ಆಟ

158 ಕೋಟಿ ರೂ. ಬಾಕಿಗೆ ಬೈಜೂಸ್ ವಿರುದ್ಧ ದೀವಾಳಿತನದ ಪ್ರಕ್ರಿಯೆಗೆ ಎಸಿಎಲ್‌ಟಿಗೆ ಬಿಸಿಸಿಐ ಅರ್ಜಿ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 158 ಕೋಟಿ ರೂ. ಬಾಕಿ ಪಾವತಿಗೆ ಸಂಬಂಧಿಸಿದಂತೆ ಬೈಜೂಸ್ ಕಂಪನಿಯ ವಿರುದ್ಧ ದಿವಾಳಿತನದ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕಂಪನಿ ಕಾನೂನುಗಳ ನ್ಯಾಯಮಂಡಳಿ(ಎನ್‌ಸಿಎಲ್‌ಟಿ)ಗೆ ಅರ್ಜಿ ಸಲ್ಲಿಸಿದೆ. ಪ್ರಕರಣಕ್ಕೆ...

ಕೊನೆಯ ಟಿ20 | ಚಿನ್ನಸ್ವಾಮಿಯಲ್ಲಿ ಹರ್ಷ್‌ದೀಪ್ ಸಿಂಗ್ ಸಾಹಸ: ಟೀಮ್ ಇಂಡಿಯಾಕ್ಕೆ ರೋಚಕ ಜಯ

ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ ಕೊನೆಯ ಹಾಗೂ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 6 ರನ್‌ಗಳ ರೋಚಕ ಜಯ ದಾಖಲಿಸಿದೆ. ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ 161 ರನ್ ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ,...

ಸನಾತನ ಧರ್ಮವನ್ನು ನಿಂದಿಸಿದವರಿಗೆ ಈ ಚುನಾವಣೆಯೇ ನಿದರ್ಶನ: ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್

ಮಧ್ಯಪ್ರದೇಶ, ಛತ್ತೀಸ್‌ಘಡ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೆ ಬರುತ್ತಿರುವ ಮಧ್ಯೆಯೇ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್, 'ಸನಾತನ ಧರ್ಮ'ವನ್ನು ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್​ಗೆ ಟಾಂಗ್ ಕೊಟ್ಟಿದ್ದಾರೆ. ಚುನಾವಣಾ ಫಲಿತಾಂಶಗಳು ಬಿಜೆಪಿಯ ಕಡೆಗೆ...

ಬಾರದ ಆಸ್ಟ್ರೇಲಿಯಾ ಸಿಬ್ಬಂದಿ: ತಮ್ಮ ಲಗೇಜ್‌ ತಾವೇ ಟ್ರಕ್‌ಗೆ ತುಂಬಿದ ಪಾಕ್ ಕ್ರಿಕೆಟಿಗರು! ವಿಡಿಯೋ ವೈರಲ್

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗಾಗಿ ಸಿಡ್ನಿಗೆ ಬಂದಿಳಿದ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಸ್ವಾಗತಿಸಲು ಯಾರೊಬ್ಬರು ಬಾರದ ಹಿನ್ನೆಲೆಯಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಿಕ್​ನಲ್ಲಿ ತುಂಬಿಸಿ ಹೋಟೆಲ್​ಗೆ ತೆರಳಬೇಕಾದ ಪ್ರಸಂಗ ನಡೆದಿದೆ. ಪಾಕಿಸ್ತಾನ -ಆಸ್ಟ್ರೇಲಿಯಾ...

ಛತ್ತೀಸ್‌ಗಢ | ಜನರೇಟರ್‌ ನೆರವಿನಿಂದ ನಡೆದ ಭಾರತ-ಆಸೀಸ್ ನಡುವಿನ 4ನೇ ಟಿ20 ಪಂದ್ಯ!

ನಿನ್ನೆ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೆ ಟಿ-20 ಕ್ರಿಕೆಟ್ ಪಂದ್ಯದಲ್ಲಿ, ಟೀಮ್ ಇಂಡಿಯಾ 20 ರನ್‌ಗಳ ಅಂತರದಿಂದ ಗೆಲ್ಲುವ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ಇನ್ನೂ ಒಂದು ಪಂದ್ಯ...

ಟಿ20 । ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 3-1 ಸರಣಿ ಜಯ

ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 4ನೇ ಟಿ20 ಪಂದ್ಯ 20 ರನ್ನುಗಳ ಅಂತರದಿಂದ ಗೆಲ್ಲುವ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಉಳಿದಿರುವಂತೆಯೇ 3-1 ಮುನ್ನಡೆಯೊಂದಿಗೆ ಸರಣಿಯನ್ನು ತನ್ನ...

