ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಖಂಡಿಸಿದೆ. ನಿರ್ಧಾರವನ್ನು ಹಿಂಪಡೆದು, ಬೆಲೆ ಇಳಿಕೆ ಮಾಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆಂದು ಒಕ್ಕೂಟದ...
ರಾಜ್ಯ ರಾಜಧಾನಿ ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ 15 ದಿನದ ಎಳೆ ಮಗುವಿಗೆ ವೈದ್ಯರು ‘ಹಾರ್ಟ್ ಆಪರೇಷನ್’ (ಹೃದಯ ಶಸ್ತ್ರಚಿಕಿತ್ಸೆ) ಮಾಡಿದ್ದು, ಚಿಕಿತ್ಸೆ ಯಶಸ್ವಿಯಾಗಿದೆ.
15 ದಿನದ ಎಳೆಯ ಕಂದ ಹೃದಯ ಸಮಸ್ಯೆಯಿಂದ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ದರ್ಶನ್ ಸೇರಿದಂತೆ 14 ಆರೋಪಿಗಳನ್ನು ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣ ಪ್ರಮುಖ ಹಂತಕ್ಕೆ ತಲುಪುವ...
ಉದ್ಯಮದಲ್ಲಿ ವಂಚಿಸಿ, ಜೀವ ಬೆದರಿಕೆ ಹಾಕಿದ ಆರೋಪ ಸಂಬಂಧಿತ ಪ್ರಕರಣದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ ಸೋಮಣ್ಣ ಪುತ್ರ ಡಾ. ಬಿ ಎಸ್ ಅರುಣ್ ಸೇರಿದಂತೆ ಮೂವರಿಗೆ...
"ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರಕಾರವು ಪೆಟ್ರೋಲ್ ದರವನ್ನು ಪ್ರತಿ ಲೀಟರ್‌ಗೆ 3 ರೂ., ಡೀಸೆಲ್ ದರವನ್ನು 3.50 ರೂ. ಏರಿಸಿದೆ. ಈ ಮೂಲಕ ರಾಜ್ಯದ ಜನರ ಮೇಲೆ...
"ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಡುವುದು ಉತ್ತಮ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, "ನೀಟ್ ಅಕ್ರಮ...
ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರದ ದಿನದಂದು ಮಂಗಳೂರಿನ ಬೋಳಿಯಾರಿನಲ್ಲಿ ನಡೆದಿದ್ದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ವಿರುದ್ಧ ವಾಗ್ದಾಳಿ ನಡೆಸಿರುವ...
ಬೆಂಗಳೂರಿನಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಅದರಂತೆ ಇದುವರೆಗೆ ಪೊಲೀಸ್ ಠಾಣೆಯಲ್ಲಿ 76 ದೂರುಗಳನ್ನು ನೀಡಿದ್ದು, 48 ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪಾಲಿಕೆ ಹೇಳಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 15 ಆರೋಪಿಗಳನ್ನು ನ್ಯಾಯಾಲಯದ ಆದೇಶ ಮೇರೆಗೆ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ನಾಳೆಗೆ ಕಸ್ಟಡಿ ಅವಧಿ ಮುಗಿಯಲಿದ್ದು, ನಾಳೆ ಭಾನುವಾರ ಇರುವ...
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್‌ಗೆ ₹3, ಡೀಸೆಲ್‌ಗೆ ₹3.5 ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಸರ್ಕಾರ ಹೇಳಿದೆ.
ರಾಜ್ಯ ಕಾಂಗ್ರೆಸ್...
ಧಾರ್ಮಿಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ವಿಧಿಸಿರುವ ಮಾನದಂಡವನ್ನೇ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ನೇತೃತ್ವದ ನಿಯೋಗ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್...
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್‌ಗೆ ₹3, ಡೀಸೆಲ್‌ಗೆ ₹3.5 ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಸರ್ಕಾರ ಹೇಳಿದೆ.
ಶನಿವಾರ ಹೊರಡಿಸಲಾದ...