ರಾಜ್ಯ

ಜುಲೈ12ರಂದು ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ

ರಾಜ್ಯದಲ್ಲಿ ತೆರವಾಗಿರುವ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ12ರಂದು ಉಪ ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗವು ಜೂನ್ 18ರಂದು ಉಪಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ಜು.12ರಂದು ವಿಧಾನಪರಿಷತ್ತಿನ 1 ಸ್ಥಾನಕ್ಕೆ ಈ ಚುನಾವಣೆ ನಡೆಸಲು...

ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಜೂನ್ 18ರಂದು ಎಸ್‌ಐಟಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ,...

ಬೆಂಗಳೂರು | ಮಹಾರಾಣಿ ಕಾಲೇಜು ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಿನ ಮಹಾರಾಣಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಓರ್ವ ವಿದ್ಯಾರ್ಥಿನಿ ಡೆತ್‌ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾವನಾ(19) ಮೃತ ಯುವತಿ. ಮಹಾರಾಣಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್​ಸಿ ಓದುತ್ತಿದ್ದರು. ಜೂನ್ 16ರಂದು...

ದರ್ಶನ್ ಬಂಧನ | ಪೊಲೀಸರ ಪ್ರಾಮಾಣಿಕ ತನಿಖೆ ಮತ್ತು ಕರ್ತವ್ಯ ಪ್ರಜ್ಞೆಯಿಂದ ಘಟನೆ ಬೆಳಕಿಗೆ: ದಯಾನಂದ

“ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈವರೆಗೆ 17 ಆರೋಪಿಗಳನ್ನು ಬಂಧಿಸಲಾಗಿದೆ. ಎಸಿಪಿ ಮಟ್ಟದ ಅಧಿಕಾರಿಗೆ ತನಿಖೆ ಜವಾಬ್ದಾರಿ ನೀಡಲಾಗಿದೆ. ಬೆಂಗಳೂರಿನ ವಿಜಯನಗರ ಎಸಿಪಿ ತನಿಖೆ ನಡೆಸುತ್ತಿದ್ದಾರೆ. ಪೊಲೀಸ್ ಪ್ರಾಮಾಣಿಕ ತನಿಖೆ, ಸಮಯ ಪ್ರಜ್ಞೆ...

ತೈಲ ಬೆಲೆ ಏರಿಕೆ | ಬಿಜೆಪಿ ಪ್ರತಿಭಟನೆ ಬರೀ‌ ನಾಟಕ: ಸಚಿವ ಎಂ‌ ಬಿ ಪಾಟೀಲ್ ವಾಗ್ದಾಳಿ

ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯನ್ನು ನಾವು ಕೇವಲ ಮೂರು ರೂಪಾಯಿ ಏರಿಸಿದ್ದೇವೆ ಅಷ್ಟೇ.‌ ಮೋದಿ ಅಧಿಕಾರಕ್ಕೆ ಬಂದ ನಂತರ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್‌ ‌ಬೆಲೆಗಳು ಕ್ರಮವಾಗಿ 400, 38 ಮತ್ತು...

ನಟ ದರ್ಶನ್ ಫಾರ್ಮ್‌ ಹೌಸ್‌ನ ಮ್ಯಾನೇಜರ್‌ ಆತ್ಮಹತ್ಯೆ; ಡೆತ್ ನೋಟ್ ಪತ್ತೆ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಸೇರಿದಂತೆ 13 ಆರೋಪಿಗಳು ಪೊಲೀಸರ ಕಸ್ಟಡಿಯಲ್ಲಿದ್ದಾರೆ. ಈ ನಡುವೆ, ಇನ್ನೊಂದು ವಿಚಾರ ಹೊರಬಿದ್ದಿದೆ. ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ...