ಮಗನ ಆಟ ನೋಡಲು ಪತ್ನಿಯ ಜೊತೆ ಮೈಸೂರಿಗೆ ಬಂದ ರಾಹುಲ್ ದ್ರಾವಿಡ್

ಏಕದಿನ ವಿಶ್ವಕಪ್ ನಂತರ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಶುಕ್ರವಾರ ತಮ್ಮ ಮಗನ ಸಲುವಾಗಿ ಪತ್ನಿಯ ಜೊತೆಗೆ ಮೈಸೂರಿಗೆ ಆಗಮಿಸಿದ್ದಾರೆ. ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್...

ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಆಸೀಸ್ ಕ್ರಿಕೆಟಿಗ ಮಿಚೆಲ್ ಮಾರ್ಷ್

ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟ ಬಗ್ಗೆ ಮೊದಲ ಬಾರಿಗೆ  ಆಸೀಸ್ ಕ್ರಿಕೆಟಿಗ ಮಿಚೆಲ್ ಮಾರ್ಷ್ 12 ದಿನಗಳ ನಂತರ ಮೌನ ಮುರಿದಿದ್ದಾರೆ. ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾತನಾಡಿರುವ 32 ವರ್ಷದ ಮಿಚೆಲ್ ಮಾರ್ಷ್ ಅವರು...

ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರಿಕೆ

ರಾಹುಲ್‌ ದ್ರಾವಿಡ್‌ ಅವರನ್ನು ಭಾರತ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಆಗಿ ಮುಂದುವರೆಸುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಣೆ ತಿಳಿಸಿದೆ. ರಾಹುಲ್‌ ದ್ರಾವಿಡ್‌ ಜೊತೆಗೆ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಬೌಲಿಂಗ್...

ಬೈಜೂಸ್‌ನಿಂದ 160 ಕೋಟಿ ಬಾಕಿ: ಕಂಪನಿ ಕಾನೂನುಗಳ ನ್ಯಾಯಮಂಡಳಿಯ ಮೊರೆಹೋದ ಬಿಸಿಸಿಐ

ಒಂದರ ನಂತರ ಒಂದಾಗಿ ಹಲವಾರು ಸಮಸ್ಯೆಗಳಲ್ಲಿ ಸಿಲುಕುತ್ತಾ ಬರುತ್ತಿರುವ ಬೈಜೂಸ್ ಈಗ ಮತ್ತೊಂದು ಸಮಸ್ಯೆಯಲ್ಲಿ ಸಿಲುಕಿಕೊಂಡಿದೆ. ವಿದೇಶ ವಿನಿಮಯ ನಿರ್ವಹಣೆ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಬೈಜೂಸ್ ಸಂಸ್ಥೆಗೆ ಜಾರಿ ನಿರ್ದೇಶನಾಲಯ ಶೋಕಾಸ್ ನೋಟಿಸ್...

ಟಿ20 | ರೋಚಕ ಪಂದ್ಯದಲ್ಲಿ ಶತಕದ ಮೂಲಕ ಪಂದ್ಯ ಗೆಲ್ಲಿಸಿದ ಮ್ಯಾಕ್ಸ್‌ವೆಲ್

ಕೊನೆಯ ಎಸೆತದವರೆಗೂ ತುದಿಗಾಲಲ್ಲಿ ನಿಲ್ಲಿಸಿದ ಪಂದ್ಯದಲ್ಲಿ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತೊಮ್ಮೆ ಮ್ಯಾಚ್ ವಿನ್ನರ್ ಎಂಬುದನ್ನು ಸಾಬೀತುಪಡಿಸಿದರು. ಗುವಾಹಟಿಯ ಬರ್ಸಪರಾ ಕ್ರೀಡಾಂಗಣದಲ್ಲಿ ನಡೆದ 3ನೇ ಟಿ2೦ ಪಂದ್ಯದಲ್ಲಿ ಭಾರತ ನೀಡಿದ 223 ರನ್ನುಗಳ...

ವಿಶ್ವಕಪ್ ಫೈನಲ್ ಸೋಲು | ನಿಮ್ಮ ತಪ್ಪನ್ನು ಕೂಡ ಒಪ್ಪಿಕೊಳ್ಳಿ ಎಂದ ವಾಸೀಂ ಅಕ್ರಂ

"ಏಕದಿನ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಸೋಲಿನಲ್ಲಿ ಮಾಧ್ಯಮಗಳು, ಸೋಷಿಯಲ್ ಮೀಡಿಯಾ ಹಾಗೂ ಅಭಿಮಾನಿಗಳ ಪಾತ್ರವೂ ಇದೆ. ಅದನ್ನು ನೀವು ಒಪ್ಪಲೇಬೇಕು" ಎಂದು ಪಾಕಿಸ್ತಾನದ ಮಾಜಿ ಆಟಗಾರ ವಾಸೀಂ ಅಕ್ರಂ ಹೇಳಿಕೆ ನೀಡಿದ್ದಾರೆ. ಅಹಮದಾಬಾದ್‌ನಲ್ಲಿ ಇತ್ತೀಚೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X