ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಕೆ.ಎಲ್ ರಾಹುಲ್ ಅವರು ಐಪಿಎಲ್‌ನಲ್ಲಿ 'ಲಕ್ನೋ ಸೂಪರ್ ಜೈಂಟ್ಸ್' (ಎಲ್‌ಎಸ್‌ಜಿ) ಇಂದ ಹೊರಬಂದಿದ್ದಾರೆ. ತಮ್ಮ ವೃತ್ತಿಪರ ಮತ್ತು ವೈಯಕ್ತಿಕ ಕಾರಣಗಳಿಂದ ಎಲ್‌ಎಸ್‌ಜಿ ತೊರೆದಿದ್ದಾರೆ ಎಂದು ವರದಿಯಾಗಿದೆ....
ಸ್ಮೃತಿ ಮಂಧಾನರ ವಿಶೇಷತೆ ಇರುವುದೇ, ಆಟದೊಂದಿಗೇ ಆಸಕ್ತಿಗಳನ್ನು ಮಿಳಿತಗೊಳಿಸಿರುವ ಬಗೆಯಲ್ಲಿ. ಒಂದಕ್ಕೊಂದು ಪ್ರೇರಕಶಕ್ತಿಯಂತೆ ಸಂಚಯಿಸಿಕೊಳ್ಳುವ ವಿಧಾನದಲ್ಲಿ. ಆ ಕಾರಣಕ್ಕಾಗಿಯೇ ಇಂದು ಇಷ್ಟು ಎತ್ತರದ ಕ್ರಿಕೆಟ್ ಪಟುವಾಗಿ ಬೆಳೆಯಲು ಮತ್ತು ಉಳಿಯಲು ಸಾಧ್ಯವಾಗಿರುವುದು.
ನಿನ್ನೆ ನಡೆದ...
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಹೊಸ ರ‍್ಯಾಂಕಿಂಗ್ ಪಟ್ಟಿಯಲ್ಲಿ ಬೌಲಿಂಗ್ ವಿಭಾಗದಲ್ಲಿ ಭಾರತದ ಜಸ್ಪ್ರೀತ್ ಬೂಮ್ರಾ ಅವರನ್ನು ಹಿಂದಿಕ್ಕಿರುವ ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಅಗ್ರಸ್ಥಾನ ಅಲಂಕರಿಸಿದ್ದಾರೆ.
ಇದರೊಂದಿಗೆ ಬೂಮ್ರಾ ಅವರಿಗೆ...
ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೂರನೇ ಪಂದ್ಯದಲ್ಲಿ ಅದ್ಭುತ ಶತಕ ಸಿಡಿಸುವ ಮೂಲಕ ಅತಿಹೆಚ್ಚು ಏಕದಿನ ಶತಕ ಸಾಧಿಸಿದ ಭಾರತೀಯ ಆಟಗಾರ್ತಿ ಎಂಬ...
ಐಪಿಎಲ್ ಪ್ರವೇಶಿಸಿದ ಮೊದಲ ಎರಡು ಆವೃತ್ತಿಗಳಲ್ಲಿ ತಂಡವನ್ನು ಪ್ಲೇ ಆಫ್ಸ್‌ಗೆ ಕೊಂಡೊಯ್ದಿದ್ದ ನಾಯಕ ಕೆ ಎಲ್ ರಾಹುಲ್ ಅವರನ್ನು ಬಿಡುಗಡೆಗೊಳಿಸಲು ಲಖನೌ ಸೂಪರ್ ಜೈಂಟ್ಸ್ ಫ್ರಾಂಚೈಸಿ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.
ಕೆ ಎಲ್...
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗಾಗಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ.
ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಬಳಿಕ...
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಸೋತ ನಂತರ ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ ಕಠಿಣವಾಗಿದೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಮಾಜಿ ಲೆಗ್‌ಸ್ಪಿನರ್ ಅನಿಲ್ ಕುಂಬ್ಳೆ ಬೇಸರ...
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡಿದ್ದು ಕಿವೀಸ್ ಐತಿಹಾಸಿಕ ಜಯ ಗಳಿಸಿದೆ.
ಎರಡನೇ ಇನ್ನಿಂಗ್ಸ್‌ನಲ್ಲಿ 255 ರನ್‌ಗಳಿಗೆ ಆಲೌಟಾದ...
ಭಾರತ ಮತ್ತು ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವೆ ಟೆಸ್ಟ್ ಪಂದ್ಯಾವಳಿ ನಡೆಯುತ್ತಿದೆ. ಬೆಂಗಳೂರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪ್ರವಾಸಿ ತಂಡ ನ್ಯೂಜಿಲೆಂಡ್ ಗೆದ್ದು ಬೀಗಿದೆ. ಎರಡನೇ ಪಂದ್ಯ ಪುಣೆಯಲ್ಲಿ ನಡೆಯುತ್ತಿದ್ದು, ಮೊದಲ ಇನ್ನಿಂಗ್ಸ್‌ನಲ್ಲಿ...
ಪುಣೆಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಅತಿಥೇಯ ಕಿವೀಸ್ ತಂಡ ಎರಡನೇ ಇನಿಂಗ್ಸ್‌ನಲ್ಲಿ 53 ಓವರ್‌ಗಳಲ್ಲಿ 198/5 ರನ್ ದಾಖಲಿಸಿದ್ದು, 301 ರನ್‌ಗಳ ಬೃಹತ್ ಮುನ್ನಡೆ ಗಳಿಸಿದೆ....
ನ್ಯೂಜಿಲೆಂಡ್‌ನ ಸ್ಪಿನ್ನರ್ ಮಿಚೆಲ್ ಸ್ಯಾಂಟನರ್ ದಾಳಿಗೆ ಟೀಂ ಇಂಡಿಯಾ ಬ್ಯಾಟರ್‌ಗಳು ಸರದಿ ಸಾಲಿನಂತೆ ಪೆವಿಲಿಯನ್‌ನ ಹಾದಿ ಹಿಡಿದರು. ಪುಣೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ದಿನವಾದ ಇಂದು 16/1 ರನ್‌ನೊಂದಿಗೆ ಮೊದಲ ಇನಿಂಗ್ಸ್ ಆರಂಭಿಸಿದ...
ಚೆಂಡು ವಿರೂಪ ಪ್ರಕರಣದ ಆರು ವರ್ಷದ ಬಳಿಕ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಮೇಲಿನ ನಾಯಕತ್ವ ನಿಷೇಧವನ್ನು ರದ್ದುಪಡಿಸಲಾಗಿದೆ.
2018ರ ಈ ಪ್ರಕರಣದಲ್ಲಿ ಜೀವಮಾನವಿಡೀ ನಾಯಕತ್ವದ ಜವಾಬ್ದಾರಿ ನಿರ್ವಹಿಸದಂತೆ ವಾರ್ನರ್ ಮೇಲೆ ನಿಷೇಧ ಹೇರಲಾಗಿತ್ತು....