ಸನ್ಮಾನ್ಯ ಮುಖ್ಯಮಂತ್ರಿಗಳೇ… ಹಿರಿಯಕ್ಕನ ಚಾಳಿ ರಾಜ್ಯಕ್ಕೂ ಬೇಡ

'ಗ್ಯಾರಂಟಿ'ಗಳು ರಾಜ್ಯ ಸರ್ಕಾರಕ್ಕೆ ಸಂಕಟ ತಂದಿವೆ ಎಂಬ ವಾದವೇ ಒಪ್ಪತಕ್ಕದ್ದಲ್ಲ. ಏಕೆಂದರೆ, ಮೂರೂವರೆ ಲಕ್ಷ ಕೋಟಿ ವಾರ್ಷಿಕ ಬಜೆಟ್ ಗಾತ್ರ ಹೊಂದಿರುವ ರಾಜ್ಯಕ್ಕೆ 60,000 ಕೋಟಿ ರೂ.ಗಳ ಗ್ಯಾರಂಟಿ ಹೊರೆ ಹೊರಲಾಗುವುದಿಲ್ಲ ಎಂಬುದು...

ಅಪಹರಣ ಪ್ರಕರಣ | ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು​​; ಹಾಸನಕ್ಕೆ ತೆರಳದಂತೆ ಸೂಚನೆ

ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದೆ. ಕೆ.ಆರ್.ನಗರದ ನಿವಾಸಿಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ...

ದಿಟ್ಟ ಪ್ರಶ್ನೆ ಎದುರಾದಾಗ ಅಹಂಕಾರ ತೋರುವುದು ಸಿಎಂ ಸಿದ್ದರಾಮಯ್ಯ ಗುಣ: ಆರ್‌ ಅಶೋಕ್

ಅಸಮರ್ಥ ಸಿಎಂ ಸಿದ್ದರಾಮಯ್ಯ ನವರೇ, ಕಳೆದ ವರ್ಷ ಆಗಸ್ಟ್ ನಿಂದ ಮಾರ್ಚ್ 2024ರವರೆಗೆ ಬಾಕಿ ಉಳಿಸಿಕೊಂಡಿರುವ ₹1,087 ಕೋಟಿ ಪರಿಹಾರ ಧನವನ್ನು ರೈತರಿಗೆ ಯಾವಾಗ ಬಿಡುಗಡೆ ಮಾಡುತ್ತೀರಿ ಎಂದು ವಿಧಾನಸಭೆ ವಿರೋಧ ಪಕ್ಷದ...

ಜೂನ್ 22ರವರೆಗೂ ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ಜೂನ್ 22ರವರೆಗೂ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದೆ. ಮಳೆ ಚುರುಕಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್...

ಪೆಟ್ರೋಲ್ ದರ ಶತಕದ ಗಡಿ ದಾಟಿಸಿದ್ದೇ ಬಿಜೆಪಿ: ಸಚಿವ ಜಮೀರ್ ಅಹಮದ್

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್...

ಪೋಕ್ಸೊ ಪ್ರಕರಣ; ಯಡಿಯೂರಪ್ಪನವರ ರಕ್ಷಣೆಗೆ ಇಡೀ ವ್ಯವಸ್ಥೆ ನಿಂತಂತಿದೆ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲಿನ ಪ್ರಕರಣ ಪೋಕ್ಸೊ ಅಡಿ ದಾಖಲಾಗಿದೆ. ಆದರೆ ಇಲ್ಲಿ ಪೋಕ್ಸೊ ನಿಯಮವನ್ನು ಆರಂಭದಿಂದಲೂ ಗಾಳಿಗೆ ತೂರಲಾಗಿದೆ. ಹಣಬಲ, ಅಧಿಕಾರ ಬಲದ ಮುಂದೆ  ಎಲ್ಲಾ ಕಾನೂನುಗಳು ಮಂಡಿಯೂರುತ್ತವೆ ಎಂಬುದು...

ಈ ಹೊತ್ತಿನ ಪ್ರಮುಖ ಸುದ್ದಿ