ಆಟ

ಅಪ್ರತಿಮ ಆಟಗಾರರಿದ್ದರೂ ದಕ್ಷಿಣ ಆಫ್ರಿಕಾ ಒಮ್ಮೆಯೂ ಏಕೆ ವಿಶ್ವಕಪ್ ಗೆದ್ದಿಲ್ಲ?

ಕ್ರಿಕೆಟ್ ಎನ್ನುವ ಆಕಸ್ಮಿಕಗಳ ಆಟ, ನಿಜ. ಆದರೆ, ಮತ್ತೆ ಮತ್ತೆ ದಕ್ಷಿಣ ಆಫ್ರಿಕಾ ತಂಡಕ್ಕೆ ಹೀಗಾಗುತ್ತಿರುವುದು ಯಾಕೆ ಮತ್ತು ಹಲವು ಶ್ರೇಷ್ಠ ಆಟಗಾರರಿದ್ದರೂ ದಕ್ಷಿಣ ಆಫ್ರಿಕಾ ಯಾಕೆ ಒಮ್ಮೆಯೂ ವಿಶ್ವಕಪ್ ಗೆಲ್ಲಲು ಸಾಧ್ಯವಾಗಿಲ್ಲ...

ವಿಶ್ವಕಪ್ ಫೈನಲ್ ಪಂದ್ಯ ಬಂಡವಾಳ ಮಾಡಿಕೊಂಡ ವಿಮಾನಯಾನ ಸಂಸ್ಥೆ, ಹೋಟೆಲ್‌ಗಳು: ಟಿಕೆಟ್, ಕೊಠಡಿ ಬಾಡಿಗೆ ಹತ್ತು ಪಟ್ಟು ಹೆಚ್ಚಳ

ಗುಜರಾತಿನ ಅಹಮದಾಬಾದಿನಲ್ಲಿ ನ.19ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್‌ ಪಂದ್ಯ ನಡೆಯಲಿದೆ. ಟ್ರೋಫಿ ಯಾರು ಗೆಲ್ಲುತ್ತಾರೆಂದು ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ಕ್ರೀಡಾ ಹಬ್ಬಕ್ಕೆ...

ರಚಿನ್‌ ರವೀಂದ್ರ ರೀತಿ ಶ್ರೇಯಸ್‌ ಅಯ್ಯರ್‌ಗೂ ಕೂಡ ಇದೆ ಕರ್ನಾಟಕದ ನಂಟು

ನ್ಯೂಜಿಲೆಂಡ್ ದೇಶದ ಪರ ಅಮೋಘ ಪ್ರದರ್ಶನ ನೀಡಿರುವ ಆರಂಭಿಕ ಆಟಗಾರ ರಚಿನ್‌ ರವೀಂದ್ರ ಕರ್ನಾಟಕದ ಬೆಂಗಳೂರು ಮೂಲದವರೆಂದು ಕ್ರಿಕೆಟ್ ಪ್ರಿಯರಿಗೆ ಗೊತ್ತಾಗಿದೆ. ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ ಬ್ಯಾಟಿಂಗ್‌ ವಿಭಾಗದಲ್ಲಿ...

ವಿಶ್ವಕಪ್: ಕ್ರಿಕೆಟ್ ಲೋಕದ ಕ್ರಿಸ್ತ; ಕಿರೀಟವಿಲ್ಲದ ದೊರೆ ಕೇನ್ ವಿಲಿಯಮ್ಸನ್

ಒಬ್ಬ ಆದರ್ಶ ಕ್ರಿಕೆಟಿಗ ಹೇಗಿರಬೇಕು ಎಂಬುದಕ್ಕೆ ಹಲವಾರು ಮಾಜಿ ಆಟಗಾರರು ಮತ್ತು ಕ್ರಿಕೆಟ್ ಪಂಡಿತರು ಕೇನ್ ವಿಲಿಯಮ್ಸನ್ ಅವರನ್ನು ಮಾನದಂಡವಾಗಿ ಪರಿಗಣಿಸಿದ್ದಾರೆ. ಅವರನ್ನು ನೋಡಿದರೆ, ಮನುಷ್ಯ ನಿಜವಾಗಿ ಇಷ್ಟು ಒಳ್ಳೆಯವನಾಗಿರುವುದು ಸಾಧ್ಯವೆ ಎಂದು...

ವಿಶ್ವಕಪ್ | ಕ್ಯಾಚ್ ಕೈಚೆಲ್ಲಿದ ದಕ್ಷಿಣ ಆಫ್ರಿಕಾಕ್ಕೆ ಮತ್ತೆ ‘ಚೋಕರ್ಸ್’ ಪಟ್ಟ: 8ನೇ ಬಾರಿ ಆಸೀಸ್ ಫೈನಲ್‌ಗೆ

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾ ತಂಡವನ್ನು 3 ವಿಕೆಟ್‌ಗಳಿಂದ  ಮಣಿಸಿ ಫೈನಲ್‌ ಪ್ರವೇಶಿಸಿದೆ. ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ್ದ ತೆಂಬಾ ಬಾವುಮಾ ನೇತೃತ್ವದ...

ವಿಶ್ವಕಪ್ ಸೆಮಿಫೈನಲ್ | ಮಿಲ್ಲರ್ ಏಕಾಂಗಿ ಹೋರಾಟ; ಆಸೀಸ್‌ಗೆ ಅಲ್ಪಮೊತ್ತದ ಗುರಿ ನೀಡಿದ ಹರಿಣಗಳು

ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕೇವಲ 212 ರನ್‌ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ...

