ಆಟ

ಚಾಂಪಿಯನ್ಸ್ ಟ್ರೋಫಿ: ಯುಎಇಯಲ್ಲಿ ಭಾರತ-ಪಾಕ್ ಪಂದ್ಯದ ದಿನಾಂಕ ನಿಗದಿ

ಹೈಬ್ರೀಡ್ ಮಾದರಿಯಲ್ಲಿ ನಡೆಯುವ 2025ರ ಚಾಂಪಿಯನ್ಸ್ ಟ್ರೋಫಿಯ ಆತಿಥ್ಯ ವಹಿಸಲಿರುವ ಪಾಕಿಸ್ತಾನ, ಭಾರತದ ವಿರುದ್ಧದ ತನ್ನ ಪಂದ್ಯಗಳಿಗೆ ತಟಸ್ಥ ತಾಣಗಳನ್ನು ಆಯ್ಕೆ ಮಾಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಸಲ್ಲಿಸಿದೆ. ಈ ಪಂದ್ಯಗಳು ಯುನೈಟೆಡ್...

ಮತ್ತೊಂದು ಇತಿಹಾಸ ನಿರ್ಮಿಸಿದ 13 ವರ್ಷದ ವೈಭವ್ ಸೂರ್ಯವಂಶಿ

ಐಪಿಎಲ್‌ನಲ್ಲಿ ಅತಿ ಕಿರಿಯ ಆಟಗಾರನಾಗಿ ದಾಖಲೆ ಬರೆದಿದ್ದ 13 ವರ್ಷದ ವೈಭವ್ ಸೂರ್ಯವಂಶಿ, ಈಗ ಲಿಸ್ಟ್-ಎ ಕ್ರಿಕೆಟ್‌ನಲ್ಲೂ ನೂತನ ಇತಿಹಾಸ ಸೃಷ್ಟಿಸಿದ್ದಾನೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರ ಪರ ಆಡುವ ಮೂಲಕ ಈ...

U19 ಮಹಿಳೆಯರ ಏಷ್ಯಾಕಪ್: ಭಾರತ ತಂಡ ಚಾಂಪಿಯನ್

ಕೌಲಾಲಂಪುರ್​ನಲ್ಲಿ ನಡೆದ ಅಂಡರ್-19 ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ರೋಚಕ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಮಣಿಸಿ ಟೀಮ್ ಇಂಡಿಯಾ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಟಾಸ್‌‍ ಸೋತು...

ಸಚಿನ್ ಹೊಗಳಿದ ಬಡ ಹುಡುಗಿಯ ಬೌಲಿಂಗ್ ಶೈಲಿ: ವಿಡಿಯೋ ವೈರಲ್, ಅರಸಿ ಬಂದ ಅದೃಷ್ಟ

ಭಾರತದ ಕ್ರಿಕೆಟ್ ಪ್ರೇಮಿಗಳ ಪಾಲಿಗೆ ದೇವರು ಎಂದೇ ಖ್ಯಾತಿ ಪಡೆದ ಸಚಿನ್ ತೆಂಡೂಲ್ಕರ್ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ರಾಜಸ್ಥಾನದ 12 ವರ್ಷದ ಬಾಲಕಿ ಬೌಲಿಂಗ್ ಮಾಡುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಸಚಿನ್...

ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ‘ಒನ್ 8 ಕಮ್ಯೂನ್’ ಪಬ್​ಗೆ ಬಿಬಿಎಂಪಿ ನೋಟಿಸ್​

7 ದಿನಗಳ ಒಳಗೆ ಉತ್ತರ ಕೊಡದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಈ ಹಿಂದೆಯೂ ಎಂಜಿ ರಸ್ತೆಯಲ್ಲಿರುವ ಹಲವು ಪಬ್‌ಗಳ ವಿರುದ್ಧವೂ ಪ್ರಕರಣ ದಾಖಲು ಎಂಜಿ ರಸ್ತೆ ಸಮೀಪ ಚಿನ್ನಸ್ವಾಮಿ ಸ್ಟೇಡಿಯಂ ಎದುರಿರುವ ರತ್ನಮ್ ಕಾಂಪ್ಲೆಕ್ಸ್​​ನ...

ಟೀಮ್ ಇಂಡಿಯಾ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್

ತಮ್ಮ ಕಂಪನಿಯ ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿದ ಆರೋಪದ ಮೇಲೆ ಟೀಮ್ ಇಂಡಿಯಾ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಬಂಧಿಸಲು 'ಅರೆಸ್ಟ್‌ ವಾರೆಂಟ್‌' ಜಾರಿಗೊಳಿಸಲಾಗಿದೆ. ರಾಬಿನ್ ಉತ್ತಪ್ಪ ಅವರು ಬೆಂಗಳೂರಿನಲ್ಲಿ 'ಸೆಂಟಾರಸ್ ಲೈಫ್...

