ಜನವರಿ 23ರಿಂದ ಆರಂಭವಾಗುವ ರಣಜಿ ಟ್ರೋಫಿಯ ಟೂರ್ನಿಯಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ದೆಹಲಿ ತಂಡದಲ್ಲಿ ಆಡಲಿದ್ದಾರೆ. ದೆಹಲಿಯ 22 ಆಟಗಾರರ ತಾತ್ಕಾಲಿಕ ಪಟ್ಟಿಯಲ್ಲಿ ಕೊಹ್ಲಿ ಹೆಸರಿದೆ ಎಂದು ತಿಳಿದುಬಂದಿದೆ. ಆದರೆ, ಇತ್ತೀಚೆಗೆ...
ಭಾರತ ಮತ್ತು ಐರ್ಲೆಂಡ್ ನಡುವೆ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಮಹಿಳಾ ಟೀಮ್-ಇಂಡಿಯಾ ನಾಯಕಿ ಸ್ಮೃತಿ ಮಂದಾನಾ ವೇಗವಾಗಿ ಶತಕ ಬಾರಿಸಿದ್ದಾರೆ. ಹೊಸ ದಾಖಲೆ ಬರೆದಿದ್ದಾರೆ. ಮಹಿಳಾ ಕ್ರಿಕೆಟ್‌ನಲ್ಲಿ ಕಡಿಮೆ ಬಾಲ್‌ಗಳಿಗೆ ಶತಕ ಸಿಡಿಸಿದ...
2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಕ್ಕೆ ಬಿಸಿಸಿಐ ದಿನಾಂಕ ನಿಗದಿ ಮಾಡಿದೆ. ಐಪಿಎಲ್‌ನ ಉದ್ಘಾಟನಾ ಪಂದ್ಯವು ಮಾರ್ಚ್ 21ರಂದು ಕೋಲ್ಕತ್ತದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ.
ಮುಂಬೈನಲ್ಲಿ...
ಇತ್ತೀಚೆಗೆ ನಡೆದ ಟೆಸ್ಟ್ ಸರಣಿಗಳಲ್ಲಿ ಭಾರತದ ಕ್ರಿಕೆಟ್ ತಂಡ ಕಳಪೆ ಪ್ರದರ್ಶನ ನೀಡಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಈವರೆಗೆ, ಆಟಗಾರರು ತಮ್ಮ...
ಶ್ರೇಯಸ್ ಅಯ್ಯರ್ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಆವೃತ್ತಿಯ ಪಂಜಾಬ್ ಕಿಂಗ್ಸ್ ತಂಡದ ನಾಯಕರನ್ನಾಗಿ ಅಧಿಕೃತವಾಗಿ ನೇಮಿಸಲಾಗಿದೆ.
ಅಯ್ಯರ್ ಮತ್ತು ಪಿಬಿಕೆಎಸ್ ಕೋಚ್ ರಿಕಿ ಪಾಂಟಿಂಗ್ ಐಪಿಎಲ್ ಫ್ರಾಂಚೈಸಿಗೆ ನಾಯಕತ್ವದ ಜೋಡಿಯಾಗಿ...
ಟೀಮ್ ಇಂಡಿಯಾದ ಸ್ಫೋಟಕ ಆಟಗಾರ ಯುವರಾಜ್ ಸಿಂಗ್ ಅವರ ತಂದೆ ಹಾಗೂ ಭಾರತದ ಮಾಜಿ ವೇಗಿ ಯೋಗರಾಜ್ ಸಿಂಗ್ ಅವರು ಖ್ಯಾತ ಕ್ರಿಕೆಟ್ ಆಟಗಾರ ಕಪಿಲ್ ದೇವ್ ಕುರಿತು ಆಘಾತಕಾರಿ ಸ್ಫೋಟಕ ಹೇಳಿಕೆಯನ್ನು...
ಭಾರತೀಯ ಕ್ರಿಕೆಟ್‌ನ ಟೆಸ್ಟ್ ಮತ್ತು ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಅವರು ಬಿಸಿಸಿಐದ ಉನ್ನತ ಅಧಿಕಾರಿಗಳು ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಇತ್ತೀಚೆಗೆ ಕ್ರಿಕೆಟ್...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಅಸ್ಸಾಂನ ಮಾಜಿ ಕ್ರಿಕೆಟಿಗ ದೇವಜಿತ್ ಸೈಕಿಯಾ ನೇಮಕವಾಗಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆಯಾದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಒಂದು ತಿಂಗಳ...
ಭಾರತದ ಟಿ20 ತಂಡಕ್ಕೆ ವೇಗಿ ಬೌಲರ್ ಮೊಹಮ್ಮದ್ ಶಮಿ ಅವರು ಬರೊಬ್ಬರಿ 2 ವರ್ಷದ ಬಳಿಕ ಮತ್ತೆ ಆಯ್ಕೆಯಾಗಿದ್ದಾರೆ. 2022ರಿಂದ ಟಿ20 ಪಂದ್ಯಗಳಲ್ಲಿ ಆಡಿದ್ದು ಶಮಿ, ಆ ಬಳಿಕ ತಂಡದಿಂದ ಹೊರಗುಳಿದಿದ್ದರು. ಇದೀಗ,...
ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ತಂಡಕ್ಕೆ ಅಡ್ಡಿಯಾಗಲು ಬಯಸುವುದಿಲ್ಲ ಎಂದು ತಮೀಮ್ ಹೇಳಿದ್ದಾರೆ.
2007ರಲ್ಲಿ ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ನಡೆದ ಏಕದಿನ ಅಂತಾರಾಷ್ಟ್ರೀಯ...
2021ರ ನವೆಂಬರ್‌ನಲ್ಲಿ ಟೆಸ್ಟ್ ತಂಡಕ್ಕೆ ನಾಯಕತ್ವ ವಹಿಸಿಕೊಂಡ ಕಮಿನ್ಸ್ ಮೂರು ವರ್ಷಗಳಲ್ಲಿ ಆಶಸ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್, ಏಕದಿನ ವಿಶ್ವಕಪ್ ಗೆದ್ದಿದ್ದಾರೆ. ಸದ್ಯ ಅವರ ಮುಂದೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್...
ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿರುವ ಗೌತಮ್ ಗಂಭೀರ್ ವಿರುದ್ಧ ಟೀಮ್ ಇಂಡಿಯಾದ ಮಾಜಿ ಬ್ಯಾಟರ್ ಮನೋಜ್ ತಿವಾರಿ ಗಂಭೀರ ಆರೋಪ ಮಾಡಿದ್ದಾರೆ. 'ಗಂಭೀರ್ ನನ್ನ ಕುಟುಂಬವನ್ನು ನಿಂದಿಸಿದ್ದಾರೆ. ಅಲ್ಲದೆ, ಸೌರವ್...