ಆಟ

ಐಪಿಎಲ್ 2025 | ಪಂಜಾಬ್ ಕಿಂಗ್ಸ್‌ಗೆ ಶ್ರೇಯಸ್ ಅಯ್ಯರ್ ನಾಯಕ

ಶ್ರೇಯಸ್ ಅಯ್ಯರ್ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಆವೃತ್ತಿಯ ಪಂಜಾಬ್ ಕಿಂಗ್ಸ್ ತಂಡದ ನಾಯಕರನ್ನಾಗಿ ಅಧಿಕೃತವಾಗಿ ನೇಮಿಸಲಾಗಿದೆ. ಅಯ್ಯರ್ ಮತ್ತು ಪಿಬಿಕೆಎಸ್ ಕೋಚ್ ರಿಕಿ ಪಾಂಟಿಂಗ್ ಐಪಿಎಲ್ ಫ್ರಾಂಚೈಸಿಗೆ ನಾಯಕತ್ವದ ಜೋಡಿಯಾಗಿ...

ಕಪಿಲ್‌ ದೇವ್‌ ತಲೆಗೆ ಗುಂಡು ಹಾರಿಸಲು ಪಿಸ್ತೂಲು ತೆಗೆದುಕೊಂಡು ಹೋಗಿದ್ದೆ: ಯುವಿ ತಂದೆ ಯೋಗರಾಜ್ ಸಿಂಗ್‌ ಹೇಳಿಕೆ

ಟೀಮ್ ಇಂಡಿಯಾದ ಸ್ಫೋಟಕ ಆಟಗಾರ ಯುವರಾಜ್‌ ಸಿಂಗ್ ಅವರ ತಂದೆ ಹಾಗೂ ಭಾರತದ ಮಾಜಿ ವೇಗಿ ಯೋಗರಾಜ್ ಸಿಂಗ್ ಅವರು ಖ್ಯಾತ ಕ್ರಿಕೆಟ್‌ ಆಟಗಾರ ಕಪಿಲ್ ದೇವ್ ಕುರಿತು ಆಘಾತಕಾರಿ ಸ್ಫೋಟಕ ಹೇಳಿಕೆಯನ್ನು...

‘ಟೀಮ್ ಇಂಡಿಯಾ’ ನಾಯಕತ್ವಕ್ಕೆ ರಾಜೀನಾಮೆ ನೀಡಲು ರೋಹಿತ್ ನಿರ್ಧಾರ…!

ಭಾರತೀಯ ಕ್ರಿಕೆಟ್‌ನ ಟೆಸ್ಟ್‌ ಮತ್ತು ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಅವರು ಬಿಸಿಸಿಐದ ಉನ್ನತ ಅಧಿಕಾರಿಗಳು ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಇತ್ತೀಚೆಗೆ ಕ್ರಿಕೆಟ್‌...

ಬಿಸಿಸಿಐ ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ನೇಮಕ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಅಸ್ಸಾಂನ ಮಾಜಿ ಕ್ರಿಕೆಟಿಗ ದೇವಜಿತ್ ಸೈಕಿಯಾ ನೇಮಕವಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ ಅಧ್ಯಕ್ಷರಾಗಿ ಜಯ್‌ ಶಾ ಆಯ್ಕೆಯಾದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಒಂದು ತಿಂಗಳ...

ಬರೋಬ್ಬರಿ 2 ವರ್ಷದ ಬಳಿಕ ‘ಟೀಮ್ ಇಂಡಿಯಾ’ಗೆ ಮೊಹಮ್ಮದ್ ಶಮಿ ಕಮ್‌ ಬ್ಯಾಕ್‌

ಭಾರತದ ಟಿ20 ತಂಡಕ್ಕೆ ವೇಗಿ ಬೌಲರ್ ಮೊಹಮ್ಮದ್ ಶಮಿ ಅವರು ಬರೊಬ್ಬರಿ 2 ವರ್ಷದ ಬಳಿಕ ಮತ್ತೆ ಆಯ್ಕೆಯಾಗಿದ್ದಾರೆ. 2022ರಿಂದ ಟಿ20 ಪಂದ್ಯಗಳಲ್ಲಿ ಆಡಿದ್ದು ಶಮಿ, ಆ ಬಳಿಕ ತಂಡದಿಂದ ಹೊರಗುಳಿದಿದ್ದರು. ಇದೀಗ,...

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ತಮೀಮ್ ಇಕ್ಬಾಲ್

ಬಾಂಗ್ಲಾದೇಶದ ಮಾಜಿ ನಾಯಕ ತಮೀಮ್ ಇಕ್ಬಾಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ತಂಡಕ್ಕೆ ಅಡ್ಡಿಯಾಗಲು ಬಯಸುವುದಿಲ್ಲ ಎಂದು ತಮೀಮ್ ಹೇಳಿದ್ದಾರೆ. 2007ರಲ್ಲಿ ಹರಾರೆಯಲ್ಲಿ ಜಿಂಬಾಬ್ವೆ ವಿರುದ್ಧ ನಡೆದ ಏಕದಿನ ಅಂತಾರಾಷ್ಟ್ರೀಯ...