ಸಿಡಿಲಬ್ಬರದ ಬ್ಯಾಟಿಂಗ್‌: ಹೊಸ ದಾಖಲೆ ಬರೆದ ಸ್ಮೃತಿ ಮಂಧಾನ

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ 60 ರನ್‌ಗಳ ಭಾರಿ ಅಂತರದಿಂದ ಗೆದ್ದಿದೆ. ಆ ಗೆಲುವಿನಲ್ಲಿ 77 ರನ್ ಬಾರಿಸಿದ ಸ್ಮೃತಿ ಮಂಧಾನ ಪಾಲು ದೊಡ್ಡದಿದೆ....

ಸರ್ವಾಧಿಕಾರಿ ವಿರುದ್ಧ ಸ್ಪಷ್ಟ ನಿಲುವು ಪ್ರದರ್ಶಿಸಿ, ಜಗತ್ತು ಜಿಂಬಾಬ್ವೆಯತ್ತ ನೋಡುವಂತೆ ಮಾಡಿದ ಹೆನ್ರಿ ಒಲಾಂಗ

ಸರ್ವಾಧಿಕಾರಿ ರಾಬರ್ಟ್ ಮುಗಾಬೆಯ ವಿರುದ್ಧ ಕ್ರಿಕೆಟಿಗ ಹೆನ್ರಿ ಒಲಾಂಗ ತೆಗೆದುಕೊಂಡ ನಿಲುವು ಜಿಂಬಾಬ್ವೆಯತ್ತ ಜಗತ್ತು ನೋಡುವಂತೆ ಮಾಡಿದ್ದಂತೂ ನಿಜ… ನಿರಂಕುಶ ಪ್ರಭುತ್ವದ ವಿರುದ್ಧ ಎದೆಯೊಡ್ಡಿ ನಿಂತ ಒಲಾಂಗ, ಇವತ್ತಿಗೂ ಹೀರೋ... ನಮ್ಮ ಪೀಳಿಗೆಯ ಕ್ರಿಕೆಟ್...

ಆರ್‌ ಅಶ್ವಿನ್ | ಸಾಧಾರಣ ಕುಟುಂಬದ ಹುಡುಗ ಸ್ಟಾರ್‌ ಕ್ರಿಕೆಟಿಗನಾದ ಕತೆ

''ಸಣ್ಣ ವಯಸ್ಸಿನಲ್ಲಿ ನಾನು ಜೀವನದಲ್ಲಿ ಏನನ್ನಾದರೂ ಕಳೆದುಕೊಂಡಾಗ, ನನಗೆ ಬೇರೆ ದಾರಿ ಏನು ಕಾಣದಿದ್ದಾಗ ನಾನು ನನ್ನ ಆಪ್ತ ಕೆಲವು ಸ್ನೇಹಿತರೊಂದಿಗೆ ಬೀದಿಗಳಲ್ಲಿ ಕ್ರಿಕೆಟ್‌ ಆಡುತ್ತಿದೆ. ಎಲ್ಲವೂ ಬದಲಾಗಿದೆ, ಆದರೆ ನಾನು ಅಂತಾರಾಷ್ಟ್ರೀಯ...

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ವಿದಾಯ ಘೋಷಿಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರವಿಚಂದ್ರನ್ ಈ ಘೋಷಣೆಯನ್ನು ಮಾಡಿದ್ದಾರೆ. ಈ ಮೂಲಕ ಸುಮಾರು 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ...

IND vs AUS ಟೆಸ್ಟ್ | ಭಾರತ ಆಸ್ಟ್ರೇಲಿಯಾ ಪಂದ್ಯ ಡ್ರಾ; ಅಭಿಮಾನಿಗಳಿಗೆ ನಿರಾಸೆ

ಬ್ರಿಸ್ಬೇನ್‌ನಲ್ಲಿರುವ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ನ 5ನೇ ದಿನದಂದು ಆಸ್ಟ್ರೇಲಿಯಾ ತನ್ನ ಎರಡನೇ ಇನ್ನಿಂಗ್ಸ್ ಅಲ್ಲಿ 89/7 ಕ್ಕೆ ಡಿಕ್ಲೇರ್ ಘೋಷಿಸಿದ ಬಳಿಕ 275 ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದ ಭಾರತಕ್ಕೆ ಮಳೆ...

IND vs AUS ಟೆಸ್ಟ್ | ಭಾರತವನ್ನು ಫಾಲೋ ಆನ್‌ನಿಂದ ತಪ್ಪಿಸಿದ ಜಡೇಜ, ಬೂಮ್ರಾ, ಆಕಾಶ್

ಬ್ರಿಸ್ಬೇನ್‌ನಲ್ಲಿರುವ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ, ಜಸ್‌ಪ್ರೀತ್ ಬೂಮ್ರಾ, ಆಕಾಶ್ ದೀಪ್, ಕೆಎಲ್‌ ರಾಹುಲ್ ಮತ್ತು ರವೀಂದ್ರ ಜಡೇಜ ಸಹಾಯದಿಂದ ಭಾರತವು ಫಾಲೋ ಆನ್ ಆಗುವುದನ್ನು ತಪ್ಪಿಸಿಕೊಂಡಿದೆ. ಮಳೆಯ ಅಡೆತಡೆಗಳ ನಡುವೆ...

ಈ ಹೊತ್ತಿನ ಪ್ರಮುಖ ಸುದ್ದಿ