ಟೀಂ ಇಂಡಿಯಾದ ಸ್ಪಿನ್ನರ್ ಯಜುವೇಂದ್ರ ಚಹಾಲ್ ಮತ್ತು ನಟಿ ಧನಶ್ರೀ ನ್ಯಾಯಾಲಯದಲ್ಲಿ ಪರಸ್ಪರ ಒಪ್ಪಿಗೆಯ ಮೂಲಕ ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ.
ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನದ ವಿಚಾರಣೆ ನಡೆಯಿತು....
2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಟೂರ್ನಿಯನ್ನು ಆರಂಭಿಸಿದೆ. ದುಬೈನಲ್ಲಿ ನಡೆದ ಪಂದ್ಯದಲ್ಲಿ ಭಾರತವು ಬಾಂಗ್ಲಾದೇಶವನ್ನು ಆರು ವಿಕೆಟ್ಗಳಿಂದ ಸೋಲಿಸಿತು.
ಮಹತ್ವದ ಈ ಗೆಲುವಿನಲ್ಲಿ ಶುಭ್ಮನ್ ಗಿಲ್ ಅವರ ಪಾತ್ರ ಅಪಾರವಾಗಿದೆ....
ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಗುರುವಾರ) ದುಬೈನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತದ ಗೆಲುವಿಗೆ 229 ರನ್ಗಳು ಅಗತ್ಯವಿದೆ. ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ...
ಕ್ರಿಕೆಟ್ ಪ್ರಿಯರ ಕುತೂಹಲ ಕೆರಳಿಸಿರುವ ಐಸಿಸಿ ಚಾಂಪಿಯನ್ ಟ್ರೋಫಿ ಟೂರ್ನಿಯ 9ನೇ ಆವೃತ್ತಿಗೆ ಇಂದು ಚಾಲನೆ ಸಿಗಲಿದೆ. ಮಿನಿ ವಿಶ್ವಕಪ್ ಎಂದೆ ಕರೆಯಲ್ಪಡುವ ಈ ಪಂದ್ಯಾವಳಿಯನ್ನು ಸುಮಾರು ಎಂಟು ವರ್ಷಗಳ ನಂತರ ಆರಂಭಿಸಲಾಗುತ್ತಿದೆ....
ಆಟಗಾರರು ತಮ್ಮದೇ ಆದ ವೈಯಕ್ತಿಕ ಅಡುಗೆಯವರು, ಸ್ಟೈಲಿಸ್ಟ್ಗಳು ಮತ್ತು ಸಿಬ್ಬಂದಿಯನ್ನು ವಿದೇಶ ಪ್ರವಾಸಗಳಿಗೆ ಕರೆತರುವಂತಿಲ್ಲ ಎಂದು ಬಿಸಿಸಿಐ ಕಟ್ಟಪ್ಪಣೆ ಹೊರಡಿಸಿದೆ. ಬಿಸಿಸಿಐನ ಈ ಖಡಕ್ ಸೂಚನೆಗಳು ವಿರಾಟ್ ಕೊಹ್ಲಿ ಅವರಿಗೆ ಹೊಸ ಫಜೀತಿ...
ಚಾಂಪಿಯನ್ಸ್ ಟ್ರೋಫಿ ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾಗೆ ಆಘಾತ ಎದುರಾಗಿದೆ. ವಿಕೆಟ್ ಕೀಪರ್ ಹಾಗೂ ಬ್ಯಾಟರ್ ರಿಷಭ್ ಪಂತ್ ಅವರ ಮೊಣಕಾಲಿಗೆ ಪೆಟ್ಟು ಬಿದ್ದಿದೆ.
ದುಬೈ ಮೈದಾನದಲ್ಲಿ ಅಭ್ಯಾಸ ಮಾಡುತ್ತಿದ್ದಾಗ ಹಾರ್ದಿಕ್ ಪಾಂಡ್ಯ...
