ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಸೆಪ್ಟೆಂಬರ್ 2ರಂದು ನಡೆದ ಪುರುಷರ ಹೈಜಂಪ್ - T47 ವಿಭಾಗದ ಫೈನಲ್‌ನಲ್ಲಿ ಟೀಮ್ ಇಂಡಿಯಾ ಅಥ್ಲೀಟ್ ನಿಶಾದ್ ಕುಮಾರ್ ಬೆಳ್ಳಿ ಪದಕ ಗೆದಿದ್ದಾರೆ.
ನಿಶಾದ್ ಕುಮಾರ್ 2.04 ಮೀಟರ್ ಜಿಗಿತದೊಂದಿಗೆ ಎರಡನೇ...
ಆಸ್ಟ್ರೇಲಿಯಾ ತಂಡದ ವಿರುದ್ಧದ ಸರಣಿಗಾಗಿ ಭಾರತ ಅಂಡರ್ 19 ತಂಡವನ್ನು ಪ್ರಕಟಿಸಿದ್ದು ಈ ತಂಡಕ್ಕೆ ಟೀಮ್ ಇಂಡಿಯಾದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಕೂಡಾ ಸ್ಥಾನ ಪಡೆದುಕೊಂಡಿದ್ದಾರೆ.
ಇನ್ನು...
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ನಾಲ್ಕನೇ ಪದಕ ಲಭಿಸಿದ್ದು ಪುರುಷರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಶೂಟರ್ ಮನೀಶ್ ನರ್ವಾಲ್ ಬೆಳ್ಳಿಗೆ ಗುರಿಯಿಟ್ಟಿದ್ದಾರೆ.
10 ಮೀಟರ್ ಏರ್ ಪಿಸ್ತೂಲ್ ಎಸ್‌ಎಚ್1 ಫೈನಲ್‌ನಲ್ಲಿ ಒಟ್ಟು...
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರ 10 ಮೀಟರ್ ಏರ್ ರೈಫಲ್ ಫೈನಲ್‌ನಲ್ಲಿ ಭಾರತದ ರೈಫಲ್ ಶೂಟರ್ ಅವನಿ ಲೆಖರಾ ಚಿನ್ನ ಗೆದ್ದಿದ್ದಾರೆ. ಮೋನಾ ಅಗರ್ವಾಲ್ ಕಂಚಿನ ಪದಕವನ್ನು ಪಡೆದಿದ್ದಾರೆ. ಈ ಮೂಲಕ ಭಾರತವು ಪ್ಯಾರಾಲಿಂಪಿಕ್ಸ್‌ನಲ್ಲಿ...
ಬಿಜೆಪಿ ನಾಯಕರು ಸಾರ್ವಜನಿಕ ಭಾಷಣಗಳಲ್ಲಿ, ಸಂಘದ ಸಭೆಗಳಲ್ಲಿ ಧರ್ಮದ ಅಮಲೇರಿಸುವ, ದ್ವೇಷ ಬಿತ್ತುವ ಭಾಷಣ ಬಿಗಿಯುತ್ತಾರೆ. ಕಂಡವರ ಮಕ್ಕಳ ಕೈಗೆ ತಲವಾರ್ ಕೊಟ್ಟು ಅವರನ್ನು ರಸ್ತೆಗಿಳಿಸುತ್ತಾರೆ. ಆದರೆ ತಮ್ಮ ಮಕ್ಕಳಿಗೆ ಅರ್ಹತೆ, ಯೋಗ್ಯತೆ,...
ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಮಂಗಳವಾರ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಯ್ ಶಾ ಅವರು ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ...
ಅಕ್ಟೋಬರ್ 3 ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ಹರ್ಮನ್ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕೆಟ್...
ಟೀಂ ಇಂಡಿಯಾದ ಆಟಗಾರ ಶಿಖರ್ ಧವನ್ ಶನಿವಾರ ಮುಂಜಾನೆ ಅಂತರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಹಾಗೆಯೇ ಕ್ರಿಕೆಟ್ ವೃತ್ತಿ ಜೀವನದಲ್ಲಿ ತಮ್ಮ ಬೆಳವಣಿಗೆಯಲ್ಲಿ ಅವಿಭಾಜ್ಯ ಅಂಗವಾಗಿರುವ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ಐಪಿಎಲ್‌ನ...
ಪೋರ್ಚುಗಲ್‌ನ ಪ್ರಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಯೂಟ್ಯೂಬ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಯೂಟ್ಯೂಬ್ ಚಾನೆಲ್ ಆರಂಭಿಸಿದ ಒಂದು ದಿನದಲ್ಲೇ ಡೈಮಂಡ್ ಬಟನ್ ಪಡೆದುಕೊಂಡಿದ್ದಾರೆ.
ಚಾನೆಲ್ ಆರಂಭಿಸಿದ 90 ನಿಮಿಷಕ್ಕೆ 1 ಮಿಲಿಯನ್...
ಲೌಸನ್ನೆ ಡೈಮಂಡ್ ಲೀಗ್‌ನಲ್ಲಿ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಈ ಸೀಸನ್‌ನಲ್ಲೇ ಅತ್ಯುತ್ತಮ ಪ್ರದರ್ಶನವನ್ನು ನೀಡಿದರೂ ಕೂಡಾ ಎರಡನೇ ಸ್ಥಾನ ಪಡೆದರು.
89.49 ಮೀಟರ್ ಎಸೆತದೊಂದಿಗೆ ನೀರಜ್ ಚೋಪ್ರಾ ಎರಡನೇ ಸ್ಥಾನದಲ್ಲಿದ್ದರೆ, ಗ್ರೆನಡಾದ...
ಐಸಿಸಿ ನೂತನ ಟೆಸ್ಟ್ ಕ್ರಿಕೆಟ್ ಶ್ರೇಯಾಂಕವನ್ನು ಬಿಡುಗಡೆ ಮಾಡಿದೆ. ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 870 ಅಂಕಗಳೊಂದಿಗೆ ನಂಬರ್ ಒನ್ ಬೌಲರ್ ಆಗಿ ಅಗ್ರಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಬೌಲರ್ ಜೋಶ್ ಹೇಜಲ್‌ವುಡ್ 847 ರೇಟಿಂಗ್...
ಗ್ಯಾಬಿ ಥಾಮಸ್ ತನ್ನ ಮಿಂಚಿನ ಓಟದಿಂದ ಎಲ್ಲರನ್ನು ಹಿಂದಿಕ್ಕಿ ಪ್ಯಾರಿಸಿನ ಕ್ರೀಡಾಂಗಣದಲ್ಲಿ ಹೊಸ ಸಂಚಲನವನ್ನೇ ಮೂಡಿಸುವಾಗ ಗ್ಯಾಲರಿಯಲ್ಲಿದ್ದ ಜೆನ್ನಿಫರ್ ಭಾವುಕಳಾಗಿದ್ದಳು. ಕಪ್ಪುವರ್ಣಿಯರ ಕುರಿತಾದ ಬಿಳಿಯರ ತರತಮ, ಅವಮಾನ, ಅಮಾನವೀಯ ಕೊಲೆಗಳು ಮುಂದುವರೆದ ಕಾಲದಲ್ಲಿ...