ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...
ಕರ್ನಾಟಕದಾದ್ಯಂತ ಇಂದು ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರಬಹುದು. ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯ ಮಟ್ಟದಲ್ಲೇ ಇರಲಿದ್ದು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ...
ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...
ಆಫ್-ಸ್ಕ್ರೀನ್ ಶಬ್ದ ಸಿನೆಮಾದ ಕೇವಲ ತಾಂತ್ರಿಕ ಕುಶಲತೆಯಾಗಿರದೆ, ಅದರ ತಾತ್ವಿಕ ದೃಷ್ಟಿಕೋನವನ್ನೇ ನಿರ್ಧರಿಸುತ್ತದೆ. ಸಾಂಪ್ರದಾಯಿಕ ಚಿತ್ರಗಳಲ್ಲಿ ದೃಶ್ಯ ಬದಲಾದಂತೆ ಶಬ್ದವೂ ತಕ್ಷಣಕ್ಕೆ ತುಂಡಾಗಿ ಮುಗಿಯುತ್ತದೆ. ಆದರೆ ಗಂಭೀರ ಸಿನೆಮಾಗಳಲ್ಲಿ, ಶಾಟ್ ಮುಗಿದ ಮೇಲೂ...
ತಮ್ಮ ಸುತ್ತಮುತ್ತಲಿನ ವ್ಯವಸ್ಥೆ ಇಷ್ಟೊಂದು ಹದಗೆಟ್ಟಿರುವುದನ್ನು ನೋಡಿ ಇಂದಿನ ಯುವಪೀಳಿಗೆ (Gen Z) ಬೀದಿಗಿಳಿದು ಪ್ರತಿಭಟಿಸುತ್ತಿರುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ. ಕಾಗದದ ಮೇಲೆ ನಾವು ಶೇಕಡ 7.8ರ ದರದಲ್ಲಿ ಬೆಳೆಯುತ್ತಿರಬಹುದು. ಆದರೆ ದೇಶದ ಜನಸಾಮಾನ್ಯರಿಗೆ...
ಖ್ಯಾತ ರಂಗ ನಿರ್ದೇಶಕ ಹಾಗೂ ನಾಡಿನ ಹಿರಿಯ ಸಾಹಿತಿ ಚಿದಂಬರ ರಾವ್ ಜಂಬೆ ಅವರು ನಿಧನರಾಗಿದ್ದಾರೆ. ಶಿವಮೊಗ್ಗದ ಹೆಗ್ಗೋಡಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಕನ್ನಡ ರಂಗಭೂಮಿ ಮತ್ತು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು...
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೊಠಡಿಯಲಿ ವಶಪಡಿಸಿಕೊಂಡ ಮೊಬೈಲ್ ಫೋನ್‌ನಲ್ಲಿ ಹಲವಾರು ಅಶ್ಲೀಲ ವೀಡಿಯೊಗಳು ಇರುವುದು ವಿಧಿವಿಜ್ಞಾನ...
ದೆಹಲಿಯ ಕೊಳೆಗೇರಿಯಲ್ಲಿ ವಾಸಿಸುವ 35 ವರ್ಷದ ದಿನಗೂಲಿ ಕಾರ್ಮಿಕ ಇರ್ಫಾನ್, CJPಯ ಪ್ರತಿಭಟನೆಯ ಸಂದರ್ಭದಲ್ಲಿ ನೀಡಿದ ಸಂದರ್ಶನದಿಂದಾಗಿ ಸುದ್ದಿಯಾದರು. ತಮ್ಮ ಸಂಕಷ್ಟಗಳ ನಡುವೆಯೂ ನ್ಯಾಯಯುತ ಕೂಲಿ ಮತ್ತು ಗೌರವಯುತ ಜೀವನಕ್ಕಾಗಿ ಹೋರಾಡುತ್ತಿರುವ ಲಕ್ಷಾಂತರ ಕಾರ್ಮಿಕರ ಪರಿಸ್ಥಿತಿಯತ್ತ ಈಗ ದೇಶದ ಗಮನ ಸೆಳೆಯುತ್ತಿದ್ದಾರೆ...
'ದ ಲಲ್ಲನ್‌ಟಾಪ್' ಪತ್ರಕರ್ತ ರಜತ್...
ರಾಜ್ಯದಲ್ಲಿ ನೈಋತ್ಯ ಮುಂಗಾರು ಹವಾಮಾನದ ಪ್ರಭಾವ ಮುಂದುವರಿದಿದ್ದು, ಮುಂದಿನ 5 ದಿನಗಳ ಅವಧಿಯಲ್ಲಿ (ಸೆಪ್ಟೆಂಬರ್ 10 ರಿಂದ ಸೆಪ್ಟೆಂಬರ್ 14) ರಾಜ್ಯದ ಒಟ್ಟು 18 ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ...
ಸಿನಿಮೋತ್ಸವಗಳನ್ನು ಲಾಭ-ನಷ್ಟದ ವ್ಯಾಪಾರಿ ಕನ್ನಡಕದಿಂದ ನೋಡುವುದು ಸರಿಯಲ್ಲ. ದಸರೆಯ ಸಾಂಸ್ಕೃತಿಕ ಘನತೆಯ ಭಾಗವಾಗಿ, ಹೊಸ ತಲೆಮಾರಿನ ದೃಶ್ಯ ಸಾಕ್ಷರತೆಯನ್ನು ಬೆಳೆಸಲು ಈ ಸಿನಿಮೋತ್ಸವವನ್ನು ಜೀವಂತವಾಗಿಟ್ಟು, ರಾಜ್ಯಾದ್ಯಂತ ಸಿನಿಮಾ ಸಂಸ್ಕೃತಿಯನ್ನು ವಿಕೇಂದ್ರೀಕರಣಗೊಳಿಸುವ ಬದ್ಧತೆಯನ್ನು ಸರ್ಕಾರ...
ಜಾಗತಿಕ ತಾಪಮಾನ ಏರಿಕೆಯಿಂದ ಭೂಮಿಯ ಪರಿಸರ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮಗಳು ಉಂಟಾಗುತ್ತಿದ್ದು, ಭವಿಷ್ಯದಲ್ಲಿ ಆಹಾರ ಉತ್ಪಾದನೆ, ನೀರಿನ ಲಭ್ಯತೆ ಹಾಗೂ ಸೂಕ್ಷ್ಮಾಣು ಜೀವಿಗಳ ಅಸ್ತಿತ್ವವೇ ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ಲೇಖಕ...
ಪಾರ್ವತಮ್ಮನವರು ತಮ್ಮ ಅಧ್ಯಯನದ ಮೂಲಕ ಬ್ರಾಹ್ಮಣವಾದಿ ಸಮಾಜಶಾಸ್ತ್ರ ಚಿಂತನೆಗಳ ಎಲ್ಲಾ ಪದರುಗಳನ್ನು ಬಿಚ್ಚಿಡುತ್ತಾರೆ. ಜೊತೆಗೆ, ಇಲ್ಲಿನ ಶೈಕ್ಷಣಿಕ ವ್ಯವಸ್ಥೆಯೊಳಗೆ ದಲಿತ ಸಮಾಜಶಾಸ್ತ್ರಜ್ಞರು ಎದುರಿಸುವ ಸಮಸ್ಯೆಗಳನ್ನೂ ಪ್ರತಿಬಿಂಬಿಸುತ್ತಾರೆ. ಬ್ರಾಹ್ಮಣಶಾಹಿ ಪರಂಪರೆಯ ಅಧ್ಯಯನ ಕ್ರಮವನ್ನು ನಿರಾಕರಿಸಿ...