ಆಟ

ಜನಪ್ರಿಯವಾಗುತ್ತಿರುವ ವಿಮೆನ್ ಪ್ರೀಮಿಯರ್‌ ಲೀಗ್‌: ದೇಶದ ಉದ್ದಕ್ಕೂ ಮಹಿಳಾ ಕ್ರಿಕೆಟ್ ಪಸರಿಸಲಿ!

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮಹೇಂದ್ರ ಸಿಂಗ್‌ ಧೋನಿ ಹೆಸರುಗಳನ್ನು ತಿಳಿದಿರುವಷ್ಟು ಪ್ರಮಾಣದ ಜನರು ಇಲ್ಲವಾದರೂ ಮಿಥಾಲಿ ರಾಜ್, ಜೂಲನ್ ಗೋಸ್ವಾಮಿ, ಹರ್ಮನ್‌‌ಪ್ರೀತ್ ಕೌರ್, ಸ್ಮೃತಿ ಮಂಧನಾ ಅವರ ಆಟಗಳನ್ನು ಪ್ರೇಕ್ಷಕರು ಮೆಚ್ಚಿಕೊಳ್ಳುತ್ತಿದ್ದಾರೆ....

‘ದೇವರು ನನ್ನನ್ನು ಈ ಪರಿಸ್ಥಿತಿಯಲ್ಲಿ ಇಟ್ಟಿದ್ದಾನೆ’; ಕೆ.ಎಲ್ ರಾಹುಲ್ ಹೀಗೆ ಹೇಳಿದ್ದೇಕೆ?

ಇತ್ತೀಚೆಗಷ್ಟೇ ಮುಗಿದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಪಂದ್ಯಾವಳಿಯಲ್ಲಿ ಭಾರತ ತಂಡ ಗೆದ್ದು, ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಟೂರ್ನಿಯ ಫೈನಲ್‌ ಪಂದ್ಯದಲ್ಲಿ ತಂಡ ಗೆಲ್ಲುವಲ್ಲಿ ಕೆ.ಎಲ್‌ ರಾಹುಲ್‌ ಅವರ ಆಟ ಬಹುಮುಖ್ಯ ಪಾತ್ರವಹಿಸಿದೆ. ತಮ್ಮ ಆಟದ...

ಟೀಂ ಇಂಡಿಯಾದ ಕಹಿ ನೆನಪುಗಳನ್ನು ಬದಿಗೆ ಸರಿಸಿದ ಚಾಂಪಿಯನ್ಸ್‌ ಟ್ರೋಫಿ ಗೆಲುವು

ಇಡೀ ಟೂರ್ನಿಯಲ್ಲಿ ಪ್ರತಿಯೊಬ್ಬ ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿದರು. ಕಡೆಗಣಿಸುವಂತಹ ಆಟವನ್ನು ಯಾವೊಬ್ಬ ಆಟಗಾರರು ಆಡಲಿಲ್ಲ. ಟ್ರೋಫಿ ಭಾರತದ ಮಡಿಲು ಸೇರಲು ಎಲ್ಲರೂ ಕಾರಣಕರ್ತರಾದರು. ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ 4 ವಿಕೆಟ್‌ಗಳ...

ಸದ್ಯಕ್ಕಂತೂ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗಲ್ಲ: ವದಂತಿಗಳಿಗೆ ಸ್ಪಷ್ಟ ತೆರೆ ಎಳೆದ ರೋಹಿತ್ ಶರ್ಮಾ

"ನಾನು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ ಮಾದರಿಯಿಂದ ಸದ್ಯಕ್ಕಂತೂ ನಿವೃತ್ತಿಯಾಗುವುದಿಲ್ಲ. ಮುಂದಿನ ದಿನಗಳಲ್ಲಿ ಯಾವುದೇ ವದಂತಿಗಳು ಹರಡದಿರಲು ಈ ಮಾತನ್ನು ಸ್ಪಷ್ಟವಾಗಿ ಹೇಳುತ್ತಿದ್ದೇನೆ"…. ಈ ರೀತಿಯ ಹೇಳಿಕೆ ನೀಡಿದ್ದು ಟೀಮ್ ಇಂಡಿಯಾ ನಾಯಕ, ಹಿಟ್...

ಚಾಂಪಿಯನ್ಸ್ ಟ್ರೋಫಿ ಫೈನಲ್: ನ್ಯೂಜಿಲ್ಯಾಂಡ್ ಸೋಲಿಸಿ ಟೀಮ್ ಇಂಡಿಯಾ ಚಾಂಪಿಯನ್

ದುಬೈಯ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಬಲಿಷ್ಠ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸುವ ಮೂಲಕ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಗೆಲ್ಲಲು 252...

ಇಂದು ಭಾರತ – ನ್ಯೂಜಿಲೆಂಡ್ ಚಾಂಪಿಯನ್ಸ್‌ ಟ್ರೋಫಿ ಫೈನಲ್: ಯಾರ ಮುಡಿಗೆ ಟ್ರೋಫಿ?

ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮಹತ್ವದ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೆಣಸಲಿದೆ. 25 ವರ್ಷಗಳ ಬಳಿಕ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದು, ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. 12 ವರ್ಷಗಳ...

