ಆಟ

ಏಷ್ಯಾಕಪ್ | ರೋಚಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿ ಫೈನಲ್ ತಲುಪಿದ ಶ್ರೀಲಂಕಾ

ಪಾಕಿಸ್ತಾನದ ವಿರುದ್ಧ ಇಂದು ನಡೆದ ಏಷ್ಯಾ ಕಪ್ ಸೂಪರ್- 4 ಹಂತದ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎರಡು ವಿಕೆಟ್‌ಗಳಿಂದ ರೋಚಕವಾಗಿ ಗೆದ್ದು, ಫೈನಲ್ ಪ್ರವೇಶಿಸಿದೆ. ಮಳೆಬಾಧಿತ ಈ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಎರಡು ವಿಕೆಟ್‌ಗಳಿಂದ...

ಏಷ್ಯಾ ಕಪ್ | ಮತ್ತೆ ಮಿಂಚಿದ ಕುಲ್‌ದೀಪ್; ಶ್ರೀಲಂಕಾ ತಂಡವನ್ನು ಬಗ್ಗುಬಡಿದು ಫೈನಲ್‌ ಪ್ರವೇಶಿಸಿದ ಭಾರತ

ಸೂಪರ್‌ 4ನ ತನ್ನ 2ನೇ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ತಂಡದ ವಿರುದ್ಧ 41 ರನ್‌ಗಳ ಅಂತರದಲ್ಲಿ ಜಯಗಳಿಸಿ ಏಷ್ಯಾ ಕಪ್ ಟೂರ್ನಿಯ ಫೈನಲ್‌ ಪ್ರವೇಶಿಸಿತು. ಭಾರತಕ್ಕೆ ಸೆ.15 ರಂದು ಬಾಂಗ್ಲಾದೇಶದ...

2023ರ ಏಕದಿನ ಕ್ರಿಕೆಟ್ ವಿಶ್ವಕಪ್‌ನ ನ್ಯೂಜಿಲೆಂಡ್ ತಂಡದಲ್ಲಿ ಬೆಂಗಳೂರು ಮೂಲದ ಕನ್ನಡಿಗನಿಗೆ ಸ್ಥಾನ

2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ 15 ಸದಸ್ಯರ ನ್ಯೂಜಿಲೆಂಡ್ ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಕನ್ನಡಿಗ ರಚಿನ್‌ ರವೀಂದ್ರ ಸ್ಥಾನ ಪಡೆದಿದ್ದಾರೆ. ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ ತಂಡವನ್ನು ಮುನ್ನಡೆಸಲಿದ್ದು, ತಂಡದಲ್ಲಿ...

ಏಷ್ಯಾ ಕಪ್ | ಭಾರತ-ಶ್ರೀಲಂಕಾ ಸೂಪರ್ 4 ಪಂದ್ಯಕ್ಕೂ ಮಳೆ ಭೀತಿ; ಟಾಸ್‌ ಗೆದ್ದ ಭಾರತ

ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾ ಕಪ್ ಸೂಪರ್ 4 ಸುತ್ತಿನ ನಾಲ್ಕನೇ ಪಂದ್ಯ ಇಂದು (ಸೆ.12) ಕೊಲೊಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಾಕಿಸ್ತಾನ ವಿರುದ್ಧ 228 ರನ್‌ಗಳ ಭರ್ಜರಿ ಗೆಲುವು ಸಾಧಿಸಿರುವ...

ಏಷ್ಯಾ ಕಪ್ | ಕುಲ್‌ದೀಪ್‌ ಮಾರಕ ದಾಳಿ; ಪಾಕ್‌ ವಿರುದ್ಧ ಭಾರತಕ್ಕೆ 228 ರನ್‌ಗಳ ಭರ್ಜರಿ ಜಯ

ಸ್ಪಿನ್ನರ್‌ ಕುಲ್‌ದೀಪ್ ಯಾದವ್‌ ಮಾರಕ ದಾಳಿಯ ನೆರವಿನಿಂದ ಏಷ್ಯಾ ಕಪ್ ಸೂಪರ್ 4ನ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ 228 ರನ್‌ಗಳ ದಾಖಲೆ ಅಂತರದ ಜಯ ಸಾಧಿಸಿದೆ. ಕೊಲೊಂಬೊದ ಆರ್‌...

ಏಪ್ಯಾ ಕಪ್ | ಶತಕದ ಮೂಲಕ ‘ಗಂಭೀರ’ವಾಗಿ ಉತ್ತರಿಸಿದ ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್

ಮುರಿಯದ ಮೂರನೇ ವಿಕೆಟ್‌ಗೆ 233 ರನ್ ಕಲೆ ಹಾಕಿದ ಕೊಹ್ಲಿ-ರಾಹುಲ್ ಜೋಡಿ ಪಾಕಿಸ್ತಾನಕ್ಕೆ ಗೆಲ್ಲಲು 357 ರನ್‌ಗಳ ಬೃಹತ್ ಗುರಿ ನೀಡಿದ ಟೀಮ್ ಇಂಡಿಯಾ ಕಳಪೆ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಟೀಕಾಕಾರರಿಂದ ಟೀಕೆಗೆ ಒಳಗಾಗಿದ್ದ ಕನ್ನಡಿಗ ಕೆ...

