ಆಟ

ಗಿನಿ | ಫುಟ್ಬಾಲ್ ಪಂದ್ಯದಲ್ಲಿ ಅಭಿಮಾನಿಗಳ ನಡುವೆ ಘರ್ಷಣೆ; 100ಕ್ಕೂ ಹೆಚ್ಚು ಮಂದಿ ಸಾವು

ಗಿನಿ ದೇಶದ ಎರಡನೇ ಅತಿದೊಡ್ಡ ನಗರವಾದ ಎನ್‌ಜೆರೆಕೋರ್‌ನಲ್ಲಿ ಫುಟ್ಬಾಲ್ ಪಂದ್ಯವೊಂದು ನಡೆಯುತ್ತಿದ್ದ ವೇಳೆ ಅಭಿಮಾನಿಗಳ ನಡುವೆ ಘರ್ಷಣೆ ಸಂಭವಿಸಿ ಸುಮಾರು 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಪಂದ್ಯ ನಡೆದ ಸ್ಥಳದ ಹೊರಗೆ ಜನರು ಓಡುವ...

ಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಯ್‌ ಶಾ

ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ(ಐಸಿಸಿ) ನೂತನ ಅಧ್ಯಕ್ಷರಾಗಿ ಜಯ್‌ ಶಾ ಅಧಿಕಾರ ವಹಿಸಿಕೊಂಡಿದ್ದಾರೆ. 2024ರ ಆಗಸ್ಟ್‌ 27ರಂದು ಜಯ್ ಶಾ ಐಸಿಸಿ ಮುಖ್ಯಸ್ಥರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. 2020ರಿಂದ ಅಧ್ಯಕ್ಷರಾಗಿದ್ದ ಗ್ರೆಗ್ ಬಾರ್ಕ್ಲೇ ಮೂರನೇ ಅವಧಿಯನ್ನು ಬಯಸದಿರಲು...

ಸಚಿನ್‌ ತೆಂಡೂಲ್ಕರ್‌ನ ಸಾರ್ವಕಾಲಿಕ ದಾಖಲೆ ಮುರಿದ ಇಂಗ್ಲೆಂಡ್‌ ಆಟಗಾರ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಟೆಸ್ಟ್ ಕ್ರಿಕೆಟ್​​ನಲ್ಲಿ ಹೊಸ ಇತಿಹಾಸ ದಾಖಲಿಸಿದ್ದಾರೆ. ಭಾರತದ ಸ್ಟಾರ್ ಆಟಗಾರ ಸಚಿನ್‌ ತೆಂಡೂಲ್ಕರ್ ಅವರ ಸಾರ್ವಕಾಲಿಕ ವಿಶ್ವ ದಾಖಲೆಯನ್ನು...

ಹಿಂದಿ ಭಾಷಿಕರಿಗೆ ಆರ್‌ಸಿಬಿ ಟ್ವಿಟ್ಟರ್ ಖಾತೆ; ಕನ್ನಡಿಗರಿಂದ ತೀವ್ರ ಆಕ್ರೋಶ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಕ್ಸ್‌ನಲ್ಲಿ ಹಿಂದಿ ಖಾತೆಯನ್ನು ಪ್ರಾರಂಭಿಸಿದ್ದು ಇದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಐಪಿಎಲ್ ಫ್ರಾಂಚೈಸಿ ಕನ್ನಡ ಮಾತನಾಡುವವರ ಮೇಲೆ ಹಿಂದಿಯನ್ನು ಹೇರುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಆರೋಪಿಸಿದ್ದಾರೆ. ಆದರೆ...

IPL | ಹೈದ್ರಾಬಾದ್‌ ತಂಡದಿಂದ ಹೊರಬಿದ್ದ ಬಳಿಕ ಭಾವನಾತ್ಮಕ ಪತ್ರ ಬರೆದ ಭುವನೇಶ್ವರ್‌

ವೇಗಿ ಬೌಲರ್‌ ಭುವನೇಶ್ವರ್ ಕುಮಾರ್ ಅವರು ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಸನ್ ರೈಸರ್ಸ್‌ ಹೈದ್ರಾಬಾದ್ (ಎಸ್‌ಆರ್‌ಎಚ್‌) ತಂಡವನ್ನು ತೊರೆದಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಸೇರಿಕೊಂಡಿದ್ದಾರೆ. 11 ವರ್ಷಗಳ ಕಾಲ...

ಪಾಕಿಸ್ತಾನಕ್ಕೆ ಟೀಂ-ಇಂಡಿಯಾ ಬರುತ್ತಿಲ್ಲ, ಸದಾ ನಾವೇ ಹೋಗಲು ಸಾಧ್ಯವಿಲ್ಲ: ಪಾಕ್ ಕ್ರಿಕೆಟ್ ಬೋರ್ಡ್‌

ಪಾಕಿಸ್ತಾನಕ್ಕೆ ತನ್ನ ತಂಡವನ್ನು ಕಳಿಸಿಲು ಭಾರತ ನಿರಾಕರಿಸುತ್ತಲೇ ಇದೆ. ಹೀಗಾಗಿ, ಪ್ರತಿ ಬಾರಿಯೂ ಪಾಕ್‌ ತಂಡವು ಭಾರತಕ್ಕೆ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್‌ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿದ್ದಾರೆ. ಭಾರತ...

ಆರ್​ಸಿಬಿ ತಂಡಕ್ಕೆ ಬಂದ ಹೊಡಿ ಬಡಿ ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್, ಇವರ ಬ್ಯಾಟಿಂಗ್ ಅಬ್ಬರ ಹೇಗಿದೆ ಗೊತ್ತಾ?

