ಬ್ರಿಸ್ಬೇನ್‌ನ ಗಾಬಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೂರನೇ ಟೆಸ್ಟ್‌ನ ಮೂರನೇ ದಿನದಂದು ಆಸೀಸ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 445 ರನ್‌ಗಳನ್ನು ಪೇರಿಸಿ ಆಲೌಟ್ ಆಗಿದೆ.
ಬ್ಯಾಂಟಿಂಗಿಗೆ ಇಳಿದ ಭಾರತ, ಆರಂಭಿಕ ಆಘಾತ ಕಂಡು,...
ಪದವಿಪೂರ್ವ ಮಹಾವಿದ್ಯಾಲಯಗಳ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ತಂಡಕ್ಕೆ ಆಯ್ಕೆಯಾಗಿದ್ದ ದಲಿತ ವಿದ್ಯಾರ್ಥಿಯನ್ನು ಕೈಡಲಾಗಿದೆ. ರಾಜಕೀಯ ಪ್ರಭಾವದಿಂದ ದಲಿತ ವಿದ್ಯಾರ್ಥಿಯನ್ನು ತಂಡದಿಂದ ಹೊರಹಾಕಿ ಬೇರೊಬ್ಬ ವಿದ್ಯಾರ್ಥಿಯನ್ನು ಸೇರಿಸಿಕೊಳ್ಳಲಾಗಿದೆ ಎಂದು ಕರ್ನಾಟಕ...
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ಭಾರೀ ಹಣಾಹಣಿ ನಡೆದಿದೆ. ಆಸ್ಟ್ರೇಲಿಯಾ ನೆಲದಲ್ಲಿ ಟೀಮ್ ಇಂಡಿಯಾ ಬೌಲರ್ ಜಸ್‌ಪ್ರೀತ್ ಬೂಮ್ರಾ ಅಬ್ಬರಿಸಿದ್ದಾರೆ. ಟೆಸ್ಟ್‌ನ 2ನೇ ಇನ್ನಿಂಗ್ಸ್‌ನಲ್ಲಿ ಐದು...
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ಶುರುವಾಗಿದ್ದು, ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಆಸ್ಟ್ರೇಲಿಯಾ ತಂಡ ಇನಿಂಗ್ಸ್ ಆರಂಭಿಸಿದೆ. ಈ...
ಗುಕೇಶ್‌ರ ಈ ಸಾಧನೆಯ ಹಿಂದೆ ತಮಿಳುನಾಡಿನ ಪರಂಪರಾಗತ ಪ್ರೋತ್ಸಾಹವಿದೆ. ಅಲ್ಲಿನ ಮಕ್ಕಳ ಮನಸ್ಸಿನಲ್ಲಿ ಚೆಸ್ ಆಟದ ಬಗೆಗಿನ ಮೋಹ ರಕ್ತ-ಮಾಂಸದಂತೆ ಬೆರೆತುಹೋಗಿದೆ. ಅದಕ್ಕೆ ಕಳಶವಿಟ್ಟಂತೆ ವಿಶ್ವನಾಥನ್ ಆನಂದ್ ಎಂಬ ಮಾದರಿ ವ್ಯಕ್ತಿತ್ವವಿದೆ. ಇದೆಲ್ಲಕ್ಕಿಂತ...
ಪಾಕ್ ಇನ್ನುಳಿದ ಬಾಕಿಯಿರುವ 4 ಪಂದ್ಯಗಳಲ್ಲೂ ಜಯಗಳಿಸಿದರೆ 52.38 ಅಂಕಗಳೊಂದಿಗೆ ಅಂತಿಮಗೊಳ್ಳುತ್ತದೆ. ದಕ್ಷಿಣ ಆಫ್ರಿಕಾವು ಒಂದು ಪಂದ್ಯ ಸೋತರೆ ಅದರ ರನ್‌ರೇಟ್ ಶೇ. 52.08ಕ್ಕೆ ದಾಖಲಾಗುತ್ತದೆ. ಅಲ್ಲದೆ ಉಳಿದ ತಂಡಗಳ ಫಲಿತಾಂಶವು ಕೂಡ...
ಸಿಂಗಾಪುರದಲ್ಲಿ ನಡೆದ 'ವಿಶ್ವ ಚೆಸ್ ಚಾಂಪಿಯನ್‌ಶಿಪ್-2024' ಟೂರ್ನಿಯಲ್ಲಿ ಡಿ ಗುಕೇಶ್ ಗೆದ್ದು, ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ. 14ನೇ ಸುತ್ತಿನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ಗೆದ್ದು ಬೀಗಿದ್ದಾರೆ. ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ವಿಶ್ವ...
2025ರಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ (ಐಪಿಎಲ್) ಎಲ್ಲ ಪ್ರಾಂಚೈಸಿಗಳು ತಮ್ಮ ತಂಡಗಳಿಗೆ ಆಟಗಾರರನ್ನು ಖರೀದಿಸಿದ್ದು, ತಂಡ ರಚಿಸಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಫ್ರಾಂಚೈಸಿ ಕೂಡ 22 ಆಟಗಾರರ ತಂಡವನ್ನು ಕಟ್ಟಿದೆ....
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ಅಡಿಲೇಡ್ ಡೇ ನೈಟ್ 2ನೇ ಟೆಸ್ಟ್‌ನ ಮೂರನೇ ದಿನದ ಪಂದ್ಯವು ಅಂತ್ಯವಾಗಿದ್ದು ಆಸ್ಟ್ರೇಲಿಯಾ ಗೆಲುವಿನ ನಗೆ ಬೀರಿದೆ.
ಅಡಿಲೇಡ್ ಓವಲ್‌ನಲ್ಲಿ ಮೂರನೇ ದಿನದ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತವು...
ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಅಡಿಲೇಡ್ ಡೇ ನೈಟ್ 2ನೇ ಟೆಸ್ಟ್‌ನ ಎರಡನೇ ದಿನದ ಪಂದ್ಯವು ಅಂತ್ಯವಾಗಿದೆ. ಆಸ್ಟ್ರೇಲಿಯಾದ ವೇಗಿಗಳ ದಾಳಿಗೆ ತತ್ತರಿಸಿದ ಭಾರತವು 29 ರನ್‌ಗಳ ಹಿನ್ನಡೆಯನ್ನು ಕಂಡಿದೆ.
ಎರಡನೇ ದಿನವೂ...
147 ವರ್ಷಗಳ ಸುದೀರ್ಘ ಆಟದೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ತಂಡವು ಬರೋಬ್ಬರಿ 5 ಲಕ್ಷ ರನ್‌ಗಳನ್ನು ದಾಖಲಿಸಿದೆ. ಬೃಹತ್ ರನ್‌ಗಳೊಂದಿಗೆ ಹೊಸ ಇತಿಹಾಸ ನಿರ್ಮಿಸಿದೆ.
ಯಾವುದೇ ತಂಡವು ಟೆಸ್ಟ್ ಕ್ರಿಕೆಟ್‌ನಲ್ಲಿ ಈವರೆಗೆ 5...
ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ನಡೆದ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬೌಲರ್ ಮಿಚೆಲ್ ಸ್ಟಾರ್ಕ್ ಬೌಲಿಂಗ್ ಪರಾಕ್ರಮ ತೋರಿದ್ದಾರೆ. ತಮ್ಮ ಮೊದಲ ಎಸೆತದಲ್ಲಿಯೇ ವಿಕೆಟ್ ಕಿತ್ತುಕೊಂಡಿದ್ದಾರೆ. ಮಾತ್ರವಲ್ಲದೆ,...