ಚಿಕ್ಕಮಗಳೂರಿನ ಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಒಂದು ವರ್ಷದ ಅಂತರದಲ್ಲಿ ಇಬ್ಬರು ಬಾಲಕಿಯರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಶಾಲಾ ಆಡಳಿತ ಮತ್ತು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ....
ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಜಯದೇವ ಸರ್ಕಲ್ ನಲ್ಲಿ 2025, ಜುಲೈ 9ಕ್ಕೆ ಕೇಂದ್ರ ಸಮಿತಿ ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಪೂರ್ವಭಾವಿಯಾಗಿ ಸಂಯುಕ್ತ ಹೋರಾಟ...
ವಿವಿಧ ಅಭಿವೃದ್ಧಿ ಹೆಸರಿನಲ್ಲಿ ರೈತರ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಹೇಗೆ ಮತ್ತು ಎಷ್ಟು ಪ್ರಮಾಣದಲ್ಲಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎನ್ನುವುದನ್ನು ಅಂಕಿ-ಅಂಶಗಳ ಮೂಲಕ ನಿಮ್ಮ ಮುಂದಿಡುವ ಪುಟ್ಟ ಪ್ರಯತ್ನ...
ಹೊಸ ಆರ್ಥಿಕ ನೀತಿಯ ಭಾಗವಾಗಿ...
ಕೇಂದ್ರ ಸರ್ಕಾರ ತಂದಿರುವ 2025ರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ, ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಕಾನೂನು ಹೋರಾಟ ಮಾಡಿಕೊಂಡು ಬಂದಿದೆ. ಇದರ ಬೆಂಬಲವಾಗಿ 2025,...
ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ರೂಪಾಂತರಿಸುವ ಪ್ರಕ್ರಿಯೆಯು ಜನಸಾಮಾನ್ಯರು, ಹಿರಿಯ ನಾಗರಿಕರು ಹಾಗೂ ಮಹಿಳೆಯರನ್ನು ಯಾವ ರೀತಿಯ ಬಿಕ್ಕಟ್ಟುಗಳಿಗೆ ತಳ್ಳಿದೆ ಎನ್ನುವುದನ್ನು ಇಲ್ಲಿ ವಿಶ್ಲೇಷಿಸಲಾಗಿದೆ. ದೇವನಹಳ್ಳಿ ಭೂ ಸ್ವಾಧೀನ ವಿರುದ್ಧ ರೈತರ ಹೋರಾಟದ ಹಿನ್ನೆಲೆಯಲ್ಲಿ...
ವಚನ ಸಾಹಿತ್ಯ ಸಂಶೋಧನೆಗೆ ತನ್ನ ಜೀವನವನ್ನೇ ಅರ್ಪಿಸಿದ ಡಾ.ಫ.ಗು.ಹಳಕಟ್ಟಿ ಅವರು ಲಾಭದಾಯಕ ವಕೀಲ ವೃತ್ತಿಯನ್ನು ತ್ಯಜಿಸಿ 60 ವರ್ಷಗಳ ಕಾಲ ವಚನ ಸಂಶೋಧನೆಗೆ ಮೀಸಲಿಟ್ಟ ಮಹನೀಯರು ಎಂದು ಚಿತ್ರದುರ್ಗದ ವಚನ ಸಂರಕ್ಷಣಾ ದಿನಾಚರಣೆ...
370ನೇ ವಿಧಿ ರದ್ದುಗೊಳಿಸಿದಾಗ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಚುನಾಯಿತ ಸರಕಾರವಿರಲಿಲ್ಲ; ಬದಲಿಗೆ ರಾಜ್ಯಪಾಲರ ಆಡಳಿತವನ್ನು ಹೇರಲಾಗಿತ್ತು. ಇಂತಹ ಸಂದರ್ಭದಲ್ಲಿ 370ನೇ ವಿಧಿಯನ್ನು ಹಿಂಪಡೆದಿರುವುದು ಅಸಾಂವಿಧಾನಿಕ ಎಂಬುದು ಸಂವಿಧಾನ ತಜ್ಞರು ಹಾಗೂ ಕಾನೂನು...