ಎಲ್ಲ ಫ್ರಾಂಚೈಸಿಗಳಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ಕೂಡ ಈ ಬಾರಿ ಅಳೆದು ತೂಗಿ ಹಲವು ಸ್ಟಾರ್ ಕ್ರಿಕೆಟಿಗರನ್ನು ಖರೀದಿಸಿದೆ. ಕಳೆದ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡಿದ್ದ ಇಂಗ್ಲೆಂಡ್​ನ ಸ್ಟಾರ್ ಆಲ್‌ರೌಂಡರ್...

ಐಪಿಎಲ್ ಜನಪ್ರಿಯತೆ | ಮನರಂಜನೆ, ಬಹುಕೋಟಿ ಆದಾಯ ಹಾಗೂ ಕರಾಳ ಮುಖ

ಟಿ20 ಬಂದ ಮೇಲಂತೂ ಅಭಿಮಾನಿಗಳು ಮತ್ತಷ್ಟು ರೋಮಾಂಚಿತರಾದರು. ಇವೆಲ್ಲದರ ನಂತರ ಐಪಿಎಲ್ ಶುರುವಾದಾಗ ಕ್ರಿಕೆಟ್ ಮಗದಷ್ಟು ವಾಣಿಜ್ಯಮಯವಾಯಿತು. ಸಾವಿರ, ಲಕ್ಷ ಆದಾಯ ಗಳಿಸುತ್ತಿದ್ದ ಆಟಗಾರರು ಹಲವು ಕೋಟಿ ರೂ.ಗಳ ಒಡೆಯರಾದರು. ಸಿನಿಮಾ ನಟರಿಗೆ,...

ಐಪಿಎಲ್‌ನಲ್ಲಿ ತನ್ನನ್ನು ಉಳಿಸಿಕೊಳ್ಳದ ಆರ್‌ಸಿಬಿ: ಭಾವುಕ ಪೋಸ್ಟ್ ಹಾಕಿದ ವೇಗಿ ಮೊಹಮ್ಮದ್ ಸಿರಾಜ್

ಕಳೆದ ಏಳು ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(ಆರ್‌ಸಿಬಿ) ಭಾಗವಾಗಿದ್ದ ಮೊಹಮ್ಮದ್ ಸಿರಾಜ್, ಅವರನ್ನು ಈ ಬಾರಿ ಆರ್‌ಸಿಬಿ ಮ್ಯಾನೇಜ್ಮೆಂಟ್ ಖರೀದಿಸಲು ನಿರಾಸಕ್ತಿ ವಹಿಸಿತ್ತು. ಆರ್‌ಸಿಬಿ ತನ್ನ ವೇಗಿಯನ್ನು ಉಳಿಸಿಕೊಳ್ಳಲು ನಿರಾಸಕ್ತಿ ವಹಿಸಿದ ಬೆನ್ನಲ್ಲೇ,...

ಡೋಪಿಂಗ್ | ಒಲಿಂಪಿಯನ್ ಕುಸ್ತಿಪಟು ಬಜರಂಗ್ ಪೂನಿಯಾ ನಾಲ್ಕು ವರ್ಷ ಅಮಾನತು

ಒಲಿಂಪಿಯನ್ ಕುಸ್ತಿಪಟು ಬಜರಂಗ್ ಪೂನಿಯಾ ಅವರನ್ನು ಡೋಪಿಂಗ್ ವಿಚಾರವಾಗಿ ನಾಲ್ಕು ವರ್ಷ ಅಮಾನತು ಮಾಡಿ ನಾಡಾ (ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ) ಕ್ರಮ ಕೈಗೊಂಡಿದೆ. ಕಳೆದ ಮಾರ್ಚ್ 10ರಂದು ಹರಿಯಾಣದ ಸೋನೆಪತ್‌ನಲ್ಲಿ ನಡೆದ...

IPL-2025 | ಇವರೇ ನೋಡಿ ‘ಆರ್‌ಸಿಬಿ’ಯಲ್ಲಿ ಅಬ್ಬರಿಸುವ ಆಟಗಾರರು, ಪೂರ್ಣ ಪಟ್ಟಿ ಇಲ್ಲಿದೆ

ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಯಶ್ ದಯಾಳ್ ಅವರನ್ನು ರಿಟೈನ್ ಮಾಡಿಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಹರಾಜು ಪ್ರಕ್ರಿಯೆಯಲ್ಲಿ ಒಟ್ಟು 19 ಆಟಗಾರರನ್ನು ಖರೀದಿಸಿದೆ. ಎಲ್ಲ ಫ್ರಾಂಚೈಸಿಗಳಂತೆ ಆರ್​ಸಿಬಿ...

ಅಂತಾರಾಷ್ಟ್ರೀಯ ಟಿ20 ಇತಿಹಾಸದಲ್ಲಿ ಅತಿ ಕಡಿಮೆ ಮೊತ್ತಕ್ಕೆ ಆಲೌಟ್‌ ಆದ ತಂಡ ಯಾವುದು ಗೊತ್ತಾ?

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು ಅತಿ ಕಡಿಮೆ ಮೊತ್ತಕ್ಕೆ ಆಲೌಟ್‌ ಆಗಿ ದಾಖಲೆ ನಿರ್ಮಿಸಿದೆ. ಐವರಿ ಕೋಸ್ಟ್ ತಂಡ ಕೇವಲ 7 ರನ್‌ಗಳಿಗೆ ಆಲೌಟ್‌ ಆಗಿ 264 ರನ್‌ಗಳ ಅಂತರದಲ್ಲಿ ಸೋಲು...

ಈ ಹೊತ್ತಿನ ಪ್ರಮುಖ ಸುದ್ದಿ