ಆಟ

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್: ವಾಷಿಂಗ್ಟನ್‌ ಸುಂದರ್‌ ದಾಳಿಗೆ ಕಿವೀಸ್‌ ಧೂಳೀಪಟ

ಸ್ಪಿನ್ನರ್‌ ವಾಷಿಂಗ್ಟನ್‌ ಸುಂದರ್‌ ದಾಳಿಗೆ ಸಿಲುಕಿದ ನ್ಯೂಜಿಲೆಂಡ್‌ ತಂಡ ಮೊದಲ ಇನಿಂಗ್ಸ್‌ನಲ್ಲಿ 259 ರನ್‌ಗಳಿಗೆ ಆಲೌಟ್‌ ಆಗಿದೆ. ಭಾರತದ ವಿರುದ್ದ ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆರಂಭಿಸಿದ ನ್ಯೂಜಿಲೆಂಡ್...

ಟಿ20 ಪಂದ್ಯದಲ್ಲಿ 344 ರನ್ ಬಾರಿಸಿದ ಜಿಂಬಾಬ್ವೆ: ಒಂದೇ ಪಂದ್ಯದಲ್ಲಿ 7 ವಿಶ್ವದಾಖಲೆ ನಿರ್ಮಾಣ

ಜಿಂಬಾಬ್ವೆ ತಂಡವು ಕೀನ್ಯಾದ ನೈರೋಬಿಯಲ್ಲಿ ನಡೆದ ಟಿ20 ವಿಶ್ವಕಪ್ ಸಬ್​ರೀಜನಲ್ ​ಆಫ್ರಿಕಾ ಕ್ವಾಲಿಫೈಯರ್ ಗ್ರೂಪ್ ಬಿ ಪಂದ್ಯದ ಗ್ಯಾಂಬಿಯಾ ವಿರುದ್ಧದ ಪಂದ್ಯದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದೆ. ಈ ಒಂದೇ ಪಂದ್ಯದಲ್ಲಿ ಜಿಂಬಾಬ್ವೆ ತಂಡ...

ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್

ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಪುಣೆಯಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವುದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ...

ಟೆಸ್ಟ್ ಕ್ರಿಕೆಟ್ | ಬ್ಯಾಟಿಂಗ್ ಶ್ರೇಯಾಂಕದಲ್ಲಿ ಕೊಹ್ಲಿಯನ್ನು ಹಿಂದಿಕ್ಕಿದ ರಿಷಬ್ ಪಂತ್!

ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ನಲ್ಲಿ ಭಾರತ ಕ್ರಿಕೆಟ್‌ ತಂಡದ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ಅವರನ್ನು ರಿಷಬ್‌ ಪಂತ್‌ ಹಿಂದಿಕ್ಕಿದ್ದಾರೆ. ಐಸಿಸಿ ರ್‍ಯಾಂಕಿಂಗ್ ಪಟ್ಟಿಯಲ್ಲಿ 6ನೇ ಸ್ಥಾನ ಪಡೆದುಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಸರಣಿಯ...

ಫೆಡರೇಶನ್ ಅಧ್ಯಕ್ಷರಾಗಲು ಬಿಜೆಪಿಯ ಬಬಿತಾ ಫೋಗಟ್ ಕುಸ್ತಿಪಟುಗಳ ಪ್ರತಿಭಟನೆಗೆ ಉತ್ತೇಜನ ನೀಡಿದರು: ಸಾಕ್ಷಿ ಮಲಿಕ್

ಬಿಜೆಪಿಯ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆಯನ್ನು ಆರಂಭಿಸಲು ಕುಸ್ತಿಪಟುಗಳನ್ನು ಉತ್ತೇಜಿಸಿದವರು ಬಿಜೆಪಿ ನಾಯಕಿ ಬಬಿತಾ ಫೋಗಟ್ ಎಂದು ಒಲಿಂಪಿಕ್ ಕುಸ್ತಿಪಟು ಸಾಕ್ಷಿ ಮಲಿಕ್ ಸೋಮವಾರ ಹೇಳಿದ್ದಾರೆ. ಬಬಿತಾ ಫೋಗಟ್ ಭಾರತೀಯ...

ಮಹಿಳೆಯರ ಟಿ20 ವಿಶ್ವಕಪ್: ನ್ಯೂಜಿಲೆಂಡ್‌ ಚೊಚ್ಚಲ ಚಾಂಪಿಯನ್

ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿ ಚೊಚ್ಚಲ ವಿಶ್ವಕಪ್‌ನ್ನು ಮುಡಿಗೇರಿಸಿಕೊಂಡಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆದಿದೆ. ಹೈವೋಲ್ಟೇಜ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 32...

