ರಾಜ್ಯ

ಭೀಕರ ಹಲ್ಲೆಯ ಪರಿಣಾಮ, ರೇಣುಕಾಸ್ವಾಮಿ ಸಾವು ; ಮರಣೋತ್ತರ ಪರೀಕ್ಷಾ ವರದಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ ಸೇರಿದಂತೆ ಈವರೆಗೆ 17 ಆರೋಪಿಗಳು ಬಂಧನದಲ್ಲಿದ್ದಾರೆ. ಇನ್ನು ನಾಳೆ ಆರೋಪಿಗಳ ಕಸ್ಟಡಿ ಅವಧಿ ಮುಗಿಯಲಿದ್ದು, ಸ್ಥಳ ಮಹಜರು, ಸತತ ವಿಚಾರಣೆ ಸೇರಿದಂತೆ ತನಿಖೆ...

ವಾಹನ ಸವಾರರೇ ಎಚ್ಚರ, ಎಲ್‌ಇಡಿ ದೀಪ ಅಳವಡಿಸಿದರೆ ಕಾನೂನು ಕ್ರಮ ಗ್ಯಾರಂಟಿ

ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿರುವ ಕ್ರಮದ ವಿರುದ್ಧ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಟ್ಟುನಿಟ್ಟನ ಕಾನೂನು ಕ್ರಮಕೈಗೊಳ್ಳಲು ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು...

ಬೆಂಗಳೂರು ವಿಶ್ವವಿದ್ಯಾಲಯ | ವಾಹನ ಸಂಚಾರ ಹೆಚ್ಚಳ; ಸರ್ಕಾರಕ್ಕೆ ಪತ್ರ ಬರೆದ ಬಸವರಾಜ ಹೊರಟ್ಟಿ

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ದಿನದಿಂದ ದಿನಕ್ಕೆ ಸಾರ್ವಜನಿಕ ವಾಹನಗಳ ಸಂಚಾರ ಏರಿಕೆಯಾಗುತ್ತಲೇ ಇದೆ. ಇದರಿಂದ ಆವರಣದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಅಪಘಾತದ ಭೀತಿಯಲ್ಲಿಯೇ ಆವರಣದಲ್ಲಿ ಓಡಾಡುವಂತಾಗಿದೆ. ಈ ಹಿನ್ನೆಲೆ,...

ಕಾಂಗ್ರೆಸ್ ಪಕ್ಷಕ್ಕೆ ದೊಣ್ಣೆ ಕೊಟ್ಟು ಬಡಿಸಿಕೊಳ್ಳುತ್ತಿರುವ ಸಾಹಿತಿಗಳು!

ನಾಡಿನ ಬಹುದೊಡ್ಡ ಸಾಹಿತಿಗಳು, ಚಿಂತಕರು, ಕವಿಗಳು, ನಾಟಕಕಾರರು, ಬರಹಗಾರರ ಹೆಸರುಗಳು ಅಕಾಡೆಮಿ ಪ್ರಾಧಿಕಾರಗಳ ನೇಮಕಕ್ಕೆ ಬಂದಾಗ ''ಅವರು ಭಾಜಪ ವಿರೋಧಿಸಿಲ್ಲ, ಕಾಂಗ್ರೆಸ್ ಪರ ಮಾತನಾಡಿಲ್ಲ. ಹಾಗಾಗಿ ಅವರನ್ನು ಪರಿಗಣಿಸುವುದು ಬೇಡ'' ಎಂದು ಖುದ್ದು...

ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ ಪರಿಶೀಲಿಸಲು ಸಿಎಂ ಕಚೇರಿಯಿಂದ ವಿಶೇಷ ಅಭಿಯಾನ

ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು ಜೂನ್‌ ತಿಂಗಳಲ್ಲಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ...

ಕೆಂಪೇಗೌಡ ಜಯಂತಿ ಆಚರಿಸಲು ಪ್ರತಿ ತಾಲ್ಲೂಕಿಗೆ 1 ಲಕ್ಷ ರೂಪಾಯಿ: ಡಿ ಕೆ ಶಿವಕುಮಾರ್

ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ನೀಡಲಾಗುವುದು. ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ 1 ಲಕ್ಷ ರೂ. ನೀಡಲಾಗುವುದು...

ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್‌ರಿಂದ ರಾಜ್ಯದಲ್ಲಿ 1,400 ಕೋಟಿ ರೂ. ಹೂಡಿಕೆ‌

ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ ಎಂದು ಭಾರೀ...

ದೇವದಾರಿ ಗಣಿಗಾರಿಕೆ ಯೋಜನೆ ಬಗ್ಗೆ ಕಳವಳ ಬೇಡ: ಕೇಂದ್ರ ಸಚಿವ ಕುಮಾರಸ್ವಾಮಿ

ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ (KIOCL) ಕೈಗೆತ್ತಿಕೊಂಡಿರುವ ಗಣಿಗಾರಿಕೆ ಯೋಜನೆಯ ಬಗ್ಗೆ ಕಳವಳ ಬೇಡ ಎಂದು ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹೆಚ್...

ಜೂನ್ 19ರಂದು ಅಂಗನವಾಡಿ ನೌಕರರ ಸಂಘ ಅನಿರ್ದಿಷ್ಟಾವಧಿ ಹೋರಾಟ

ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು ಮಾಡಲು ಆಗ್ರಹಿಸಿ, ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಪ್ರಾರಂಭ ಮಾಡುವ ಎಲ್‌ಕೆಜಿ-ಯುಕೆಜಿ ಆದೇಶ ರದ್ದತಿಗಾಗಿ ಕೋರಿ ಜೂನ್ 19ರಂದು ಅನಿರ್ಧಿಷ್ಟ ಹೋರಾಟ...

ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಅಲ್ಲದೇ, ಕಳೆದೆರಡು ದಿನಗಳ ಹಿಂದೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ₹3 ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ....

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ ಇನ್ನೊಂದು ಕೈಯಲ್ಲಿ ಜನಸಾಮಾನ್ಯರ ಹಣವನ್ನು ತೆರಿಗೆ ರೂಪದಲ್ಲಿ ಕಿತ್ತುಕೊಳ್ಳುತ್ತಿದೆ ಎಂದು ಎಎಪಿ ಪ್ರಧಾನಕಾರ್ಯದರ್ಶಿಮೋಹನ್‌ ದಾಸರಿ ಆರೋಪಿಸಿದ್ದಾರೆ. ತೈಲ ಬೆಲೆ ಏರಿಸಿರುವ ರಾಜ್ಯ...

120 ತಾಲ್ಲೂಕುಗಳಲ್ಲಿ ಕ್ರೀಡಾಂಗಣಗಳಿಲ್ಲ; ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯಗೆ ಮಾಹಿತಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಹೊಸಪೇಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಾಗೂ 120 ತಾಲ್ಲೂಕುಗಳಲ್ಲಿ ತಾಲ್ಲೂಕು ಕ್ರೀಡಾಂಗಣಗಳಿಲ್ಲ. ಕಳೆದ ಐದು ವರ್ಷಗಳಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