ಏಷ್ಯಾ ಕಪ್ | ಭಾರತ್–ಪಾಕ್‌ ಪಂದ್ಯದ ಮೀಸಲು ದಿನದಲ್ಲೂ ಮಳೆ ಕಾಟ; ಫೈನಲ್‌ ಪಂದ್ಯ ಸ್ಥಳಾಂತರ!

ನಿನ್ನೆ (ಸೆಪ್ಟೆಂಬರ್‌ 10) ಕೊಲೊಂಬೋದ ಆರ್ ಪ್ರೇಮದಾಸ ಮೈದಾನದಲ್ಲಿ ನಡೆದ ಭಾರತ-ಪಾಕಿಸ್ತಾನದ ಏಷ್ಯಾ ಕಪ್ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿತ್ತು. ಸೂಪರ್-4 ಹಂತದ ನಿನ್ನೆಯ ಪಂದ್ಯವನ್ನು ಸೆಪ್ಟೆಂಬರ್​ 11ಕ್ಕೆ ಮುಂದೂಡಲಾಗಿತ್ತು. ಆದರೆ ಕೊಲೊಂಬೋದಲ್ಲಿ ಇಂದು...

ಬೆಂಗಳೂರು ಬಂದ್‌ | ಬಿಎಂಟಿಸಿಯಲ್ಲಿ ಪ್ರಯಾಣಿಸಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ

ಟ್ವಿಟ್ಟರ್‌ನಲ್ಲಿ ಫೋಟೋ ಹಂಚಿಕೊಂಡ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್ ನನ್ನ ಸರ್ಕಲ್ ಗೆ ಒಂದು ಟಿಕೆಟ್ ಕೊಡಿ ಎಂದು ಕೇಳಿದ್ರಾ? ನೆಟ್ಟಿಗರಿಂದ ಹಾಸ್ಯ ಚಟಾಕಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು(ಸೆ.11) ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರ...

ಮಳೆಬಾಧಿತ ಭಾರತ-ಪಾಕಿಸ್ತಾನ ಪಂದ್ಯ ಸೋಮವಾರಕ್ಕೆ ಮುಂದೂಡಿಕೆ

ಭಾರತ-ಪಾಕಿಸ್ತಾನ ನಡುವಿನ ಸೂಪರ್-4 ಹಂತದ ಮೂರನೇ ಪಂದ್ಯವನ್ನು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ಇಂದು ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಝಂ...

ಏಷ್ಯಾ ಕಪ್ | ಟಾಸ್‌ ಗೆದ್ದ ಪಾಕಿಸ್ತಾನ; ಟೀಂ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ

ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾ ಕಪ್ ಸೂಪರ್‌-4 ಹಂತದ ಹೈವೋಲ್ಟೇಜ್​​ ಹಣಾಹಣಿಗೆ (ಸೆ.10) ಕೊಲೊಂಬೊದ ಆರ್ ಪ್ರೇಮದಾಸ ಮೈದಾನ ಸಜ್ಜುಗೊಂಡಿದೆ. ಸೆ.2ರಂದು ನಡೆದಿದ್ದ ಲೀಗ್‌ ಹಂತದ ಮೊದಲ ಪಂದ್ಯ ರದ್ದಾಗಿತ್ತು. ಹೀಗಾಗಿ...

ಬಿಸಿಸಿಐ ಹಾಳು ಮಾಡಲು ಭ್ರಷ್ಟ ಜಯ್‌ ಶಾ ಸಾಕು ಎಂದಿದ್ದ ಮಾಜಿ ಕ್ರಿಕೆಟಿಗ ವೆಂಕಿ: ಕೆಲವೇ ನಿಮಿಷದಲ್ಲಿ ಪೋಸ್ಟ್‌ ಡಿಲೀಟ್!

ಭಾರತ ತಂಡದ ಮಾಜಿ ವೇಗಿ, ಕನ್ನಡಿಗ ವೆಂಕಟೇಶ್ ಪ್ರಸಾದ್ ಆಗಾಗ ಬಿಸಿಸಿಐನ ಅವ್ಯವಸ್ಥೆಯ ಬಗ್ಗೆ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಲೇ ಇರುತ್ತಾರೆ. ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ವಿರುದ್ಧವೇ ‘ಭ್ರಷ್ಟ’ ಹಾಗೂ...

ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ಗಾಲ್ಫ್ ಆಟವಾಡಿದ ಧೋನಿ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ ಎಸ್ ಧೋನಿ ಅವರು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆ ಗಾಲ್ಫ್ ಆಟವಾಡಿರುವ ದೃಶ್ಯ ಹಾಗೂ ಭಾವಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X