ್ ಕ್ರೀಡೆಗಳ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ತಾವು ಪಡೆದ ರಾಷ್ಟ್ರ ಗೌರವಗಳಾದ ರಾಜೀವ್ ಗಾಂಧಿ ಖೇಲ್ ರತ್ನ...
ಐಪಿಎಲ್ ಹಾಗೂ ಕರ್ನಾಟಕ ರಣಜಿ ಆಟಗಾರ ಕೆ ಸಿ ಕಾರಿಯಪ್ಪ ಅವರ ವಿರುದ್ದ ಯುವತಿಯೊಬ್ಬರು ಪೊಲೀಸ್ ಠಾಣೆ ದೂರು ದಾಖಲಿಸಿದ್ದಾರೆ.
ಕಾರಿಯಪ್ಪ ಅವರು ಬೆಂಗಳೂರಿನ ಬಗಲಗುಂಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರೆ, ಕ್ರಿಕೆಟಿಗನ ಮಾಜಿ ಪ್ರಿಯತಮೆ...
ಇತ್ತೀಚೆಗಷ್ಟೆ ಚುನಾವಣೆಯಲ್ಲಿ ಗೆಲುವು ಕಂಡಿದ್ದ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಣದ ಸಂಜಯ್ ಸಿಂಗ್ ನೇತೃತ್ವದ ಭಾರತೀಯ ಕುಸ್ತಿ ಒಕ್ಕೂಟವನ್ನು ಕೇಂದ್ರ ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ.
ಡಿಸೆಂಬರ್ 24ರಂದು ಪ್ರಕಟಿಸಿದ ನಿರ್ಧಾರದಲ್ಲಿ ಕೇಂದ್ರ ಕ್ರೀಡಾ...
ಪ್ರಮುಖ ಕುಸ್ತಿಪಟು ಬಜರಂಗ್ ಪೂನಿಯಾ ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿ ಪ್ರಧಾನಿಗೆ ಪತ್ರ ಬರೆದ ನಂತರ ಮತ್ತೊಬ್ಬ ಅಗ್ರಮಾನ್ಯ ಕುಸ್ತಿಪಟು ವೀರೇಂದ್ರ ಸಿಂಗ್ ಅವರು ತಾನು ಪದ್ಮಶ್ರೀ ಪ್ರಶಸ್ತಿಯನ್ನು ಸರ್ಕಾರಕ್ಕೆ ವಾಪಸ್ ನೀಡುವುದಾಗಿ ಹೇಳಿ...
ಬ್ರಿಜ್ ಭೂಷಣ್ ಅವರ ನಿಕಟವರ್ತಿ ಸಂಜಯ್ ಸಿಂಗ್ ಅವರನ್ನು ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥರನ್ನಾಗಿ ನೇಮಿಸಿರುವುದನ್ನು ವಿರೋಧಿಸಿ ಭಾರತದ ಸ್ಟಾರ್ ಕುಸ್ತಿಪಟು ಬಜರಂಗ್ ಪೂನಿಯಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪದ್ಮಶ್ರೀ...
ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಗಾಗಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಮರಳಿದ್ದಾರೆ. ಆದರೆ ಸೆಂಚುರಿಯನ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್‌ಗೆ ಮುಂಚಿತವಾಗಿ ತಂಡವನ್ನು ಮತ್ತೆ ಸೇರಿಕೊಳ್ಳುವ ಸಾಧ್ಯತೆಯಿದೆ.
ಪ್ರಿಟೋರಿಯಾದಲ್ಲಿ ನಡೆಯುತ್ತಿರುವ ಮೂರು ದಿನಗಳ...