ಅಫ್ಘಾನಿಸ್ತಾನ ವಿರುದ್ಧದ ಏಕದಿನ ವಿಶ್ವಕಪ್‌ನ ಭಾರತದ ಎರಡನೇ ಪಂದ್ಯಕ್ಕಾಗಿ ಟೀಂ ಇಂಡಿಯಾ ಆರಂಭಿಕ ಆಟಗಾರ ಶುಭಮನ್ ಗಿಲ್ ಅವರು ಭಾರತ ಕ್ರಿಕೆಟ್ ತಂಡದೊಂದಿಗೆ ದೆಹಲಿಗೆ ಪ್ರಯಾಣಿಸುವುದಿಲ್ಲ. ಅವರು ಚೆನ್ನೈನಲ್ಲಿ ಉಳಿಯುತ್ತಾರೆ ಎಂದು ಬಿಸಿಸಿಐ...
200 ರನ್‌ಗಳ ಗುರಿಯನ್ನು ಬೆನ್ನತ್ತಿದ್ದ ಟೀಮ್ ಇಂಡಿಯಾಗೆ ಆರಂಭದಲ್ಲೇ ಮೂರು ವಿಕೆಟ್ ಕಿತ್ತು ಆಘಾತ ನೀಡಿದ್ದ ಆಸಿಸ್ ಬೌಲರ್‌ಗಳ ಎದುರು ಸೆಟೆದು ನಿಂತ ವಿರಾಟ್ ಕೊಹ್ಲಿ ಹಾಗೂ ಕೆ ಎಲ್ ರಾಹುಲ್ ಜೋಡಿಯ...
ತಾನು ನೀಡಿದ್ದ 200 ರನ್‌ಗಳ ಗುರಿಯನ್ನು ಬೆನ್ನತ್ತಿರುವ ಟೀಮ್ ಇಂಡಿಯಾಗೆ ಆರಂಭದಲ್ಲೇ ಆಘಾತ ನೀಡಿರುವ ಆಸಿಸ್ ಬೌಲರ್‌ಗಳು ಪ್ರಮುಖ ಮೂರು ವಿಕೆಟ್‌ಗಳನ್ನು ಕಿತ್ತಿದ್ದಾರೆ.
ಮೊದಲ ಓವರ್‌ನಲ್ಲಿ ಇಶಾನ್ ಕಿಶನ್ ಔಟಾದರೆ, ಎರಡನೇ ಓವರ್‌ನಲ್ಲಿ ನಾಯಕ...
ವಿಶ್ವಕಪ್‌ನ ಮೊದಲ ಪಂದ್ಯದಲ್ಲೇ ಭಾರತದ ಸ್ಪಿನ್ನರ್‌ಗಳ ದಾಳಿಗೆ ಪತರಗುಟ್ಟಿದ ಆಸ್ಟ್ರೇಲಿಯಾ ಬ್ಯಾಟರ್‌ಗಳು, ಭಾರತಕ್ಕೆ ಸವಾಲಿನ ಗುರಿಯನ್ನು ನೀಡುವಲ್ಲಿ ವಿಫಲರಾಗಿದ್ದಾರೆ. 49.3 ಓವರ್‌ಗಳಲ್ಲಿ 199 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿದ್ದಾರೆ.
ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ...
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಐದನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ವಿಶ್ವಕಪ್‌ನಲ್ಲಿ ಪ್ರಮುಖ ದಾಖಲೆಯೊಂದನ್ನು ತಮ್ಮ...
ದಕ್ಷಿಣ ಆಫ್ರಿಕಾ ನೀಡಿದ್ದ 429 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ತಂಡ, ಸಮರ್ಥವಾದ ಹೋರಾಟ ನೀಡಿದ ಹೊರತಾಗಿಯೂ 102 ರನ್‌ಗಳಿಂದ ಸೋಲನುಭವಿಸಿದೆ.
ಬೃಹತ್ ಗುರಿಯನ್ನು ಬೆನ್ನಟ್ಟಿದ ಲಂಕನ್ನರು 44.5 ಓವರ್‌ಗಳಲ್ಲಿ 326 ರನ್...
ದೆಹಲಿಯ ಅರುಣ್ ಜೈಟ್ಲಿ ಸ್ಟೇಡಿಯಂನಲ್ಲಿ ಇಂದು ನಡೆದ ವಿಶ್ವಕಪ್ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾ ತಂಡವು 428 ರನ್‌ಗಳನ್ನು ದಾಖಲಿಸುವ ಮೂಲಕ ವಿಶ್ವಕಪ್‌ನ ಇತಿಹಾಸದಲ್ಲಿ ಅತಿ ಹೆಚ್ಚು ಸ್ಕೋರ್ ಮಾಡಿದ ತಂಡ ಎಂಬ ಹೆಗ್ಗಳಿಕೆಗೆ...
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಕಬಡ್ಡಿ ಫೈನಲ್ ಪಂದ್ಯದಲ್ಲಿ ಒಂದು ಅಂಕಕ್ಕಾಗಿ ಇರಾನ್-ಭಾರತ ಆಟಗಾರರ ನಡುವೆ ವಾಕ್ಸಮರ ನಡೆದ ಪರಿಣಾಮ, ಪಂದ್ಯವನ್ನು ಅನಿರ್ದಿಷ್ಟ ಸಮಯದವರೆಗೆ ಸ್ಥಗಿತಗೊಳಿಸಲಾಗಿದೆ.
From here whichever...
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್‌ನಲ್ಲಿ ಸಾತ್ವಿಕ್-ಚಿರಾಗ್ ಜೋಡಿ ಇತಿಹಾಸ ಸೃಷ್ಟಿಸಿದ್ದಾರೆ.
ಇಂದು ನಡೆದ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್-ಚಿರಾಗ್ ಜೋಡಿಯು ಕೊರಿಯಾ ಜೋಡಿಯನ್ನು 21-18, 21-16 ರಿಂದ ಸೋಲಿಸಿ ಚಿನ್ನದ...
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು ಐತಿಹಾಸಿಕ ಸಾಧನೆಗೈದಿದ್ದಾರೆ.
ಶನಿವಾರ ನಡೆದ ಮಹಿಳೆಯರ ವಿಭಾಗದ ಕಬಡ್ಡಿ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವು ತೈವಾನ್‌ನನ್ನು 26-24 ಅಂತರದಿಂದ ಸೋಲಿಸಿ ಚಿನ್ನ ಗೆದ್ದಿತು....
ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯ ಎರಡನೇ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್ ತಂಡ ಪಾಕಿಸ್ತಾನಕ್ಕೆ ಸುಲಭ ತುತ್ತಾಯಿತು.
ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಪಾಕ್ ನೀಡಿದ್ದ 287 ರನ್‌ಗಳ ಸವಾಲನ್ನು...
ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಶುಕ್ರವಾರ ನಡೆದ ಪುರುಷರ ಹಾಕಿ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಜಪಾನ್ ಅನ್ನು ಸೋಲಿಸಿರುವ ಟೀಮ್ ಇಂಡಿಯಾ, ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.
GOLD MEDAL ✅
OLYMPIC QUOTA ✅
Our...