ಕ್ರಿಕೆಟ್ | ಟೀಂ ಇಂಡಿಯಾ ನಿದ್ದೆಗೆಡಿಸಿದ ಕ್ಯಾಪ್ಟನ್ ಪ್ಯಾಟ್ ಕಮಿನ್ಸ್!

2021ರ ನವೆಂಬರ್‌ನಲ್ಲಿ ಟೆಸ್ಟ್ ತಂಡಕ್ಕೆ ನಾಯಕತ್ವ ವಹಿಸಿಕೊಂಡ ಕಮಿನ್ಸ್ ಮೂರು ವರ್ಷಗಳಲ್ಲಿ ಆಶಸ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್, ಏಕದಿನ ವಿಶ್ವಕಪ್ ಗೆದ್ದಿದ್ದಾರೆ. ಸದ್ಯ ಅವರ ಮುಂದೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್...

ಗೌತಮ್ ಗಂಭೀರ್ ವಿರುದ್ಧ ಗಂಭೀರ ಆರೋಪ ಮಾಡಿದ ಕ್ರಿಕೆಟಿಗ ಮನೋಜ್ ತಿವಾರಿ

ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಆಗಿರುವ ಗೌತಮ್ ಗಂಭೀರ್ ವಿರುದ್ಧ ಟೀಮ್‌ ಇಂಡಿಯಾದ ಮಾಜಿ ಬ್ಯಾಟರ್‌ ಮನೋಜ್ ತಿವಾರಿ ಗಂಭೀರ ಆರೋಪ ಮಾಡಿದ್ದಾರೆ. 'ಗಂಭೀರ್ ನನ್ನ ಕುಟುಂಬವನ್ನು ನಿಂದಿಸಿದ್ದಾರೆ. ಅಲ್ಲದೆ, ಸೌರವ್...

ಹಿಂದಿ ಭಾರತದ ರಾಷ್ಟ್ರಭಾಷೆಯಲ್ಲ ಎಂದ ಕ್ರಿಕೆಟಿಗ ಆರ್ ಅಶ್ವಿನ್

ಹಿಂದಿ ಭಾರತದ ರಾಷ್ಟ್ರ ಭಾಷೆಯಲ್ಲ, ಅದು ಅಧಿಕೃತ ಭಾಷೆ ಎಂದು ಹಿರಿಯ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅವರು ಹೇಳಿದ್ದು, ಹಿಂದಿ ಭಾಷಾ ಹೇರಿಕೆ ಟೀಕೆ ಮಧ್ಯೆ ಅಶ್ವಿನ್‌ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಚೆನ್ನೈನ...

ಹೋಗಿ ರಣಜಿ ಕ್ರಿಕೆಟ್‌ ಆಡಿ: ವಿರಾಟ್‌, ರೋಹಿತ್‌ ವಿರುದ್ಧ ರವಿ ಶಾಸ್ತ್ರಿ ಕಿಡಿ

ಕಳಪೆ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾದ ಸ್ಟಾರ್‌ ಕ್ರಿಕೆಟ್ ಆಟಗಾರರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ವಿರುದ್ಧ ಭಾರತ ತಂಡದ ಮಾಜಿ ಕೋಚ್‌ ಹಾಗೂ ರವಿ ಶಾಸ್ತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐಸಿಸಿ...

ಬಾರ್ಡರ್-ಗವಾಸ್ಕರ್ ಟ್ರೋಫಿ | ಟೀಮ್ ಇಂಡಿಯಾಕ್ಕೆ ಸೋಲು; ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಕನಸು ಭಗ್ನ

ಟೀಮ್ ಇಂಡಿಯಾ ವಿರುದ್ಧ ಸಿಡ್ನಿಯಲ್ಲಿ ಇಂದು ಮುಕ್ತಾಯ ಕಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್‌ ಪಂದ್ಯವನ್ನು ಆಸ್ಟ್ರೇಲಿಯಾ ಗೆಲ್ಲುವುದರೊಂದಿಗೆ 5 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿಯನ್ನು 3-1 ರಿಂದ ವಶಪಡಿಸಿಕೊಂಡಿದೆ. ಜೊತೆಗೆ, ಟೆಸ್ಟ್...

ಭಾರತ vs ಆಸ್ಟ್ರೇಲಿಯಾ | ಮೈದಾನದಿಂದ ಹೊರ ಹೋದ ಬುಮ್ರಾ; ತಂಡಕ್ಕೆ ಕೊಹ್ಲಿ ಕ್ಯಾಪ್ಟನ್

ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್‌ ತಂಡಗಳ ನಡುವೆ ನಡೆಯುತ್ತಿರುವ ಬಾರ್ಡರ್‌ - ಗವಾಸ್ಕರ್ ಟ್ರೋಫಿಯ 5ನೇ ಟೆಸ್ಟ್‌ ಪಂದ್ಯ ಸಿಡ್ನಿಯಲ್ಲಿ ನಡೆಯುತ್ತಿದೆ. ಎರಡನೇ ದಿನದಾಟದ ವೇಳೆ ಟೀಮ್‌ ಇಂಡಿಯಾದ ಹಂಗಾಮಿ ನಾಯಕ ಜಸ್ಪ್ರೀತ್...

ಈ ಹೊತ್ತಿನ ಪ್ರಮುಖ ಸುದ್ದಿ