ಸುಮಾರು ನಾಲ್ಕು ಸಾವಿರ ವರ್ಷಗಳ ಹಿಂದೆ ಮೆಸಪೊಟೇಮಿಯಾದಲ್ಲಿ (ಈಗಿನ ಇರಾಕ್ ಮತ್ತು ಸಿರಿಯಾ) ರಚಿತವಾದ ಗಿಲ್ಗಮೆಶ್ ಮಹಾಗಾಥೆ, ಜಗತ್ತಿನ ಅತ್ಯಂತ ಪ್ರಾಚೀನ ಮಹಾಕಾವ್ಯವಾಗಿದೆ. ಇದನ್ನು ಕನ್ನಡಕ್ಕೆ ಜೆ.ಬಾಲಕೃಷ್ಣ ಅನುವಾದಿಸಿದ್ದಾರೆ...
'... ದೇವತೆಗಳು ನನಗೆ ಅಮರತ್ವವನ್ನು...
ʼವೈದ್ಯರ ದಿನʼ ಸಾರ್ಥಕವಾಗಬೇಕಾದರೆ ವೈದ್ಯರು ಕೆಲಸ ನಿರ್ವಹಿಸುವ ಸ್ಥಳಗಳು ಅಪಾಯರಹಿತವಾಗಬೇಕಾಗಿದೆ. ವೈದ್ಯರು ಸುರಕ್ಷಿತವಾಗಿಲ್ಲ. ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುವ ಮಹಿಳಾ ವೈದ್ಯರಿಗೆ ರಕ್ಷಣೆ ಇಲ್ಲ.
ಆಧುನಿಕ ಜೀವನ ಶೈಲಿ, ಆಹಾರ ಶೈಲಿ, ವ್ಯಾಯಾಮರಹಿತ ಬದುಕು,...
ಸಿಎಂ ಸಿದ್ದರಾಮಯ್ಯ ಅವರು ಕೃಷ್ಣರಾಜಸಾಗರ ಅಣೆಕಟ್ಟಿಗೆ (ಕೆಆರ್‌ಎಸ್) ಬಾಗಿನ ಅರ್ಪಿಸುವ ಮೂಲಕ ದಾಖಲೆ ಬರೆದಿದ್ದಾರೆ.
ಕೆಆರ್‌ಎಸ್ 93 ವರ್ಷಗಳ ಇತಿಹಾಸದಲ್ಲಿ ಜೂನ್ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಆದರೆ ಜಲಾಶಯ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ...
ಕಳೆದ ಭಾನುವಾರ ಸಾಂಕೇತಿಕವಾಗಿ ಬಿಡುಗಡೆಯಾದ ಜ.ನಾ. ತೇಜಶ್ರೀಯವರ ಮೊದಲ ಕಾದಂಬರಿ 'ಜೀವರತಿ'ಗೆ ಲೇಖಕಿ ಬರೆದ ಮುನ್ನುಡಿಯ ಆಯ್ದ ಭಾಗ…
ಇದೆಲ್ಲ ಎಲ್ಲಿಂದ ಶುರುವಾಯಿತು ಹೇಳುವುದು ಕಷ್ಟ. ಹಿಂತಿರುಗಿ ನೋಡಿದರೆ ಇದೊಂದು ಅನಂತಯಾನದ ಹಾಗೆ ಭಾಸವಾಗುತ್ತದೆ....
ಕೆಂಪೇಗೌಡರು ಕೇವಲ ನಾಡಪ್ರಭು ಮಾತ್ರವಲ್ಲದೇ ಧರ್ಮಪ್ರಭುವೂ ಆಗಿದ್ದರು. ದೂರದೃಷ್ಟಿಯ ನಾಯಕ, ಅಪೂರ್ವ ಕನಸುಗಾರ ಸಮರ್ಥ ಆಡಳಿತಗಾರರಾಗಿದ್ದು ಅವರ ಆಡಳಿತ ಮಾದರಿಯಾಗಿದ್ದು. ಬೆಂಗಳೂರು ಜಾಗತಿಕ ನಗರವಾಗುವಲ್ಲಿ ಮೂಲ ಕಾರಣಕರ್ತರಾಗಿದ್ದಾರೆ" ಎಂದು ಚಿತ್ರದುರ್ಗ ಅಪರ ಜಿಲ್ಲಾಧಿಕಾರಿ...