ಮೊಹಮ್ಮದ್ ಶಮಿ | ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ ಟೀಮ್ ಇಂಡಿಯಾದ ಸ್ಟಾರ್ ಬೌಲರ್

ನ್ಯೂಜಿಲ್ಯಾಂಡ್ ವಿರುದ್ಧ ಮುಂಬೈನ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಸೆಮಿಫೈನಲ್‌ನಲ್ಲಿ ಟೀಂ ಇಂಡಿಯಾ 70 ರನ್‌ಗಳ ಅಮೋಘ ಗೆಲುವು ದಾಖಲಿಸಿದೆ. ಆ ಮೂಲಕ ಟೀಮ್ ಇಂಡಿಯಾ ಫೈನಲ್ ಪ್ರವೇಶಿಸಿದೆ. ಟೀಮ್ ಇಂಡಿಯಾ ಪರ...

ಆಸೀಸ್ – ದಕ್ಷಿಣ ಆಫ್ರಿಕಾ ವಿಶ್ವಕಪ್ ಸೆಮಿಫೈನಲ್: ಹರಿಣಗಳ ತಂಡಕ್ಕೆ ಆರಂಭಿಕ ಆಘಾತ

ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ಏಕದಿನ ವಿಶ್ವಕಪ್‌ 2023ರ ಎರಡನೇ ಸೆಮಿಫೈನಲ್ ಪಂದ್ಯ ಇಂದು ಕೋಲ್ಕತ್ತಾದ ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ...

ವಿರಾಟ್, ಅಯ್ಯರ್‌ ಹೆಸರು ಉಲ್ಲೇಖಿಸಿ ಶಮಿ ಹೆಸರು ಕಡೆಗಣಿಸಿದ ಪ್ರಲ್ಹಾದ್ ಜೋಶಿ; ಭಾರೀ ವಿರೋಧ

’ಇದು ಶಮಿ ಫೈನಲ್‌’ ಆಗಿತ್ತೆಂದು ಕ್ರಿಕೆಟ್ ಪ್ರೇಮಿಗಳು ಪ್ರತಿಕ್ರಿಯಿಸಿದ ಬಳಿಕ ಜೋಶಿಯವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಎಡಿಟ್ ಮಾಡಿದ್ದರೂ ಎಕ್ಸ್ ಖಾತೆಯಲ್ಲಿ ತಪ್ಪು ಹಾಗೆಯೇ ಉಳಿದಿದೆ ವಿಶ್ವಕಪ್‌ ಟೂರ್ನಿಯ ಸೆಮಿ ಫೈನಲ್‌ನಲ್ಲಿ ಭಾರತ ಗೆದ್ದಿದೆ. ’ಇದು...

ಕ್ರಿಕೆಟ್ ವಿಶ್ವಕಪ್ | ‘ಶಮಿ’ಯಿಂದ ಫೈನಲ್‌ಗೆ ಟೀಮ್ ಇಂಡಿಯಾ

ವೇಗದ ಬೌಲರ್ ಮೊಹಮ್ಮದ್ ಶಮಿಯವರ ಏಳು ವಿಕೆಟ್ ಮತ್ತು ಬ್ಯಾಟಿಂಗ್‌ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಅವರ ಅಮೋಘ ಶತಕದಿಂದ ಟೀಮ್ ಇಂಡಿಯಾ ಫೈನಲ್ ಪ್ರವೇಶಿಸಿದೆ. ನ್ಯೂಜಿಲ್ಯಾಂಡ್ ವಿರುದ್ಧ ಮುಂಬೈನ ವಾಂಖೆಡೆ ಕ್ರಿಕೆಟ್...

ಪಾಕಿಸ್ತಾನ ಕ್ರಿಕೆಟ್ ತಂಡದ ನೂತನ ಸಾರಥ್ಯ ಶಾಹೀನ್ ಶಾ ಅಫ್ರಿದಿ ಹೆಗಲಿಗೆ

ವಿಶ್ವಕಪ್‌ನಲ್ಲಿ ನೀರಸ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಪಾಕಿಸ್ತಾನದ ತಂಡದ ನಾಯಕತ್ವವವನ್ನು ಬಾಬರ್ ಆಝಂ ತ್ಯಜಿಸಿದ ಬೆನ್ನಲ್ಲೇ, ನೂತನ ನಾಯಕನಾಗಿ ತಂಡದ ವೇಗದ ಬೌಲರ್ ಶಾಹೀನ್ ಶಾ ಅಫ್ರಿದಿಯವರಿಗೆ ನೀಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ...

ಕ್ರಿಕೆಟ್ | ವಿಶ್ವಕಪ್‌ನಲ್ಲಿ ನೀರಸ ಪ್ರದರ್ಶನ: ಪಾಕ್ ತಂಡದ ನಾಯಕತ್ವ ತ್ಯಜಿಸಿದ ಬಾಬರ್ ಆಝಂ

2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನವು ತಂಡವು ನೀರಸ ಪ್ರದರ್ಶನ ನೀಡಿರುವ ಹಿನ್ನೆಲೆಯಲ್ಲಿ ಅದರ ಜವಾಬ್ದಾರಿಯನ್ನು ಹೊತ್ತು, ಪಾಕ್ ತಂಡದ ನಾಯಕತ್ವವನ್ನು ಬಾಬರ್ ಆಝಂ ತ್ಯಜಿಸಿದ್ದಾರೆ. ಈ ಬಗ್ಗೆ ಬುಧವಾರ ಸಂಜೆ ಟ್ವೀಟ್ ಮಾಡಿರುವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X