ದಕ್ಷಿಣ ಆಫ್ರಿಕಾದ ವಿರುದ್ಧ ಪಾರ್ಲ್‌ನಲ್ಲಿ ನಡೆದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಶತಕ ಮತ್ತು ಅರ್ಷದೀಪ್ ಸಿಂಗ್ ಅವರ ಅಮೋಘ ಬೌಲಿಂಗ್‌ನ ನೆರವಿನಿಂದ ಟೀಮ್ ಇಂಡಿಯಾವು 78...
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತದ ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಇಂದು ಫೆಡರೇಷನ್‌ನ ನೂತನ ಅಧ್ಯಕ್ಷರಾಗಿ...
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅಧಿಕಾರಾವಧಿ ಮುಗಿದಿದೆ. ಆತನಿಂದ ತೆರವಾಗುತ್ತಿರುವ ಸ್ಥಾನಕ್ಕೆ ಆತನ ಆಪ್ತನೇ ಆಗಿರುವ ಸಂಜಯ್ ಸಿಂಗ್...
ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು 2023ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಅದರಂತೆ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಸೇರಿದಂತೆ 26 ಕ್ರೀಡಾಪಟುಗಳು...
ಮೊದಲ ಬಾರಿಗೆ ದುಬೈನಲ್ಲಿ ನಡೆಯುತ್ತಿರುವ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅನ್ನೂ ಮೀರಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ₹24.75 ಕೋಟಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ...
ಇಂಡಿಯನ್ ಪ್ರೀಮಿಯರ್ ಲೀಗ್‌ನ(ಐಪಿಎಲ್) ಇತಿಹಾಸದಲ್ಲೇ ಮೊದಲ ಬಾರಿಗೆ ಆಸ್ಟ್ರೇಲಿಯಾದ ಆಲ್‌ರೌಂಡರ್ ಪ್ಯಾಟ್ ಕಮ್ಮಿನ್ಸ್ 20.50 ಕೋಟಿಗೆ ಹರಾಜಾಗುವ ಮೂಲಕ ಸುದ್ದಿಯಾಗಿದ್ದಾರೆ.
20.50 ಕೋಟಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡದ ಪಾಲಾದ 2023ರ ವಿಶ್ವಕಪ್ ಗೆದ್ದಿರುವ...
ಕರಾರುವಾಕ್ಕಾದ ಬೌಲಿಂಗ್ ಹಾಗೂ ಉತ್ತಮ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಜಯಗಳಿಸಿದೆ.
ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ...
ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಿಯಾನ್ 500 ಟೆಸ್ಟ್ ವಿಕೆಟ್ ಸಾಧನೆಗೈದವರ ಪಟ್ಟಿಗೆ ಇಂದು ಸೇರ್ಪಡೆಯಾಗುವ ಮೂಲಕ ಐತಿಹಾಸಿಕ ಸಾಧನೆಗೈದಿದ್ದಾರೆ.
ಆಸ್ಟ್ರೇಲಿಯಾದ ಪರ್ತ್‌ನಲ್ಲಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದ ನಾಲ್ಕನೇ ದಿನದಂದು...
ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 2024ರ ಆವೃತ್ತಿಗೂ ಮುನ್ನ ಅಚ್ಚರಿಯ ಘೋಷಣೆ ಮಾಡಿದೆ. ರೋಹಿತ್ ಶರ್ಮಾ ಅವರ ಬದಲಿಗೆ, ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನಾಯಕನನ್ನಾಗಿ ನೇಮಿಸಿದೆ. ಈ ಮಹತ್ವದ ಬೆಳವಣಿಗೆಯು...
ಫೋನೋಗ್ರಾಫಿಕ್ ಪರ್ಫಾರ್ಮೆನ್ಸ್ ಲಿಮಿಟೆಡ್ (ಪಿಪಿಎಲ್) ಹಕ್ಕುಸ್ವಾಮ್ಯವನ್ನು ಹೊಂದಿರುವ ಹಾಡುಗಳನ್ನು ವಿರಾಟ್ ಕೊಹ್ಲಿ ಒಡೆತನದ ಒನ್8 ಕಮ್ಯೂನ್ ರಸ್ಟೋರೆಂಟ್‌ಗಳು/ ಕಫೆಗಳು ಪ್ರಸಾರ ಮಾಡದಂತೆ ದೆಹಲಿ ಹೈಕೋರ್ಟ್ ಇತ್ತೀಚೆಗೆ ಮಧ್ಯಂತರ ಆದೇಶವನ್ನು ನೀಡಿದೆ.
ಮುಂದಿನ ವಿಚಾರಣೆಯ ದಿನಾಂಕದವರೆಗೆ...
ಮುಂದಿನ ವರ್ಷ ಫ್ರಾನ್ಸ್ ದೇಶದ ರಾಜಧಾನಿ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತರಾಗುವ ಸಾಮರ್ಥ್ಯವುಳ್ಳ ಪ್ಯಾರಾ ಕ್ರೀಡಾಪಟುಗಳನ್ನೊಳಗೊಂಡಂತೆ 75 ಕ್ರೀಡಾಪಟುಗಳನ್ನು ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತು ಯೋಜನೆಯಡಿ ಆಯ್ಕೆ ಮಾಡಲಾಗಿದೆ ಎಂದು ಯುವ...
ನಿನ್ನೆ(ಡಿ 6)ರಂದು ಸೂರತ್‌ನಲ್ಲಿ ನಡೆದ 2023ರ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನ (ಎಲ್‌ಎಲ್‌ಸಿ) ಇಂಡಿಯಾ ಗುಜರಾತ್ ಜೈಂಟ್ಸ್ ಮತ್ತು ಇಂಡಿಯಾ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಭಾರತದ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಗೌತಮ್ ಗಂಭೀರ್ ಹಾಗೂ...