ಉತ್ತಮ ಮುಂಗಾರು ಮಳೆಯಾಗುವ ನಿರೀಕ್ಷೆಯಿದ್ದು, ಮುಂಜಾಗರೂಕತೆವಹಿಸದಿದ್ದಲ್ಲಿ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣಗಳು ಹೆಚ್ಚುವ ಸಾಧ್ಯತೆ ಇರುವುದರಿಂದ ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜನಿಯರುಗಳು ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ...
ಸೆಮಿಕಂಡಕ್ಟರ್ ಉದ್ಯಮದ ಬೆಳವಣಿಗೆಗೆ ಗುಜರಾತ್ ರಾಜ್ಯಕ್ಕೆ ಕೊಟ್ಟಿರುವ ಹಾಗೆ ಶೇ.50ರಷ್ಟು ಸಬ್ಸಿಡಿಯನ್ನು ಕೇಂದ್ರ ಸರ್ಕಾರ ನೀಡುವುದಾದರೆ ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ಶೇ.20ರಷ್ಟು ಸಬ್ಸಿಡಿ ಕೊಡಲು ಸಿದ್ಧ ಇದೆ ಎಂದು ಭಾರೀ...
ಇತ್ತೀಚೆಗೆ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರ ಸಭೆ ನಡೆಸಿರುವುದಕ್ಕೆ ಆಕ್ಷೇಪ ಎತ್ತಿರುವ ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ, "ಅಕಾಡೆಮಿ, ಪ್ರಾಧಿಕಾರದಂತಹ ಸಾಂಸ್ಕೃತಿಕ ಸಂಸ್ಥೆಗಳಿಗೆ...
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಅಭಿಮಾನಿಗಳಿಂದ ನಿರಂತರ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿ ನಟ ಪ್ರಥಮ್ ಜ್ಞಾನ ಭಾರತಿ ನಗರ ಪೊಲೀಸರಿಗೆ ಬುಧವಾರ ದೂರು ನೀಡಿದ್ದಾರೆ.
ಪೊಲೀಸರಿಗೆ ದೂರು...
ಮುಂದಿನ ಎರಡು ವರ್ಷಗಳಲ್ಲಿ 2.5 ಲಕ್ಷ ಬುಡಕಟ್ಟು ಜನರ ತಪಾಸಣೆ: ಸಚಿವ ಗುಂಡೂರಾವ್
ಆರೋಗ್ಯ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ CSR ಫಂಡ್ ವಿನಿಯೋಗಿಸಲು ಕಂಪನಿಗಳಿಗೆ ಮನವಿ
ಸಿಕಲ್ ಸಿಲ್ ಅನೀಮಿಯಾ ರೋಗ ಹರಡದಂತೆ...
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ...
ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಢ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂತಹ ಮೌಢ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ರೇಣುಕಸ್ವಾಮಿ ಕೊಲೆ ಪ್ರಕರಣದ ಎಸ್‌ಪಿಪಿ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ. ಇದೆಲ್ಲ ಸುಳ್ಳು ಸುದ್ದಿ. ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ...
ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿದರೆ Contempt of Court (ನ್ಯಾಯಾಂಗ ನಿಂದನೆ) ಎಂದು ಪರಿಗಣಿಸಲಾಗುತ್ತದೆ. ಆದರೆ ನ್ಯಾಯ ಪೀಠವೇ ಸಂವಿಧಾನವನ್ನು ಎತ್ತಿ ಹಿಡಿಯದಿದ್ದಾಗ ಏನು ಹೇಳುವುದು? ಅದನ್ನು ಸಂವಿಧಾನ ವಿರೋಧಿ ನಡೆ ಎಂದು ಕರೆಯುತ್ತೇವೆ....
ಅಮೆಜಾನ್‌ನಲ್ಲಿ ‘ಎಕ್ಸ್ ಬಾಕ್ಸ್ ಕಂಟ್ರೋಲರ್’ ಆರ್ಡರ್ ಮಾಡಿದವರಿಗೆ ಅಮೆಜಾನ್ ಕಂಪನಿ ಉಚಿತವಾಗಿ ಜೀವಂತ ಹಾವು ಪಾರ್ಸೆಲ್ ಕಳಿಸಿರುವ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ ನಡೆದಿದೆ.
ಹೌದು, ತಾವು ಆರ್ಡರ್ ಮಾಡಿದ ಪಾರ್ಸೆಲ್‌ನಲ್ಲಿ ಎಕ್ಸ್ ಬಾಕ್ಸ್...
ಅನಿವಾರ್ಯವಾದರೆ ಚನ್ನಪಟ್ಟಣದಿಂದಲೇ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ಈ ಬಗ್ಗೆ ಕ್ಷೇತ್ರದ ಮತದಾರರು ಹೇಳಿದಂತೆ ಕೇಳುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸರ್ಕಾರಿ ಅಭಿಯೋಜಕರ ಬದಲಾವಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ...