ಆಟ

ಹಿಂದಿ ಭಾರತದ ರಾಷ್ಟ್ರಭಾಷೆಯಲ್ಲ ಎಂದ ಕ್ರಿಕೆಟಿಗ ಆರ್ ಅಶ್ವಿನ್

ಹಿಂದಿ ಭಾರತದ ರಾಷ್ಟ್ರ ಭಾಷೆಯಲ್ಲ, ಅದು ಅಧಿಕೃತ ಭಾಷೆ ಎಂದು ಹಿರಿಯ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅವರು ಹೇಳಿದ್ದು, ಹಿಂದಿ ಭಾಷಾ ಹೇರಿಕೆ ಟೀಕೆ ಮಧ್ಯೆ ಅಶ್ವಿನ್‌ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಚೆನ್ನೈನ...

ಹೋಗಿ ರಣಜಿ ಕ್ರಿಕೆಟ್‌ ಆಡಿ: ವಿರಾಟ್‌, ರೋಹಿತ್‌ ವಿರುದ್ಧ ರವಿ ಶಾಸ್ತ್ರಿ ಕಿಡಿ

ಕಳಪೆ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾದ ಸ್ಟಾರ್‌ ಕ್ರಿಕೆಟ್ ಆಟಗಾರರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ವಿರುದ್ಧ ಭಾರತ ತಂಡದ ಮಾಜಿ ಕೋಚ್‌ ಹಾಗೂ ರವಿ ಶಾಸ್ತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐಸಿಸಿ...

ಬಾರ್ಡರ್-ಗವಾಸ್ಕರ್ ಟ್ರೋಫಿ | ಟೀಮ್ ಇಂಡಿಯಾಕ್ಕೆ ಸೋಲು; ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಕನಸು ಭಗ್ನ

ಟೀಮ್ ಇಂಡಿಯಾ ವಿರುದ್ಧ ಸಿಡ್ನಿಯಲ್ಲಿ ಇಂದು ಮುಕ್ತಾಯ ಕಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್‌ ಪಂದ್ಯವನ್ನು ಆಸ್ಟ್ರೇಲಿಯಾ ಗೆಲ್ಲುವುದರೊಂದಿಗೆ 5 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿಯನ್ನು 3-1 ರಿಂದ ವಶಪಡಿಸಿಕೊಂಡಿದೆ. ಜೊತೆಗೆ, ಟೆಸ್ಟ್...

ಭಾರತ vs ಆಸ್ಟ್ರೇಲಿಯಾ | ಮೈದಾನದಿಂದ ಹೊರ ಹೋದ ಬುಮ್ರಾ; ತಂಡಕ್ಕೆ ಕೊಹ್ಲಿ ಕ್ಯಾಪ್ಟನ್

ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್‌ ತಂಡಗಳ ನಡುವೆ ನಡೆಯುತ್ತಿರುವ ಬಾರ್ಡರ್‌ - ಗವಾಸ್ಕರ್ ಟ್ರೋಫಿಯ 5ನೇ ಟೆಸ್ಟ್‌ ಪಂದ್ಯ ಸಿಡ್ನಿಯಲ್ಲಿ ನಡೆಯುತ್ತಿದೆ. ಎರಡನೇ ದಿನದಾಟದ ವೇಳೆ ಟೀಮ್‌ ಇಂಡಿಯಾದ ಹಂಗಾಮಿ ನಾಯಕ ಜಸ್ಪ್ರೀತ್...

ಸಿಡ್ನಿ ಟೆಸ್ಟ್ | ಟೀಮ್ ಇಂಡಿಯಾ ಮಾರಕ ಬೌಲಿಂಗ್‌ಗೆ ತತ್ತರಿಸಿದ ಆಸ್ಟ್ರೇಲಿಯಾ: 181ಕ್ಕೆ ಆಲೌಟ್

ಐದು ಟೆಸ್ಟ್‌ ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ದಿನದಾಟದಲ್ಲಿ ಹಂಗಾಮಿ ನಾಯಕ ಜಸ್ಪ್ರೀತ್ ಬುಮ್ರಾ ನೇತೃತ್ವದ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ತಂಡದ ವಿರುದ್ಧ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಎರಡನೇ ದಿನದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ...

Ind vs Aus test | ಮತ್ತಷ್ಟು ತಾರಕಕ್ಕೇರಿದ ಬೂಮ್ರಾ Vs ಕೊನ್‌ಸ್ಟಸ್ ಫೈಟ್!

ಬಾರ್ಡರ್-ಗವಾಸ್ಕರ್ ಟ್ರೋಫಿ ಟೂರ್ನಿ ನಿರ್ಣಾಯಕ ಹಂತಕ್ಕೆ ತಲುಪಿದೆ. ಈಗಾಗಲೇ ಈ ಟೂರ್ನಿಯಲ್ಲಿ ಆಸ್ಟ್ರೇಲಿಯಾ 2-1 ರಿಂದ ಮುನ್ನಡೆಯಲ್ಲಿರುವುದರಿಂದ, ಸಿಡ್ನಿಯಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನು ಭಾರತ ಭಾರಿ ಅಂತರದಿಂದ ಗೆದ್ದರಷ್ಟೆ...