ಉದ್ದೀಪನ ಮದ್ದು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವದ ನಂಬರ್ ಒನ್ ಟೆನಿಸ್ ಆಟಗಾರ ಇಟಲಿಯ ಯಾನಿಕ್ ಸಿನ್ನರ್ ಅವರು 3 ತಿಂಗಳು ನಿಷೇಧಕ್ಕೆ ಒಳಗಾಗಿದ್ದಾರೆ.
2024ರ ಮಾರ್ಚ್ನಲ್ಲಿ ನಡೆಸಲಾದ ಡೋಪಿಂಗ್ ಟೆಸ್ಟ್ ವೇಳೆ ಸಿನ್ನರ್...
ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಎರಡು ದಿನಗಳು ಬಾಕಿಯಿರುವಾಗ ಭಾರತ ತಂಡವನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಬಿಸಿಸಿಐ ಹಾಗೂ ಟೀಂ ಇಂಡಿಯಾ ಸಮಿತಿಯಲ್ಲಿ ಭಿನ್ನಾಭಿಪ್ರಾಯ ಮೂಡಿಬಂದಿರುವ ಘಟನೆ ವರದಿಯಾಗಿದೆ.
ಜನವರಿ 19 ರಂದು ಚಾಂಪಿಯನ್ಸ್ ಟ್ರೋಫಿಗಾಗಿ...
ಪಾಕಿಸ್ತಾನದ ಆತಿಥ್ಯದಲ್ಲಿ ಫೆಬ್ರುವರಿ 19ರಂದು ಆರಂಭವಾಗಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಆರಂಭವಾಗಿದೆ. ಟೂರ್ನಿಯಲ್ಲಿ ಭಾಗವಹಿಸುತ್ತಿರುವ ಎಂಟು ತಂಡಗಳು ಎರಡು ಗುಂಪುಗಳಾಗಿ ತಲಾ ಮೂರು ಪಂದ್ಯಗಳನ್ನು ಆಡಲಿವೆ. ಅಗ್ರ ಎರಡು ಸ್ಥಾನಗಳಲ್ಲಿ ಉಳಿಯುವ...
ಮಹಿಳಾ ಪ್ರೀಮಿಯರ್ ಲೀಗ್ 2025ರ ಉದ್ಘಾಟನಾ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನಡೆದಿದ್ದು, ರಿಚಾ ಘೋಷ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ...
ಐಪಿಎಲ್ 2025ರ ಟೂರ್ನಿಯು ಮಾರ್ಚ್ನಲ್ಲಿ ಆರಂಭವಾಗಲಿದೆ. ಟೂರ್ನಿಗೆ ಕೆಲವೇ ದಿನಗಳ ಬಾಕಿ ಇರುವಾಗ 'ರಾಯಲ್ ಚಾಲೆಂಜರ್ಸ್ ಬೆಂಗಳೂರು' (RCB) ತಂಡುವ ತನ್ನ ಹೊಸ ನಾಯಕರನ್ನು ಆಯ್ಕೆ ಮಾಡಿದೆ. ಬ್ಯಾಟರ್ ರಜತ್ ಪಾಟೀದಾರ್ ಅವರು...
ಬಿಸಿಸಿಐ ಪ್ರಕಟಿಸಿರುವ ತಂಡದಲ್ಲಿ ಜಸ್ಪ್ರೀತ್ ಬೂಮ್ರಾ ಅವರಿಲ್ಲದಿರುವುದು ಟೀಂ ಇಂಡಿಯಾಗೆ ಎಲ್ಲ ಪಂದ್ಯಗಳು ಸವಾಲಾಗಿ ಪರಿಣಮಿಸಿದೆ. ರೋಹಿತ್, ಕೊಹ್ಲಿ, ರಿಷಬ್, ಶ್ರೇಯಸ್ ಅಯ್ಯರ್ ಅವರಂಥ ಅಮೋಘ ಬ್ಯಾಟಿಂಗ್ ಶಕ್ತಿ ಇದ್ದರೂ ಎದುರಾಳಿ ತಂಡಗಳ...