ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ 5 ಸೋಲು ಕಂಡಿದ್ದ ಹಾಲಿ ಚಾಂಪಿಯನ್ ಇಂಗ್ಲೆಂಡ್, ಇಂದು ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಕೂಡ 33 ರನ್ ಅಂತರದಲ್ಲಿ ಸೋಲು ಅನುಭವಿಸಿದೆ.
ಇದರೊಂದಿಗೆ ಸತತ ಸೋಲುಗಳಿಂದ...
ಬಹಳ ಕುತೂಹಲ ಮೂಡಿಸಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ನ್ಯೂಝಿಲ್ಯಾಂಡ್ ಹಾಗೂ ಪಾಕಿಸ್ತಾನದ ನಡುವಿನ ವಿಶ್ವಕಪ್ ಪಂದ್ಯದಲ್ಲಿ, ಡಕ್ ವರ್ಥ್ ಲೂಯಿಸ್ ನಿಯಮದ ಪ್ರಕಾರ ಪಾಕಿಸ್ತಾನವು 21 ರನ್‌ಗಳಿಂದ ಜಯಗಳಿಸಿದೆ.
ಗೆಲ್ಲಲು 402...
ಭಾರತ ಸರ್ಕಾರವು 2023ರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ, ಅರ್ಜುನ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ಧ್ಯಾನ್ ಚಂದ್ ಪ್ರಶಸ್ತಿ, ರಾಷ್ಟ್ರೀಯ ಖೇಲ್ ರತ್ನ ಪುರಸ್ಕಾರ ಮತ್ತು ಮೌಲಾನಾ ಅಬುಲ್ ಕಲಾಂ...
ವಿಶ್ವಕಪ್ ಟೂರ್ನಿಯಲ್ಲಿ ಇಂದು ನ್ಯೂಝಿಲ್ಯಾಂಡ್ ಹಾಗೂ ಪಾಕಿಸ್ತಾನದ ನಡುವೆ ನಡೆಯುತ್ತಿರುವ 'ಮಾಡು ಇಲ್ಲವೇ ಮಡಿ' ಪಂದ್ಯದಲ್ಲಿ ಕಿವೀಸ್, ಪಾಕಿಸ್ತಾನಕ್ಕೆ ಗೆಲ್ಲಲು 402 ರನ್‌ಗಳ ಕಠಿಣ ಸವಾಲನ್ನು ನೀಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 35ನೇ...
ʼಮರದ ಕೊಂಬೆಯ ಮೇಲೆ ಕೂತ ಹಕ್ಕಿ, ತಾನು ನಂಬಿರುವುದು ಕೂತ ಕೊಂಬೆಯನ್ನಲ್ಲ, ತನ್ನ ರೆಕ್ಕೆಗಳನ್ನುʼ ಎನ್ನುವ ಜನಪ್ರಿಯ ಮಾತೊಂದಿದೆ. ಇದು ಈ ಕ್ಷಣಕ್ಕೆ ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿಗೆ...
ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬೌಲಿಂಗ್ ಮಾಡುವ ವೇಳೆ ಗಾಯಗೊಂಡಿದ್ದರು. ನಂತರ ನಡೆದ ನ್ಯೂಝಿಲ್ಯಾಂಡ್, ಇಂಗ್ಲೆಂಡ್ ಮತ್ತು ಶ್ರೀಲಂಕಾ...
ಏಕದಿನ ವಿಶ್ವಕಪ್ ಟೂರ್ನಿಯ ಭಾಗವಾಗಿ ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ಇಂದು ನಡೆದ ನೆದರ್‌ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಏಳು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆ ಮೂಲಕ ಸೆಮಿಫೈನಲ್ ತಲುಪುವ ಆಸೆಯನ್ನೂ...
ಇಸ್ರೇಲ್ - ಹಮಾಸ್ ಹೋರಾಟಗಾರರ ಯುದ್ಧದಲ್ಲಿ ಅಮಾಯಕರು ಮೃತಪಡುತ್ತಿದ್ದಾರೆ. ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪ್ರಪಂಚದಾದ್ಯಂತದ ಕೆಲವು ಕ್ರೀಡಾಪಟುಗಳು ಈ ಇಸ್ರೇಲ್, ಗಾಝಾ ಪಟ್ಟಣದಲ್ಲಿ ನಡೆಸುತ್ತಿರುವ ದೌರ್ಜನ್ಯದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ...
ಅಂತಾರಾಷ್ಟ್ರೀಯ ಖ್ಯಾತ ಫುಟ್‌ಬಾಲ್ ತಾರೆ ಬ್ರೆಜಿಲ್‌ನ ನೇಮರ್ ಮಂಡಿ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ಕನಿಷ್ಠ 6 ತಿಂಗಳ ಕಾಲ ಫುಟ್‌ಬಾಲ್ ಆಟದಿಂದ ದೂರ ಉಳಿಯುವ ಸಾಧ್ಯತೆಯಿದೆ.
ಅಕ್ಟೋಬರ್ 17 ರಂದು ನಡೆದ ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ಉರುಗ್ವೆ...
ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಭಾರತದ ಗೆಲುವಿನ ಓಟ ಮುಂದುವರಿದಿದೆ. ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್ ಬೌಲಿಂಗ್ ದಾಳಿಗೆ ಶ್ರೀಲಂಕಾ ಬ್ಯಾಟ್ಸ್‌ಮನ್‌ಗಳು ಬ್ಯಾಟ್ ಬೀಸಲು ಸಾಧ್ಯವಾಗದೆ 302 ರನ್‌ಗಳ ದಾಖಲೆ...
ಶ್ರೇಯಸ್ ಅಯ್ಯರ್, ಶುಭಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಅವರ ಸ್ಫೋಟಕ ಅರ್ಧ ಶತಕದ ನೆರವಿನಿಂದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 33ನೇ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾಗೆ 358 ರನ್‌ಗಳ ಬೃಹತ್...
ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಸತತ ಆರು ಗೆಲುವಿನೊಂದಿಗೆ ಉತ್ತಮ ಸಾಧನೆ ತೋರಿರುವ ಭಾರತ ತಂಡ ಇಂದು ಶ್ರೀಲಂಕಾ ವಿರುದ್ಧ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ 7ನೇ ಪಂದ್ಯವಾಡಲಿದೆ.
ಟಾಸ್ ಗೆದ್ದ ಶ್ರೀಲಂಕಾ ತಂಡದ...