ರಿಲಯನ್ಸ್ ಇಂಡಿಯಾ ಲಿಮಿಟೆಡ್ (ಆರ್‌ಐಎಲ್) ಜೊತೆ ಪಿಟಿ ಉಷಾ ಅಧ್ಯಕ್ಷರಾಗಿರುವ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ನಡೆಸಿದ ದೋಷಪೂರಿತ ಒಪ್ಪಂದದಿಂದಾಗಿ ಸಂಸ್ಥೆಗೆ ಬರೋಬ್ಬರಿ 24 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಭಾರತದ ನಿಯಂತ್ರಕರು...
ಹೈದರಾಬಾದ್ ಕ್ರಿಕೆಟ್ ಸಂಸ್ಥೆಯಲ್ಲಿನ(ಹೆಚ್‌ಸಿಎ) ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇ.ಡಿ) ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್‌ನ ಮಾಜಿ ಸಂಸದ ಮೊಹಮ್ಮದ್ ಅಜರುದ್ದೀನ್ ಅವರಿಗೆ ಸಮನ್ಸ್ ನೀಡಿದ್ದು, ತನಿಖೆಗೆ ಇಂದು ಹಾಜರಾಗಬೇಕೆಂದು ತಿಳಿಸಲಾಗಿದೆ.
ಅಜರುದ್ದೀನ್ ಈ...
ಯಶಸ್ವಿ ಜೈಸ್ವಾಲ್ ಮತ್ತೊಂದು ಅರ್ಧಶತಕದ ನೆರವಿನಿಂದ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಭಾರತ ಬಾಂಗ್ಲಾದೇಶವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಎರಡು ಟೆಸ್ಟ್‌ಗಳ ಸರಣಿಯನ್ನು ಮಂಗಳವಾರ ಕ್ಲೀನ್ ಸ್ವೀಪ್ ಮಾಡಿದೆ.
ಇದನ್ನು ಓದಿದ್ದೀರಾ? ಭಾರತ...
ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಆಲ್‌ರೌಂಡರ್ ಆಟಗಾರ ಡ್ವೇನ್ ಬ್ರಾವೊ ಅವರು ತಮ್ಮ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಕೆರೀಬಿಯನ್ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದ...
ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆಯುತ್ತಿರುವ ಬಾಂಗ್ಲಾ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಬಹುತೇಕ ಮಳೆಯಲ್ಲೇ ಮುಕ್ತಾಯವಾಯಿತು. ಮಧ್ಯಾಹ್ನದವರೆಗೂ ಪಂದ್ಯ ನಡೆದು ಅತಿಥೇಯ ಬಾಂಗ್ಲಾದೇಶ 35 ಓವರ್‌ಗಳಿಗೆ 3 ವಿಕೆಟ್ ನಷ್ಟಕ್ಕೆ...
ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ ಎರಡನೇ...
ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅಕ್ಟೋಬರ್ 6ರಂದು ಭಾರತ ಮತ್ತು ಬಾಂಗ್ಲಾದೇಶ ಕ್ರಿಕೆಟ್ ತಂಡಗಳ ನಡುವೆ ಟಿ20 ಪಂದ್ಯ ನಡೆಯಲಿದೆ. ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಹಿಂದು ಮಹಾಸಭಾ, ಕ್ರಿಕೆಟ್ ಪಂದ್ಯವನ್ನು...
12 ವರ್ಷಗಳ ಹಿಂದೆ ಕಪ್ಪು ಮುಖದ ಚಿತ್ರ ಹಂಚಿಕೊಂಡು ವರ್ಣಭೇದ ಧೋರಣೆ ಮೆರೆದಿದ್ದ ಇಂಗ್ಲೆಂಡ್ ಕ್ರಿಕೆಟ್ ತಂಡದ ಹಾಲಿ ನಾಯಕಿ ಹೀದರ್ ನೈಟ್ ಅವರಿಗೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ (ಇಸಿಬಿ) 1,000 ಪೌಂಡ್...
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 280 ರನ್‌ಗಳಿಂದ ಗೆದ್ದು ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಭಾರತೀಯ ಸ್ಟಾರ್ ಸ್ಪಿನ್ನರ್ ಆರ್ ಅಶ್ವಿನ್...
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್‌ಮನ್ ಗಿಲ್ ಭರ್ಜರಿ ಶತಕ ಸಿಡಿಸಿದ್ದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಭಾರತೀಯ ಬ್ಯಾಟರ್ಗಳ ಪಟ್ಟಿಯಲ್ಲಿ ವಿರಾಟ್...
ಚೆನ್ನೈನ ಎಂ ಎ ಚಿದಂಬರಮ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಪ್ರವಾಸಿ ಬಾಂಗ್ಲಾದೇಶ ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ಸಿಲುಕಿ 149 ರನ್‌ಗಳಿಗೆ ಆಲೌಟ್ ಆಗಿದೆ. ಫಾಲೋಆನ್ ಅವಕಾಶ...
ಬಾಂಗ್ಲಾದೇಶ ವಿರುದ್ಧ ರನ್ ಗಳಿಸಲು ಪರದಾಡಿದ ಭಾರತ ತಂಡಕ್ಕೆ ರವಿಚಂದ್ರನ್ ಅಶ್ವಿನ್ ಶತಕ (113) ಹಾಗೂ ರವೀಂದ್ರ ಜಡೇಜಾ (86) ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 376 ರನ್‌ಗಳಿಗೆ ಮೊದಲ ಇನಿಂಗ್ಸ್ ಸಮಾಪ್ತಿಗೊಳಿಸಿದೆ.
6...