ಇಂದಿನಿಂದ (ಜ.22) ಭಾರತ ಮತ್ತು ಇಂಗ್ಲೆಂಡ್ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಬಳಿಕ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ.
ಪ್ರಸಕ್ತ ವರ್ಷದಲ್ಲಿ ಭಾರತ ತಂಡಕ್ಕೆ ಇದು ಮೊದಲ ಅಂತಾರಾಷ್ಟ್ರೀಯ...
ಇಲ್ಲಿ ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ. ಬಿಸಿಸಿಐ ಒಳಗಿರುವ ನಿಯಮವೂ ಇದೇ. ತಾರತಮ್ಯವನ್ನು ಪ್ರಶ್ನಿಸದೆ ಬೋರ್ಡ್ಗೆ ಪ್ರಿಯರಾದವರೆಲ್ಲ ಎಲ್ಲಿದ್ದಾರೆ ಗಮನಿಸಿ. ಪ್ರಶ್ನಿಸಿದ ಕಪಿಲ್, ಬಿಷನ್ ಸಿಂಗ್ ಬೇಡಿ, ರಾಯುಡು ಏನಾದರೂ ಒಮ್ಮೆ ನೋಡಿ....
ಭಾರತೀಯ ಪುರುಷರ ಹಾಗೂ ಮಹಿಳೆಯರ ಖೋ ಖೋ ತಂಡಗಳು ಒಂದೇ ದಿನ ಮೊದಲ ಆವೃತ್ತಿಯ ಖೋ ಖೋ ವಿಶ್ವಕಪ್ ಎತ್ತಿ ಹಿಡಿದು ಐತಿಹಾಸಿಕ ಸಾಧನೆ ಮಾಡಿವೆ.
ಭಾನುವಾರ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಖೋ...
'Dear cricket, give me one more chance.' (ಪ್ರೀತಿಯ ಕ್ರಿಕೆಟ್, ನನಗೆ ಇನ್ನೊಂದು ಅವಕಾಶ ಕೊಡು) - 2022ರ ಡಿಸೆಂಬರ್ 10ರಂದು ಕರ್ನಾಟಕದ ಕ್ರಿಕೆಟಿಗ ಕರುಣ್ ನಾಯರ್ ತಮ್ಮ ಎಕ್ಸ್ ಖಾತೆಯಲ್ಲಿ...
ಭೀಕರ ಅಪಘಾತದಲ್ಲಿ ಅಂತಾರಾಷ್ಟ್ರೀಯ ಶೂಟಿಂಗ್ ತಾರೆ, ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಅವರ ಅಜ್ಜಿ ಮತ್ತು ಚಿಕ್ಕಪ್ಪ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹರಿಯಾಣದ ಮಹೇಂದ್ರಗಢ ಬೈಪಾಸ್...
ಗುಜರಾತ್ನ ವಡೋದರಾದಲ್ಲಿ ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ನಡೆಯುತ್ತಿದೆ. ಫೈನಲ್ ಗೆದ್ದು, ಟ್ರೋಫಿ ತಮ್ಮದಾಗಿಸಿಕೊಳ್ಳಲು ಕರ್ನಾಟಕ ಮತ್ತು ವಿದರ್ಭ ತಂಡಗಳು ಹಣಾಹಣಿ ನಡೆಸುತ್ತಿವೆ. ಮೊದಲ ಬ್ಯಾಟಿಂಗ್ ಮಾಡಿರುವ...
ವಿದರ್ಭ ತಂಡದ ಬ್ಯಾಟರ್ ಕರುಣ್ ನಾಯರ್ ಅವರು ಇತ್ತೀಚೆಗೆ ಆಡಿದ 7 ಇನ್ನಿಂಗ್ಸ್ಗಳಲ್ಲಿ 5 ಶತಕಗಳೊಂದಿಗೆ 752 ರನ್ ಗಳಿಸಿದ್ದಾರೆ. ಮಾತ್ರವಲ್ಲದೆ, ಆರು ಇನ್ನಿಂಗ್ಸ್ಗಳಲ್ಲಿ ಔಟ್ ಆಗದೇ ಉಳಿದಿದ್ದಾರೆ. ಆ ಮೂಲಕ ಹೊಸ...
ಜನವರಿ 23ರಿಂದ ರಣಜಿ ಟ್ರೋಫಿಯ ಪಂದ್ಯಾವಳಿ ಅರಂಭವಾಗಲಿದೆ. ಭಾರತೀಯ ಕ್ರಿಕೆಟ್ ತಂಡದ ಎಲ್ಲ ಆಟಗಾರರು ರಣಜಿ ಟೂರ್ನಿಯಲ್ಲಿ ಆಟುವುದನ್ನು ಬಿಸಿಸಿಐ ಕಡ್ಡಾಯಗೊಳಿಸಿದೆ. ಆದಾಗ್ಯೂ, ಅನಾರೋಗ್ಯದ ಕಾರಣದಿಂದಾಗಿ ರಣಜಿಯಲ್ಲಿ ಆಡಲಾಗುವುದಿಲ್ಲ ಎಂದು ವಿರಾಟ್ ಕೊಹ್ಲಿ...
ಜನವರಿ 23ರಿಂದ ಆರಂಭವಾಗುವ ರಣಜಿ ಟ್ರೋಫಿಯ ಟೂರ್ನಿಯಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ದೆಹಲಿ ತಂಡದಲ್ಲಿ ಆಡಲಿದ್ದಾರೆ. ದೆಹಲಿಯ 22 ಆಟಗಾರರ ತಾತ್ಕಾಲಿಕ ಪಟ್ಟಿಯಲ್ಲಿ ಕೊಹ್ಲಿ ಹೆಸರಿದೆ ಎಂದು ತಿಳಿದುಬಂದಿದೆ. ಆದರೆ, ಇತ್ತೀಚೆಗೆ...
ಭಾರತ ಮತ್ತು ಐರ್ಲೆಂಡ್ ನಡುವೆ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಮಹಿಳಾ ಟೀಮ್-ಇಂಡಿಯಾ ನಾಯಕಿ ಸ್ಮೃತಿ ಮಂದಾನಾ ವೇಗವಾಗಿ ಶತಕ ಬಾರಿಸಿದ್ದಾರೆ. ಹೊಸ ದಾಖಲೆ ಬರೆದಿದ್ದಾರೆ. ಮಹಿಳಾ ಕ್ರಿಕೆಟ್ನಲ್ಲಿ ಕಡಿಮೆ ಬಾಲ್ಗಳಿಗೆ ಶತಕ ಸಿಡಿಸಿದ...
2025ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆರಂಭಕ್ಕೆ ಬಿಸಿಸಿಐ ದಿನಾಂಕ ನಿಗದಿ ಮಾಡಿದೆ. ಐಪಿಎಲ್ನ ಉದ್ಘಾಟನಾ ಪಂದ್ಯವು ಮಾರ್ಚ್ 21ರಂದು ಕೋಲ್ಕತ್ತದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ.
ಮುಂಬೈನಲ್ಲಿ...
ಇತ್ತೀಚೆಗೆ ನಡೆದ ಟೆಸ್ಟ್ ಸರಣಿಗಳಲ್ಲಿ ಭಾರತದ ಕ್ರಿಕೆಟ್ ತಂಡ ಕಳಪೆ ಪ್ರದರ್ಶನ ನೀಡಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಈವರೆಗೆ, ಆಟಗಾರರು ತಮ್ಮ...