ಬೆಂಗಳೂರು ಟೆಸ್ಟ್: ಭಾರತದ ವಿರುದ್ಧ ನ್ಯೂಜಿಲೆಂಡ್‌ಗೆ ಸುಲಭ ಗೆಲುವು

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನಲ್ಲಿ ಭಾರತದ ವಿರುದ್ಧ ನ್ಯೂಜಿಲೆಂಡ್‌ 8 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿದೆ. ಈ ಜಯದ ಮೂಲದ ಕಿವೀಸ್‌ ತಂಡ 1988ರ ರ ನಂತರ ಮೊದಲ...

IND v/s NZ | 462 ರನ್‌ಗೆ ಟೀಮ್-ಇಂಡಿಯಾ ಆಲ್‌ಔಟ್; ನ್ಯೂಜಿಲೆಂಡ್‌ ಗೆಲ್ಲಲು ಬೇಕಿದೆ 107 ರನ್‌

ಇಂಡಿಯಾ ಮತ್ತು ನ್ಯೂಜಿಲೆಂಡ್‌ ಕ್ರಿಕೆಟ್‌ ತಂಡಗಳ ನಡುವೆ ಟೆಸ್ಟ್‌ ಪಂದ್ಯಾವಳಿ ನಡೆಯುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್‌ ಕ್ರಿಕೆಟ್‌ ನಡೆಯುತ್ತಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು 462 ರನ್‌ಗಳಿಸಿ, ಆಲ್‌ಔಟ್‌ ಆಗಿದೆ....

ರಚಿನ್‌ ರವೀಂದ್ರ ಶತಕ; ಮೊದಲ ಇನಿಂಗ್ಸ್‌ನಲ್ಲಿ ಕಿವೀಸ್‌ 356 ರನ್‌ ಮುನ್ನಡೆ

ಮಧ್ಯಮ ಕ್ರಮಾಂಕದ ಆಟಗಾರ ಬೆಂಗಳೂರು ಮೂಲದ ರಚಿನ್‌ ರವೀಂದ್ರ ಅವರ ಅಮೋಘ ಶತಕ ಹಾಗೂ ಬೌಲರ್‌ ಟಿಮ್‌ ಸೌಥಿ ಅವರ ಭರ್ಜರಿ ಅರ್ಧ ಶತಕದ ನೆರವಿನಿಂದ ನ್ಯೂಜಿಲೆಂಡ್‌ ತಂಡ ಮೊದಲ ಇನಿಂಗ್ಸ್‌ನಲ್ಲಿ 91.3...

ನ್ಯೂಜಿಲೆಂಡ್‌-ಇಂಡಿಯಾ ಟೆಸ್ಟ್ | ಮೊದಲ ಇನಿಂಗ್ಸ್‌ನಲ್ಲಿ 46 ಕ್ಕೆ ಆಲೌಟ್; ಕೊಹ್ಲಿ ಸೇರಿ ಐವರು ಶೂನ್ಯ ಸಂಪಾದನೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎರಡನೇ ದಿನದಂದು ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಟೀಂ ಇಂಡಿಯಾ 46 ರನ್‌ಗಳಿಗೆ ಆಲೌಟ್‌ ಆಗಿದೆ. ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ನಾಯಕ ರೋಹಿತ್‌ ಶರ್ಮಾ ಪಡೆ...

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್: ಟಾಸ್‌ ಗೆದ್ದ ಭಾರತಕ್ಕೆ ಆರಂಭಿಕ ಆಘಾತ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದ ಎರಡನೇ ದಿನದಂದು ಭಾರತ ಆರಂಭಿಕ ಆಘಾತ ಅನುಭವಿಸಿದೆ. ಟಾಸ್‌ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಬ್ಯಾಟಿಂಗ್‌ ಆಯ್ಕೆ...

ಭಾರತ – ನ್ಯೂಜಿಲೆಂಡ್ ಟೆಸ್ಟ್‌ | ಮೊದಲ ದಿನದಾಟ ರದ್ದು: 5 ದಿನವೂ ಬೆಂಗಳೂರಿನಲ್ಲಿ ಮಳೆ ಭೀತಿ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮಳೆಯಿಂದಾಗಿ ರದ್ದಾಗಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಟಾಸ್ ಕೂಡ ನಡೆಯದೆ ರದ್ದುಗೊಂಡಿದೆ....

ಈ ಹೊತ್ತಿನ ಪ್ರಮುಖ ಸುದ್ದಿ