ಚಾಂಪಿಯನ್ಸ್ ಟ್ರೋಫಿ ನಂತರ ರೋಹಿತ್‌, ವಿರಾಟ್‌, ರವೀಂದ್ರ ಜಡೇಜಾ ಬಿಸಿಸಿಐನ ಎ+ ಗುತ್ತಿಗೆ ರದ್ದತಿಯ ಭೀತಿಯಲ್ಲಿದ್ದಾರೆಯೆ ?

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಈ ವರ್ಷ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಅವರ ಶ್ರೇಣಿಕೃತ ಕೇಂದ್ರೀಯ ಗುತ್ತಿಗೆ ಪಟ್ಟಿಯನ್ನು ಇನ್ನು ಪ್ರಕಟಿಸಿಲ್ಲ. ಮಾಧ್ಯಮಗಳ ವರದಿಯ ಪ್ರಕಾರ ಈ...

ಬಾಂಗ್ಲಾ ಪರ ಅತ್ಯಧಿಕ ಏಕದಿನ ಪಂದ್ಯವಾಡಿರುವ ಕ್ರಿಕೆಟಿಗ ಮುಷ್ಫಿಕರ್ ರಹೀಮ್ ನಿವೃತ್ತಿ ಘೋಷಣೆ

2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಾಂಗ್ಲಾದೇಶ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ವಿಫಲವಾದ ಬೆನ್ನಲ್ಲೇ ಬಾಂಗ್ಲಾ ಕ್ರಿಕೆಟಿಗ ಮುಷ್ಫಿಕರ್ ರಹೀಮ್ ಏಕದಿನ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. 37 ವರ್ಷದ ವಿಕೆಟ್ ಕೀಪರ್-ಬ್ಯಾಟರ್ ತಮ್ಮ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್...

ಚಾಂಪಿಯನ್ಸ್ ಟ್ರೋಫಿ | ‘ಸೋತ ಆಫ್ರಿಕಾ’: ಫೈನಲ್‌ಗೆ ನ್ಯೂಜಿಲ್ಯಾಂಡ್

ಪಾಕಿಸ್ತಾನದ ಲಾಹೋರ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ದಕ್ಷಿಣ ಆಫ್ರಿಕಾ ಸೋಲೊಪ್ಪಿಕೊಂಡಿದೆ. ಈ ಗೆಲುವಿನೊಂದಿಗೆ ಕೀವೀಸ್ ತಂಡವು ಫೈನಲ್‌ಗೆ ಲಗ್ಗೆ ಇಟ್ಟಿದ್ದು,...

ಐಪಿಎಲ್ | ಆಟಗಾರರಿಗೆ ಹೊಸ ನಿಯಮ; ತೋಳಿಲ್ಲದ ಜೆರ್ಸಿ ಹಾಕಂಗಿಲ್ಲ, ಕುಟುಂಬ ಸದಸ್ಯರಿಗೆ ಅನುಮತಿ ಇಲ್ಲ

ಐಪಿಎಲ್‌-2025 ಟೂರ್ನಿಯು ಮಾರ್ಚ್‌ 22ರಿಂದ ಆರಂಭವಾಗಲಿದೆ. ಅದಕ್ಕೂ ಮುನ್ನವೇ ಆಟಗಾರರಿಗೆ ಬಿಸಿಸಿಐ ಹಲವಾರು ನಿಮಯಗಳನ್ನು ವಿಧಿಸಿದೆ. ನಿಯಮಗಳಂತೆ, ಎಲ್ಲ ಆಟಗಾರರು ಕಡ್ಡಾಯವಾಗಿ ತಂಡದ ಬಸ್‌ನಲ್ಲಿ ಮಾತ್ರವೇ ಪ್ರಯಾಣಿಸಬೇಕು. ಪಂದ್ಯವಿಲ್ಲದ ದಿನಗಳಲ್ಲಿಯೂ ಸಹ ಕುಟುಂಬ...

ಭಾರತದ ವಿರುದ್ಧ ಸೋಲು: ಏಕದಿನ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಸ್ಟೀವ್ ಸ್ಮಿತ್

ಭಾರತ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದ ಸೋಲಿನ ಬೆನ್ನಲ್ಲೇ ಆಸ್ಟ್ರೇಲಿಯಾದ ನಾಯಕ ಸ್ಟೀವ್‌ ಸ್ಮಿತ್‌ ಅವರು ತಮ್ಮ ಏಕದಿನ ಕ್ರಿಕೆಟ್ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ನಾಯಕ ಪ್ಯಾಟ್ ಕಮಿನ್ಸ್ ಅನುಪಸ್ಥಿತಿಯಲ್ಲಿ ಚಾಂಪಿಯನ್ಸ್...

ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್: ಆಸ್ಟ್ರೇಲಿಯಾ ಮಣಿಸಿ ಫೈನಲ್ ಪ್ರವೇಶಿಸಿದ ಟೀಮ್ ಇಂಡಿಯಾ

ದುಬೈಯ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂದು ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ನಾಲ್ಕು ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ ಫೈನಲ್ ಪ್ರವೇಶಿಸಿದೆ. ಮೊದಲು...

ಈ ಹೊತ್ತಿನ ಪ್ರಮುಖ ಸುದ್ದಿ