450 ಕೋಟಿ ರೂ. ಹಗರಣ | ಟೀಮ್‌ ಇಂಡಿಯಾ ಆಟಗಾರ ಶುಭ​ಮನ್ ಗಿಲ್‌ಗೆ ಸಿಐಡಿ ಸಮನ್ಸ್‌

ಬರೋಬ್ಬರಿ 450 ಕೋಟಿ ರೂ. ಹಗರಣವೊಂದಕ್ಕೆ ಸಂಬಂಧಿಸಿದಂತೆ ಟೀಮ್‌ ಇಂಡಿಯಾದ ಬೇಡಿಕೆಯ ಬ್ಯಾಟರ್‌ ಶುಭಮನ್ ಗಿಲ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಗುಜರಾತ್‌ ಸಿಐಡಿ ಸಮನ್ಸ್‌ ಜಾರಿ ಮಾಡಿದೆ. ಪ್ರಸ್ತುತ ಗಿಲ್‌ ಅವರು ಭಾರತ...

ಆಸೀಸ್ ವಿರುದ್ಧ ಐದನೇ ಟೆಸ್ಟ್ | ಟೀಂ ಇಂಡಿಯಾ ಮತ್ತೆ ವೈಫಲ್ಯ: 185ಕ್ಕೆ ಆಲೌಟ್

ಸಿಡ್ನಿಯಲ್ಲಿ ನಡೆಯುತ್ತಿರುವ ಬಾರ್ಡರ್‌ - ಗವಾಸ್ಕರ್‌ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ಐದನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿರುವ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 72.2 ಓವರ್‌ಗಳಲ್ಲಿ 185 ರನ್‌ಗಳಿಗೆ...

ಅಂತಿಮ ಟೆಸ್ಟ್‌ನಲ್ಲಿ ಬುಮ್ರಾಗೆ ನಾಯಕತ್ವ| ಭಾರತದ 4 ವಿಕೆಟ್ ಪತನ: ಕನ್ನಡಿಗನಿಗೆ ಸ್ಥಾನ

ಬಾರ್ಡರ್-ಗವಾಸ್ಕರ್‌ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾ ಟಿಂಗ್ ಆರಂಭಿಸಿದ್ದು, ಭೋಜನ ವಿರಾಮಕ್ಕೆ ಅಗ್ರ ಕ್ರಮಾಂಕದ ನಾಲ್ವರ ವಿಕೆಟ್ ಕಳೆದುಕೊಂಡಿದೆ.ಟೀಂ...

ಮನು ಭಾಕರ್, ಗುಕೇಶ್‌ ಸೇರಿ ನಾಲ್ವರಿಗೆ ಖೇಲ್‌ ರತ್ನ ಪ್ರಶಸ್ತಿ

ಕೇಂದ್ರ ಕ್ರೀಡಾ ಇಲಾಖೆ ಮೇಜರ್‌ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿ ಪ್ರಕಟಿಸಿದ್ದು, ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ 2 ಕಂಚಿನ ಪದಕ ಗೆದ್ದ ಶೂಟರ್‌ ಮನು ಭಾಕರ್ ಹಾಗೂ ವಿಶ್ವ ಚೆಸ್‌ ಚಾಂಪಿಯನ್‌...

ಭಾರತ vs ಇಂಗ್ಲೆಂಡ್ ಕ್ರಿಕೆಟ್: ತಂಡದಿಂದ ಕೊಹ್ಲಿ, ಬುಮ್ರಾ, ರೋಹಿತ್‌ ಔಟ್; ಸ್ಟಾರ್‌ಗಳನ್ನೇ ಕೈಬಿಟ್ಟ ಬಿಸಿಸಿಐ

ಭಾರತ ಮತ್ತು ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ನಡೆಯಲಿರುವ ಕ್ರಿಕೆಟ್‌ ಸರಣಿಯಲ್ಲಿ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಹಾಗೂ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಸರಣಿಯಲ್ಲಿ...

ಮಹಿಳಾ ವಿಶ್ವ ಚೆಸ್‌ ಬ್ಲಿಟ್ಜ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಆರ್ ವೈಶಾಲಿಗೆ ಕಂಚು

ಮಹಿಳಾ ವಿಶ್ವ ಬ್ಲಿಟ್ಜ್‌(ಅತಿ ವೇಗದ) ಚೆಸ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಗ್ರ್ಯಾಂಡ್‌ ಮಾಸ್ಟರ್‌ ಆರ್ ವೈಶಾಲಿ, ಕಂಚಿನ ಪದಕ ಗೆದ್ದಿದ್ದಾರೆ. ಅಮೆರಿಕದ ವಾಲ್‌ಸ್ಟ್ರೀಟ್‌ನಲ್ಲಿ ನಡೆದ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತದ ವೈಶಾಲಿ, ಚೀನಾದ ಜು ವೆಂಜುಮಿನ್‌ ವಿರುದ್ಧ...

ಈ ಹೊತ್ತಿನ ಪ್ರಮುಖ ಸುದ್ದಿ