ಐದು ದಿನಗಳ ಕಾಲ ಚಲಿಸುತ್ತಿದ್ದ ರೈಲುಗಳ ಮೇಲೆ ದಾಳಿ ನಡೆಸಿ 65.47ಕೆಜಿ ಗಾಂಜಾವನ್ನು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್ಪಿ) ವಶಪಡಿಸಿಕೊಂಡಿದ್ದಾರೆ.
ಜೂನ್ 13 ರಿಂದ 18 ರವರೆಗೆ ಜಿಆರ್ಪಿಯ ವಿಶೇಷ ಪಡೆ ದಾಳಿ ನಡೆಸಿದೆ....
ಕೊಲೆ ಆರೋಪದಲ್ಲಿ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಅವರ ಮಹಿಳಾ ಅಭಿಮಾನಿಯೊಬ್ಬರು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಿಸಿದ್ದು, ಆಕೆಯ ವಿರುದ್ಧ ದೂರು ದಾಖಲಾಗಿದೆ....
ನನ್ನ ರಾಜಕೀಯ ಅಂತ್ಯ ತೀರ್ಮಾನ ಮಾಡೋರು ಜನರು. ಬೇರೆ ಯಾರೋ ಅಲ್ಲ. ಜನರೇ ನನ್ನ ಹಿಂದಿರುವ ಶಕ್ತಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ಅಂತರಾಷ್ಟ್ರೀಯ ಯೋಗದಿನ...
ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶಿಸಿದೆ.
ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ...
"ಕನ್ನಡ ಸಂಸ್ಕೃತಿ ಇಲಾಖೆಯಡಿ ಬರುವ ಅಕಾಡೆಮಿ, ಪ್ರಾಧಿಕಾರಗಳ ಸುಗಮ ಕಾರ್ಯ ನಿರ್ವಹಣೆಗಾಗಿ ಎಲ್ಲ ಅಧ್ಯಕ್ಷರನ್ನೂ ಒಳಗೊಂಡ ಸಮನ್ವಯ ಸಮಿತಿಯನ್ನು ಶೀಘ್ರದಲ್ಲೇ ರಚಿಸಲಾಗುವುದು" ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಶುಕ್ರವಾರ...
2023ರ ನ.1ರಂದು ರಾಜ್ಯಕ್ಕೆ 'ಕರ್ನಾಟಕ' ಎಂದು ನಾಮಕರಣವಾಗಿ 50 ವರ್ಷ ತುಂಬಿವೆ. ಹಾಗಾಗಿ, ಇಡೀ ವರ್ಷ 'ಕರ್ನಾಟಕ ಸಂಭ್ರಮ' ಎಂಬ ಹೆಸರಿನಡಿ 'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' ಎಂಬ ಘೋಷವಾಕ್ಯವನ್ನಿಟ್ಟು ಕಾರ್ಯಕ್ರಮ ನಡೆಸಲಾಗಿದೆ....
ಅಂಗನವಾಡಿ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಯಾಗಿದ್ದ ಗ್ರಾಚ್ಯುಟಿ ಮೊತ್ತವನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಸುಮಾರು 2,537 ಕಾರ್ಯಕರ್ತೆಯರಿಗೆ ಆರ್ಥಿಕವಾಗಿ ನೆರವಾಗಲಿದೆ. ಇದಕ್ಕಾಗಿ 29.91ಕೋಟಿ ರೂಪಾಯಿ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು...
ವೈದ್ಯಕೀಯ ಪ್ರವೇಶಾತಿಗೆ ನಡೆಯುವ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಹುದೊಡ್ಡ ಹಗರಣ ಇದಾಗಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಶರಣ್ ಪ್ರಕಾಶ್...
ಇಂದು ಬಳ್ಳಾರಿ ನಗರ ಪಾಲಿಕೆಯ ನೂತನ ಮೇಯರ್ ಉಪಮೇಯರ್ ಸೇರಿದಂತೆ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರುಗಳ ಆಯ್ಕೆಗೆ ಚುನಾವಣೆ ನಡೆದಿದ್ದು, ಮೇಯರ್ ಆಗಿ ಮಾಜಿ ಸಚಿವ ಬಿ ನಾಗೇಂದ್ರ ಆಪ್ತ ಕಾಂಗ್ರೆಸ್ನ ಮುಲ್ಲಂಗಿ...
ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಇಂದು ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ರವರ ಜೊತೆಗೆ ವಿವಿಧ ರಾಜ್ಯಗಳ ಕೃಷಿ ಸಚಿವರೊಂದಿಗೆ ಮುಂಗಾರು ಹಾಗೂ ಕೃಷಿ ಸಂಬಂಧಿತೆ ನಡೆಸಿದ...
"ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ. ಪ್ರಕರಣದ ತಪ್ಪಿತಸ್ಥರು ಯಾವುದೇ ಪಕ್ಷದಲ್ಲಿದ್ದರು ತಪ್ಪಿತಸ್ಥರೇ ಆಗಿರುತ್ತಾರೆ" ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ...
ರೈತರಿಗೆ ಬಿತ್ತನೆ ಬೀಜ, ಗೊಬ್ಬರದ ಕೊರತೆ ಆಗಬಾರದು. ಕೊರತೆಯಾದರೆ ನಿಮ್ಮನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ...